Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆ: ಇನ್ಮುಂದೆ 26 ದಿನಗಳ ಗ್ಯಾಪ್ ಕಡ್ಡಾಯ! ಯಾವಾಗ ಬುಕ್ ಮಾಡಬೇಕು? ಇಲ್ಲಿದೆ ಮಾಹಿತಿ

11/04/2026 8:20 AM

BIG NEWS : RSS, ಬಿಜೆಪಿಯವರು ಕೆಲವು ಹುಚ್ಚುನಾಯಿಗಳನ್ನು ಸಾಕಿದ್ದಾರೆ : MLC ವಸಂತ್ ಕುಮಾರ್ ವಿವಾದಿತ ಹೇಳಿಕೆ!

11/04/2026 8:16 AM

BREAKING : ಪ್ರಧಾನಿ ಮೋದಿ ಭದ್ರತೆಯ ಗೌಪ್ಯ ಮಾಹಿತಿ ಅಮೇರಿಕಾಗೆ ರವಾನೆ : ಓರ್ವ ಆರೋಪಿ ಅರೆಸ್ಟ್!

11/04/2026 8:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮೇ.5 ರಿಂದ ಕರ್ನಾಟಕ ‘CET’ ದಾಖಲೆ ಪರಿಶೀಲನೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!
INDIA

BIG NEWS : ಮೇ.5 ರಿಂದ ಕರ್ನಾಟಕ ‘CET’ ದಾಖಲೆ ಪರಿಶೀಲನೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!

By kannadanewsnow5724/04/2025 9:30 AM

ಬೆಂಗಳೂರು : ಕ್ರೀಡೆ, ಎನ್‌ಸಿಸಿ, ರಕ್ಷಣೆ ಸೇರಿ ಇತರ ವಿಶೇಷ ವರ್ಗ ಹಾಗೂ ಸಿಇಟಿ ಅರ್ಜಿಯಲ್ಲಿ ವಿವಿಧ ಕೋಟಾಗಳನ್ನು ನಮೂದಿಸಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನಾ ಕಾರ್ಯವು ಮೇ 5ರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆಯಲಿದೆ.

ಕೆಇಎ ವೆಬ್‌ಸೈಟ್‌ನಲ್ಲಿ ತಮಗೆ ಬೇಕಾದ ದಿನಾಂಕ ಮತ್ತು ಸಮಯವನ್ನು ಮುಂಗಡವಾಗಿ ಕಾಯ್ದಿರಿಸಿಕೊಳ್ಳಲು ಒಂದೆರಡು ದಿನಗಳಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.

ಈ ಹಿಂದೆ ಸಿಇಟಿ ರ್ಯಾಂಕ್ ಬಂದ ನಂತರ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಅದಕ್ಕೂ ಮೊದಲೇ ದಾಖಲೆ ಪರಿಶೀಲನೆ ಮಾಡಿಕೊಂಡು, ಫಲಿತಾಂಶ ನಂತರ ಅಪ್ಪನ್ ಎಂಟ್ರಿಗೆ ಅವಕಾಶ ನೀಡಲಾಗುತ್ತಿದೆ. ಮೇ 2ರವರೆಗೆ ಅರ್ಜಿಯಲ್ಲಿನ ದೋಷ ಗಳನ್ನು ಸರಿಪಡಿಸಿಕೊಳ್ಳಲು ಬಿಟ್ಟಿದ್ದು, ಇದುವರೆಗೂ 16 ಸಾವಿರಕ್ಕೂ ಹೆಚ್ಚು ಮಂದಿ ತಿದ್ದುಪಡಿ ಮಾಡಿಕೊಂಡಿದ್ದಾರೆ. ಇವರೆಲ್ಲರೂ ಮತ್ತೊಮ್ಮೆ ತಮ್ಮ ಸಂಬಂಧಪಟ್ಟ ಪಿಯು ಕಾಲೇಜು ಅಥವಾ ಹತ್ತಿರದ ಸರ್ಕಾರಿ ಪಿಯು ಕಾಲೇಜಿಗೆ ಹೋಗಿ ತಮ್ಮ ಅರ್ಜಿಗಳನ್ನು ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.

