Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು!

08/02/2026 8:12 PM

GOOD NEWS : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ‘BMRCL’ : ನಾಳೆಯಿಂದ ಟಿಕೆಟ್ ದರ ಏರಿಕೆ ಇಲ್ಲ!

08/02/2026 8:03 PM

ALERT : ನೀವು `ಸಿಗರೇಟ್, ಗುಟ್ಕಾ’ ಚಟ ಬಿಡಬೇಕಾ? ಜಸ್ಟ್ ಹೀಗೆ ಮಾಡಿ.!

08/02/2026 7:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಹಲ್ಗಾಮ್ ಭಯೋತ್ಪಾದಕ ದಾಳಿ : ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ದೆಹಲಿಗೆ ಬಂದಿಳಿದ ಪ್ರಧಾನಿ ಮೋದಿ | PM Modi
INDIA

BREAKING : ಪಹಲ್ಗಾಮ್ ಭಯೋತ್ಪಾದಕ ದಾಳಿ : ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ದೆಹಲಿಗೆ ಬಂದಿಳಿದ ಪ್ರಧಾನಿ ಮೋದಿ | PM Modi

By kannadanewsnow5723/04/2025 7:06 AM

ನವದೆಹಲಿ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾ ಭೇಟಿಯನ್ನು ಮೊಟಕುಗೊಳಿಸಿ ದೆಹಲಿಗೆ ಬಂದಿಳಿದರು.

ಇಬ್ಬರು ಕನ್ನಡಿಗರಾದ ಶಿವಮೊಗ್ಗದ ಮಂಜುನಾಥ್, ಬೆಂಗಳೂರಿನ ಭರತ್ ಭೂಷಣ್ ಸೇರಿದಂತೆ 2̄8 ಜೀವಗಳನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ ಭಾರತಕ್ಕೆ ತೆರಳಲು ತಮ್ಮ ಎರಡು ದಿನಗಳ ಸೌದಿ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ.

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದಾರೆ, ಮೃತರಲ್ಲಿ ಹೆಚ್ಚಾಗಿ ಇತರ ರಾಜ್ಯಗಳಿಂದ ಪ್ರವಾಸಕ್ಕೆ ಬಂದವರಾಗಿದ್ದಾರೆ. 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.

Prime Minister Narendra Modi lands in Delhi after cutting short his Saudi Arabia visit in view of the #PahalgamTerroristAttack in Kashmir pic.twitter.com/PzrUvr7ib5

— ANI (@ANI) April 23, 2025

BREAKING: Halgam terror attack: PM Modi cuts short Saudi Arabia trip lands in Delhi | PM Modi
Share. Facebook Twitter LinkedIn WhatsApp Email

Related Posts

BREAKING NEWS

BREAKING : ದೆಹಲಿ ರಸ್ತೆ ಬದಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳ ಶವ ಪತ್ತೆ : ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ

08/02/2026 6:28 PM1 Min Read

SHOCKING : ಗೀಸರ್ ಬಳಸುವವರೇ ಎಚ್ಚರ : ವಿದ್ಯುತ್ ಗೀಸರ್ ಸ್ಫೋಟಗೊಂಡು ಮನೆಗೆ ಬೆಂಕಿ, ಪತಿ ಸಾವು, ಪತ್ನಿಗೆ ಗಾಯ!

08/02/2026 2:40 PM1 Min Read

ಇಸ್ಲಾಮಾಬಾದ್‌ ಮಸೀದಿಯಲ್ಲಿ ಬಾಂಬ್ ಸ್ಪೋಟ ಕೇಸ್ : ಮೃತರ ಸಂಖ್ಯೆ 200ಕ್ಕೆ ಏರಿಕೆ, ಹೊಣೆ ಹೊತ್ತುಕೊಂಡ ಇಸ್ಲಾಮಿಕ್‌ ಸ್ಟೇಟ್!

08/02/2026 1:58 PM1 Min Read
Recent News
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು!

08/02/2026 8:12 PM

GOOD NEWS : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ‘BMRCL’ : ನಾಳೆಯಿಂದ ಟಿಕೆಟ್ ದರ ಏರಿಕೆ ಇಲ್ಲ!

08/02/2026 8:03 PM

ALERT : ನೀವು `ಸಿಗರೇಟ್, ಗುಟ್ಕಾ’ ಚಟ ಬಿಡಬೇಕಾ? ಜಸ್ಟ್ ಹೀಗೆ ಮಾಡಿ.!

08/02/2026 7:52 PM

BIG NEWS : ಗಂಡನಿಲ್ಲದ ವೇಳೆ ಜಮೀನ್ದಾರ್ ಜೊತೆ ಚಕ್ಕಂದ : ಸುಚಿತ್ರಾಳ ಮತ್ತಷ್ಟು ಕಾಮ ಪುರಾಣ ಬಯಲು!

08/02/2026 7:48 PM
State News
BREAKING NEWS KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು!

By kannadanewsnow0508/02/2026 8:12 PM KARNATAKA 1 Min Read

ಬೀದರ್ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ದಂಪತಿ ಹಾಗೂ ಓರ್ವ ಮಗಳು…

GOOD NEWS : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ‘BMRCL’ : ನಾಳೆಯಿಂದ ಟಿಕೆಟ್ ದರ ಏರಿಕೆ ಇಲ್ಲ!

08/02/2026 8:03 PM

ALERT : ನೀವು `ಸಿಗರೇಟ್, ಗುಟ್ಕಾ’ ಚಟ ಬಿಡಬೇಕಾ? ಜಸ್ಟ್ ಹೀಗೆ ಮಾಡಿ.!

08/02/2026 7:52 PM

BIG NEWS : ಗಂಡನಿಲ್ಲದ ವೇಳೆ ಜಮೀನ್ದಾರ್ ಜೊತೆ ಚಕ್ಕಂದ : ಸುಚಿತ್ರಾಳ ಮತ್ತಷ್ಟು ಕಾಮ ಪುರಾಣ ಬಯಲು!

08/02/2026 7:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.