Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ವಾಟ್ಸಾಪ್ ನಲ್ಲಿ ಯಾರಾದರೂ `ಬ್ಲ್ಯಾಕ್ ಮೇಲ್’ ಮಾಡಿದರೆ ಇಲ್ಲಿ ದೂರು ನೀಡಿ.!

BREAKING : ಪುಷ್ಪಾ 2 ಕಾಲ್ತುಳಿತ ಕೇಸ್ ; ನಟ ಅಲ್ಲು ಅರ್ಜುನ್ ಗೆ ಕೋರ್ಟ್ ನಿಂದ ಸಮನ್ಸ್ ಜಾರಿ.!

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಹಲ್ಗಾಮ್ ಉಗ್ರ ದಾಳಿಯಲ್ಲಿ 6 ಭಯೋತ್ಪಾದಕರು ಭಾಗಿ : ಕೇಂದ್ರ ಗುಪ್ತಚರ ಸಂಸ್ಥೆ.!
INDIA

BREAKING : ಪಹಲ್ಗಾಮ್ ಉಗ್ರ ದಾಳಿಯಲ್ಲಿ 6 ಭಯೋತ್ಪಾದಕರು ಭಾಗಿ : ಕೇಂದ್ರ ಗುಪ್ತಚರ ಸಂಸ್ಥೆ.!

By kannadanewsnow57

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ನಾಲ್ವರು ಸೇರಿದಂತೆ 6 ಮಂದಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎಂದು ಕೇಂದ್ರ ಗುಪ್ತಚರ ಸಂಸ್ಥೆ ಶಂಕೆ ವ್ಯಕ್ತಪಡಿಸಿದೆ.

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಬಳಿಕ ಉಗ್ರರು ಕಾಡಿನಲ್ಲಿ ತಪ್ಪಿಸಿಕೊಂಡಿದ್ದು, ಉಗ್ರರ ಪತ್ತೆಗೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ದಾಳಿಯ ಹಿಂದೆ ಲಷ್ಕರ್ ಎ ತೊಯ್ಬಾ ಸಂಘಟನೆ ಕೈವಾಡವಿದೆ ಎಂದು ಶಂಕಿಸಲಾಗಿದದೆ. ಏ.1 ರಿಂದಲೇ ದಾಳಿಗೆ ಉಗ್ರರು ಸ್ಕೆಚ್ ಹಾಕಿದ್ದರು ಎನ್ನಲಾಗಿದೆ.

ಶ್ರೀನಗರ, ಜೆ & ಕೆ ನಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೌರವ ಸಲ್ಲಿಸಿದರು. ಬಳಿಕ ಮೃತದೇಹಗಳನ್ನು ಆಯಾ ರಾಜ್ಯಗಳಿಗೆ ರವಾನೆ ಮಾಡಲಾಗುವುದು ಎಂದು ವರದಿಯಾಗಿದೆ.

ಈ ಭಯೋತ್ಪಾದಕ ದಾಳಿ ಪಹಲ್ಗಾಮ್‌ನ ಬೈಸ್ರಾನ್ ಕಣಿವೆಯಲ್ಲಿ ನಡೆಯಿತು. ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿವೆ. ದಾಳಿಯ ಸುದ್ದಿ ತಿಳಿದ ಕೂಡಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ಕರೆದು ನಂತರ ಶ್ರೀನಗರಕ್ಕೆ ತೆರಳಿದರು.

#WATCH | Union Home Minister Amit Shah pays tributes to the victims of the Pahalgam terror attack, in Srinagar, J&K pic.twitter.com/HSj2va7LsN

— ANI (@ANI) April 23, 2025

BREAKING: 6 terrorists involved in Pahalgam terror attack: Central Intelligence Agency!
Share. Facebook Twitter LinkedIn WhatsApp Email

Related Posts

BREAKING : ಪುಷ್ಪಾ 2 ಕಾಲ್ತುಳಿತ ಕೇಸ್ ; ನಟ ಅಲ್ಲು ಅರ್ಜುನ್ ಗೆ ಕೋರ್ಟ್ ನಿಂದ ಸಮನ್ಸ್ ಜಾರಿ.!

2 Mins Read

BREAKING : `NEET UG’ ಮರುಪರೀಕ್ಷೆ : ವೈದ್ಯಕೀಯ ಕಾಲೇಜುಗಳಿಗೆ `NMC’ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ!

1 Min Read

SHOCKING : ಭಾರತದ ಗಡಿಯಲ್ಲೇ ಚೀನಾ ನೆಟ್‌ವರ್ಕ್ : ಲಡಾಖ್ ಪ್ರವಾಸಿಗರ ಮೊಬೈಲ್‌ ನಲ್ಲಿ ಟೈಮ್ ಜೋನ್ ವಿಡಿಯೋ ವೈರಲ್ | WATCH VIDEO

2 Mins Read
Recent News

ALERT : ವಾಟ್ಸಾಪ್ ನಲ್ಲಿ ಯಾರಾದರೂ `ಬ್ಲ್ಯಾಕ್ ಮೇಲ್’ ಮಾಡಿದರೆ ಇಲ್ಲಿ ದೂರು ನೀಡಿ.!

BREAKING : ಪುಷ್ಪಾ 2 ಕಾಲ್ತುಳಿತ ಕೇಸ್ ; ನಟ ಅಲ್ಲು ಅರ್ಜುನ್ ಗೆ ಕೋರ್ಟ್ ನಿಂದ ಸಮನ್ಸ್ ಜಾರಿ.!

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ರೈತರೇ ಗಮನಿಸಿ : ನಾಳೆ ನಿಮ್ಮ ಖಾತೆಗೆ `PM ಕಿಸಾನ್ ಹಣ’ ಬರುತ್ತಾ..? ಇಲ್ವಾ..? ಜಸ್ಟ್ ಹೀಗೆ ತಿಳಿಯಿರಿ

State News
KARNATAKA

ALERT : ವಾಟ್ಸಾಪ್ ನಲ್ಲಿ ಯಾರಾದರೂ `ಬ್ಲ್ಯಾಕ್ ಮೇಲ್’ ಮಾಡಿದರೆ ಇಲ್ಲಿ ದೂರು ನೀಡಿ.!

By kannadanewsnow57 KARNATAKA 1 Min Read

ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ (WhatsApp) ಮೂಲಕ ಜನರನ್ನು ಬ್ಲ್ಯಾಕ್ಮೇಲ್ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಒಂದು ವೇಳೆ ಯಾರಾದರೂ ನಿಮ್ಮನ್ನು ಡಿಜಿಟಲ್…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ರೈತರೇ ಗಮನಿಸಿ : ನಾಳೆ ನಿಮ್ಮ ಖಾತೆಗೆ `PM ಕಿಸಾನ್ ಹಣ’ ಬರುತ್ತಾ..? ಇಲ್ವಾ..? ಜಸ್ಟ್ ಹೀಗೆ ತಿಳಿಯಿರಿ

ALERT : ಮಹಿಳೆಯರೇ ಎಚ್ಚರ : ಈ ತಪ್ಪು ಮಾಡಿದ್ರೆ `ಪ್ರೆಶರ್ ಕುಕ್ಕರ್’ ಬಾಂಬ್ ನಂತೆ ಸ್ಪೋಟಗೊಳ್ಳಬಹುದು | WATCH VIDEO

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.