UGCET-25 ಕ್ರೀಡೆ, ಎನ್‌ಸಿಸಿ ಸೇರಿದಂತೆ ಇತರ ವಿಶೇಷ ವರ್ಗ ಹಾಗೂ ಕ್ಲಾಸ್‌ 'ಬಿ' ಯಿಂದ 'ಝೆಡ್‌' ವರೆಗೆ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮೇ 5ರಿಂದ #KEA ಕಚೇರಿಯಲ್ಲಿ ನಡೆಯಲಿದೆ. ಈ ಸಂಬಂಧ #KEA ED ಎಚ್‌.ಪ್ರಸನ್ನ ಮಾತನಾಡಿರುವ ವಿಡಿಯೊ ಲಿಂಕ್ ಇಲ್ಲಿದೆ.https://t.co/5bHyUG8RoI@CMofKarnataka @drmcsudhakar

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 22, 2025

BIG NEWS: Karnataka ‘CET’ document verification begins from May 5th: Here is important information for candidates!
Share. Facebook Twitter LinkedIn WhatsApp Email

Related Posts

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆ: ಇನ್ಮುಂದೆ 26 ದಿನಗಳ ಗ್ಯಾಪ್ ಕಡ್ಡಾಯ! ಯಾವಾಗ ಬುಕ್ ಮಾಡಬೇಕು? ಇಲ್ಲಿದೆ ಮಾಹಿತಿ

11/04/2026 8:20 AM1 Min Read

BREAKING : ಪ್ರಧಾನಿ ಮೋದಿ ಭದ್ರತೆಯ ಗೌಪ್ಯ ಮಾಹಿತಿ ಅಮೇರಿಕಾಗೆ ರವಾನೆ : ಓರ್ವ ಆರೋಪಿ ಅರೆಸ್ಟ್!

11/04/2026 8:06 AM1 Min Read

BREAKING: ​ಸ್ವಿಗ್ಗಿ ಸಹ-ಸ್ಥಾಪಕ ನಂದನ್ ರೆಡ್ಡಿ ರಾಜೀನಾಮೆ: 12 ವರ್ಷಗಳ ಪಯಣಕ್ಕೆ ಬ್ರೇಕ್!

11/04/2026 8:05 AM1 Min Read
Recent News

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆ: ಇನ್ಮುಂದೆ 26 ದಿನಗಳ ಗ್ಯಾಪ್ ಕಡ್ಡಾಯ! ಯಾವಾಗ ಬುಕ್ ಮಾಡಬೇಕು? ಇಲ್ಲಿದೆ ಮಾಹಿತಿ

11/04/2026 8:20 AM

BIG NEWS : RSS, ಬಿಜೆಪಿಯವರು ಕೆಲವು ಹುಚ್ಚುನಾಯಿಗಳನ್ನು ಸಾಕಿದ್ದಾರೆ : MLC ವಸಂತ್ ಕುಮಾರ್ ವಿವಾದಿತ ಹೇಳಿಕೆ!

11/04/2026 8:16 AM

BREAKING : ಪ್ರಧಾನಿ ಮೋದಿ ಭದ್ರತೆಯ ಗೌಪ್ಯ ಮಾಹಿತಿ ಅಮೇರಿಕಾಗೆ ರವಾನೆ : ಓರ್ವ ಆರೋಪಿ ಅರೆಸ್ಟ್!

11/04/2026 8:06 AM

BREAKING: ​ಸ್ವಿಗ್ಗಿ ಸಹ-ಸ್ಥಾಪಕ ನಂದನ್ ರೆಡ್ಡಿ ರಾಜೀನಾಮೆ: 12 ವರ್ಷಗಳ ಪಯಣಕ್ಕೆ ಬ್ರೇಕ್!

11/04/2026 8:05 AM
State News
KARNATAKA

BIG NEWS : RSS, ಬಿಜೆಪಿಯವರು ಕೆಲವು ಹುಚ್ಚುನಾಯಿಗಳನ್ನು ಸಾಕಿದ್ದಾರೆ : MLC ವಸಂತ್ ಕುಮಾರ್ ವಿವಾದಿತ ಹೇಳಿಕೆ!

By kannadanewsnow0511/04/2026 8:16 AM KARNATAKA 1 Min Read

ರಾಯಚೂರು : ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ…

ಮಹೇಶ್​ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ : ಮೂರನೇ ಬಾರಿಗೆ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ!

11/04/2026 8:00 AM

ಬೆಂಗಳೂರಿಗರೇ ಗಮನಿಸಿ : ಪೀಣ್ಯ ಫ್ಲೈಓವರ್‌ನಲ್ಲಿ ಲೋಡ್ ಟೆಸ್ಟಿಂಗ್, ಹಿನ್ನಲೆ, ಇಂದಿನಿಂದ 5 ದಿನ ವಾಹನ ಸಂಚಾರ ಬಂದ್!

11/04/2026 7:31 AM

BREAKING : ಹಾಸನದಲ್ಲಿ ಲಾರಿಗೆ ಹಿಂಬದಿಯಿಂದ ‘KSRTC’ ಬಸ್ ಡಿಕ್ಕಿ : ಪ್ರಯಾಣಿಕರಿಗೆ ಗಂಭೀರ ಗಾಯ!

11/04/2026 7:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.