Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `KSRTC’ ಬಸ್ ನಲ್ಲೇ ಹೆಣ್ಣುಮಗುವಿಗೆ ಜನ್ಮ ನೀಡಿದ ಮಹಿಳೆ.!
KARNATAKA

BIG NEWS : `KSRTC’ ಬಸ್ ನಲ್ಲೇ ಹೆಣ್ಣುಮಗುವಿಗೆ ಜನ್ಮ ನೀಡಿದ ಮಹಿಳೆ.!

By kannadanewsnow5722/04/2025 7:50 AM

ರಾಯಚೂರು :ರಾಯಚೂರು ಜಿಲ್ಲೆಯ ಮುದಗಲ್ ನಲ್ಲಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಹೊಂಬಳಕಲ್ ಗ್ರಾಮದ ಶಾಂಭವಿ ರೇವಣಸಿದ್ದಪ್ಪ(19) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕೂಲಿ ಕೆಲಸಕ್ಕಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಗುಳೆ ಹೋಗಿದ್ದ ದಂಪತಿ ಬಸ್ ನಲ್ಲಿ ತಮ್ಮ ಗ್ರಾಮಕ್ಕೆ ಹಿಂತಿರುಗುವಾಗ ಮುದಗಲ್ ಸಮೀಪ ಶಾಂಭವಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದೇ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಆಶಾ ಕಾರ್ಯಕರ್ತೆ ಮೇರಿ ಸಹಪ್ರಯಾಣಿಕರ ಸಹಕಾರದೊಂದಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

ಕೆಎಸ್ ಆರ್ ಟಿಸಿ ಬಸ್ ಚಾಲಕ ಮಹಿಳೆಯನ್ನು ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಸದ್ಯ ತಾಯಿ, ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

BIG NEWS: Woman gives birth to baby girl on `KSRTC' bus!
Share. Facebook Twitter LinkedIn WhatsApp Email

Related Posts

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM2 Mins Read

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM1 Min Read
Recent News

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM

SHOCKING : ವಿಜಯಪುರದಲ್ಲಿ ನಡು ರಸ್ತೆಯಲ್ಲಿಯೇ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ : ICU ನಲ್ಲಿ ಬಾಲಕನಿಗೆ ಚಿಕಿತ್ಸೆ!

06/05/2026 4:26 PM
State News
KARNATAKA

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

By kannadanewsnow0906/05/2026 4:48 PM KARNATAKA 2 Mins Read

ಬೆಂಗಳೂರು: “ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ…

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM

SHOCKING : ವಿಜಯಪುರದಲ್ಲಿ ನಡು ರಸ್ತೆಯಲ್ಲಿಯೇ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ : ICU ನಲ್ಲಿ ಬಾಲಕನಿಗೆ ಚಿಕಿತ್ಸೆ!

06/05/2026 4:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.