ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿದ ನಂತರ ಬುಧವಾರ ಬೆಳಿಗ್ಗೆ ದೆಹಲಿಗೆ ಬಂದಿಳಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಜಗತ್ತನ್ನು ಬೆಚ್ಚಿಬೀಳಿಸಿದೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾ ಭೇಟಿಯನ್ನು ಮೊಟಕುಗೊಳಿಸಿದ್ದಾರೆ ಮತ್ತು ಈಗ ಬುಧವಾರ ಬೆಳಿಗ್ಗೆ ಮರಳಿದ್ದಾರೆ