ಬೆಂಗಳೂರು: ಮಹಿಳೆಯರು ತುರ್ತು ಸಂದರ್ಭದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112ಗೆ ಕರೆ ಮಾಡಿ, ಮಾಹಿತಿ ನೀಡಲು ಮನವಿ ಮಾಡಲಾಗಿದೆ.
ಮಹಿಳೆಯರ ತುರ್ತು ಸ್ಪಂದನೆಗಾಗಿ ʼಸೇಫ್ ಸಿಟಿʼ ಯೋಜನೆಯಡಿ ಸುರಕ್ಷತಾ ಕೇಂದ್ರ ಸ್ಥಾಪಿಸಲಾಗಿದೆ. 250 ಹೊಯ್ಸಳ ವಾಹನಗಳು 24×7 ತಾಸು ಗಸ್ತು ತಿರುಗುತ್ತಿವೆ. ಅಪಾಯಕ್ಕೆ ಸಿಲುಕಿದವರು ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಅವರು ತಿಳಿಸಿದ್ದಾರೆ.
ಮಹಿಳೆಯರ ತುರ್ತು ಸ್ಪಂದನೆಗಾಗಿ ʼಸೇಫ್ ಸಿಟಿʼ ಯೋಜನೆಯಡಿ ಸುರಕ್ಷತಾ ಕೇಂದ್ರ ಸ್ಥಾಪಿಸಲಾಗಿದೆ. 250 ಹೊಯ್ಸಳ ವಾಹನಗಳು 24×7 ತಾಸು ಗಸ್ತು ತಿರುಗುತ್ತಿವೆ. ಅಪಾಯಕ್ಕೆ ಸಿಲುಕಿದವರು ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಅವರು ತಿಳಿಸಿದ್ದಾರೆ. #Helpline pic.twitter.com/mn801QYLCC
— DIPR Karnataka (@KarnatakaVarthe) April 21, 2025