Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 2026ರ ‘ಟಿ20 ವಿಶ್ವಕಪ್’ನಿಂದ ನಿರ್ಗಮಿಸಿದ ಪಾಕ್ ಆಟಗಾರರಿಗೆ ಬಿಗ್ ಶಾಕ್ ; 16 ಲಕ್ಷ ದಂಡ ವಿಧಿಸಿದ ‘PCB’

02/03/2026 5:16 PM

BREAKING: ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾಗಿ ನಟಿ ಅಮೂಲ್ಯ ಪತಿ ಜಗದೀಶ್ ಚಂದ್ರ ನೇಮಕ

02/03/2026 5:15 PM

BREAKING : ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್’ಗೆ ಡ್ರೋನ್ ಬೋಟ್ ಡಿಕ್ಕಿ ; ಭಾರತೀಯ ಸಿಬ್ಬಂದಿ ಸಾವು

02/03/2026 4:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಪಹಲ್ಗಾಮ್ ಉಗ್ರರ ದಾಳಿ : ಇಂದು ಸರ್ವಪಕ್ಷ ಸಭೆ ಕರೆಯಲು ಕೇಂದ್ರ ಸರ್ಕಾರ ನಿರ್ಧಾರ.!
INDIA

BREAKING: ಪಹಲ್ಗಾಮ್ ಉಗ್ರರ ದಾಳಿ : ಇಂದು ಸರ್ವಪಕ್ಷ ಸಭೆ ಕರೆಯಲು ಕೇಂದ್ರ ಸರ್ಕಾರ ನಿರ್ಧಾರ.!

By kannadanewsnow5724/04/2025 6:32 AM

ನವದೆಹಲಿ: ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪಹಲ್ಗಾಮ್ ನಲ್ಲಿ ನಡೆದಂತ ಭಯೋತ್ಪದಕರು ಪ್ರವಾಸಿಗರ ಮೇಲೆ ನಡೆಸಿದ ದಾಳಿಯ ಕುರಿತಂತೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಭೆಯಲ್ಲಿ ಗುರುವಾರ ಸರ್ವಪಕ್ಷ ಸಭೆ ಕರೆದು, ಭಯೋತ್ಪಾದಕರ ವಿರುದ್ಧ ದೃಢ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ (CCS) ಸಭೆಯ ಅಧ್ಯಕ್ಷತೆ ವಹಿಸಿದ್ದರು. 25 ಕ್ಕೂ ಹೆಚ್ಚು ಪ್ರವಾಸಿಗರನ್ನು ಬಲಿತೆಗೆದುಕೊಂಡ ಮತ್ತು ಹಲವಾರು ಜನರು ಗಾಯಗೊಂಡ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಕುರಿತು ವಿದೇಶಾಂಗ ಸಚಿವಾಲಯ ಶೀಘ್ರದಲ್ಲೇ ಹೇಳಿಕೆ ನೀಡುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜೆಡ್ಡಾ ಪ್ರವಾಸವನ್ನು ಮೊಟಕುಗೊಳಿಸಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ಈ ಸಭೆಯಲ್ಲಿ ಏಪ್ರಿಲ್ 24 ರಂದು ಸರ್ವಪಕ್ಷ ಸಭೆ ಕರೆಯುವ ಸಾಧ್ಯತೆಯಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

BREAKING: Pahalgam terrorist attack: Central government decides to call an all-party meeting today!
Share. Facebook Twitter LinkedIn WhatsApp Email

Related Posts

BREAKING : ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್’ಗೆ ಡ್ರೋನ್ ಬೋಟ್ ಡಿಕ್ಕಿ ; ಭಾರತೀಯ ಸಿಬ್ಬಂದಿ ಸಾವು

02/03/2026 4:43 PM1 Min Read

BREAKING : ‘ನೆತನ್ಯಾಹು ಭವಿಷ್ಯ ಅಸ್ಪಷ್ಟ’ : ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ಕ್ಷಿಪಣಿ ದಾಳಿ ಮಾಡಲಾಗಿದೆ ಎಂದ ಇರಾನ್!

02/03/2026 4:02 PM1 Min Read

BREAKING : ಇಸ್ರೇಲ್ ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಕಚೇರಿಯ ಮೇಲೆ ದಾಳಿ ; ಇರಾನ್’ನ IRGC ಹೇಳಿಕೆ!

02/03/2026 3:55 PM1 Min Read
Recent News

BREAKING : 2026ರ ‘ಟಿ20 ವಿಶ್ವಕಪ್’ನಿಂದ ನಿರ್ಗಮಿಸಿದ ಪಾಕ್ ಆಟಗಾರರಿಗೆ ಬಿಗ್ ಶಾಕ್ ; 16 ಲಕ್ಷ ದಂಡ ವಿಧಿಸಿದ ‘PCB’

02/03/2026 5:16 PM

BREAKING: ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾಗಿ ನಟಿ ಅಮೂಲ್ಯ ಪತಿ ಜಗದೀಶ್ ಚಂದ್ರ ನೇಮಕ

02/03/2026 5:15 PM

BREAKING : ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್’ಗೆ ಡ್ರೋನ್ ಬೋಟ್ ಡಿಕ್ಕಿ ; ಭಾರತೀಯ ಸಿಬ್ಬಂದಿ ಸಾವು

02/03/2026 4:43 PM

BREAKING : ‘ನೆತನ್ಯಾಹು ಭವಿಷ್ಯ ಅಸ್ಪಷ್ಟ’ : ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ಕ್ಷಿಪಣಿ ದಾಳಿ ಮಾಡಲಾಗಿದೆ ಎಂದ ಇರಾನ್!

02/03/2026 4:02 PM
State News
KARNATAKA

BREAKING: ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾಗಿ ನಟಿ ಅಮೂಲ್ಯ ಪತಿ ಜಗದೀಶ್ ಚಂದ್ರ ನೇಮಕ

By kannadanewsnow0902/03/2026 5:15 PM KARNATAKA 1 Min Read

ಬೆಂಗಳೂರು: ಕರ್ನಾಟಕ ಭಾರತೀಯ ಜನತಾ ಪಾರ್ಟಿಯು ಬೆಂಗಳೂರು ಕೇಂದ್ರ ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಿ ಆದೇಶ…

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳ ಸೇರ್ಪಡೆ ನಿರ್ಧಾರ ಕೈಬಿಡಿ: ಸಿಎಂಗೆ ಪತ್ರ ಬರೆದು HDK ಆಗ್ರಹ

02/03/2026 3:29 PM

ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಸಂಸದ ಬಸವರಾಜ ಬೊಮ್ಮಾಯಿ

02/03/2026 2:55 PM

ಎಲ್ಲ ಸಮುದಾಯಗಳ ಜೊತೆ ಚರ್ಚಿಸಿ ಒಳ ಮೀಸಲಾತಿ ಪರಿಗಣಿಸಿ ನೇಮಕ ಮಾಡಲಿ: ಸಂಸದ ಬೊಮ್ಮಾಯಿ

02/03/2026 2:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.