Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ಎಚ್ಚರ : ಪ್ಯಾರಸಿಟಮಾಲ್ ಸೇರಿ 90ಕ್ಕೂ ಹೆಚ್ಚು ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ಫೇಲ್ !

24/03/2026 5:05 AM

ಸಾಲ ಮರುಪಾವತಿಗೆ ಪದೇ ಪದೇ ಫೋನ್ ಮಾಡುವುದು `ಆತ್ಮಹತ್ಯೆ ಪ್ರಚೋದನೆಯಲ್ಲ’ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

24/03/2026 5:00 AM

Income Tax : ಉದ್ಯೋಗಿಗಳಿಗೆ ಗುಡ್ ನ್ಯೂಸ್: ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ನಿಯಮ ಜಾರಿ!

24/03/2026 5:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಮಾಜಿ ಸೈನಿಕರೇ ಗಮನಿಸಿ : ಚೀಟಿ, ಫೈನಾನ್ಸ್ ಯೋಜನೆಗಳಲ್ಲಿ ಹೂಡಿಕೆ ಮಾಡುವ ಊಹಾಪೋಹದ ಸುದ್ದಿಗಳಿಂದ ಎಚ್ಚರಿಕೆಯಿಂದಿರಿ.!
KARNATAKA

ALERT : ಮಾಜಿ ಸೈನಿಕರೇ ಗಮನಿಸಿ : ಚೀಟಿ, ಫೈನಾನ್ಸ್ ಯೋಜನೆಗಳಲ್ಲಿ ಹೂಡಿಕೆ ಮಾಡುವ ಊಹಾಪೋಹದ ಸುದ್ದಿಗಳಿಂದ ಎಚ್ಚರಿಕೆಯಿಂದಿರಿ.!

By kannadanewsnow5723/04/2025 11:21 AM

ಶಿವಮೊಗ್ಗ : ಇತ್ತಿಚೀನ ದಿನಗಳಲ್ಲಿ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ಕೆಲವು ಖಾಸಗಿ ವ್ಯಕ್ತಿಗಳು ಮತ್ತು ಕೆಲವೊಂದು ಸಂಘ-ಸಂಸ್ಥೆಗಳು ಆಮಿಷಗಳನ್ನು ನೀಡಿ ನಮ್ಮ ಸಂಘಕ್ಕೆ ನೋಂದಣಿಯಾದರೆ ನಿಮ್ಮ ಎಲ್ಲ ಕುಂದುಕೊರತೆಗಳನ್ನು ಬಗೆಹರಿಸಿ ಕೊಡುತ್ತೇವೆ, ಜಮೀನು ಮಂಜೂರಾತಿ ಮಾಡಿಸಿಕೊಡುತ್ತೇವೆ ಎಂಬಿತ್ಯಾದಿ ಸುಳ್ಳು ಭರವಸೆಗಳನ್ನು ನೀಡುತ್ತಿರುವುದಾಗಿ ಹಾಗೂ ಚೀಟಿ ಮತ್ತು ಫೈನಾನ್ಸ್ ಯೋಜನೆಗಳಲ್ಲಿ ಹಣವನ್ನು ಹೂಡಿಕೆ ಮಾಡುವಂತೆ ಒತ್ತಡವನ್ನು ಹಾಕುತ್ತಿದ್ದಾರೆಂಬ ಮಾಹಿತಿಯು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಛೇರಿಯ ಗಮನಕ್ಕೆ ಬಂದಿರುತ್ತದೆ.

ಇಂತಹ ಅಮಿಷಗಳಿಗೆ ಕಿವಿಗೊಡಬಾರದೆಂದು ಹಾಗೂ ಖಾಸಗೀ ಯೂಟ್ಯೂಬ್, ಇನ್ ಸ್ಟಾಗ್ರಾಮ್, ವಾಟ್ಸಪ್ ಗ್ರೂಪ್, ಫೇಸ್‌ಬುಕ್ ಪೇಜ್ ಮತ್ತು ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಬರುವಂತಹ ಮಾಜಿ ಸೈನಿಕರ ಪಾಲಿಸಿಗಳ ಹೆಚ್ಚಿನ ಪತ್ರಗಳು ಕೂಡ ನಕಲಿಯಾಗಿರುತ್ತವೆಯೆಂದು ಹಾಗೂ ಮಾಜಿ ಸೈನಿಕರುಗಳಿಗೆ ಪಾಲಿಸಿ/ದಾಖಲೆಗಳ ಯಾವುದೇ ರೀತಿಯ ಅನುಮಾನಗಳಿದ್ದರೆ ನೇರವಾಗಿ ಸೈನಿಕ ಕಛೇರಿಗೆ ಸಂಪರ್ಕಿಸಿ ಸ್ಪಷ್ಟಿಕರಣವನ್ನು ಪಡೆಯಬೇಕೆಂದು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ALERT: Attention ex-servicemen: Be careful of speculative news about investing in vouchers and finance schemes!
Share. Facebook Twitter LinkedIn WhatsApp Email

Related Posts

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM1 Min Read

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM2 Mins Read

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM1 Min Read
Recent News

ALERT : ಸಾರ್ವಜನಿಕರೇ ಎಚ್ಚರ : ಪ್ಯಾರಸಿಟಮಾಲ್ ಸೇರಿ 90ಕ್ಕೂ ಹೆಚ್ಚು ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ಫೇಲ್ !

24/03/2026 5:05 AM

ಸಾಲ ಮರುಪಾವತಿಗೆ ಪದೇ ಪದೇ ಫೋನ್ ಮಾಡುವುದು `ಆತ್ಮಹತ್ಯೆ ಪ್ರಚೋದನೆಯಲ್ಲ’ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

24/03/2026 5:00 AM

Income Tax : ಉದ್ಯೋಗಿಗಳಿಗೆ ಗುಡ್ ನ್ಯೂಸ್: ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ನಿಯಮ ಜಾರಿ!

24/03/2026 5:00 AM

BIG BREAKING: ಕೊಲಂಬಿಯಾದಲ್ಲಿ 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

23/03/2026 10:24 PM
State News
KARNATAKA

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

By kannadanewsnow0923/03/2026 9:57 PM KARNATAKA 1 Min Read

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಡೆದ ಎರಡು ಬೈಕ್‌ಗಳ ನಡುವಿನ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರ್ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ…

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM

ALERT : ಲೈಂಗಿಕ ಸುಖಕ್ಕಾಗಿ `ಸೆಕ್ಸ್ ಟಾಯ್ಸ್’ ಬಳಸುವುದು ತಪ್ಪೋ ? ಸರಿಯೋ ?  ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

23/03/2026 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.