ಬೆಂಗಳೂರು: ಶಕ್ತಿ ಯೋಜನೆಯಡಿ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಈ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಈ ವರ್ಷ 2000 ಹೊಸ ಬಸ್ ಖರೀದಿ ಮಾಡಲಾಗುತ್ತಿದೆ.
ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ಸಕ್ತ ವರ್ಷ 2,000 ಬಸ್‌ಗಳನ್ನು ಖರೀದಿಸಿ ವಾಯುವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ತಲಾ 700 ಬಸ್‌ಗಳನ್ನು ನೀಡಲಾಗುವುದು. ಉಳಿದ ಬಸ್‌ಗಳು ಕೆಎಸ್‌ಆರ್‌ಟಿಸಿಗೆ ಸೇರಲಿವೆ ಎಂದು ತಿಳಿಸಿದ್ದಾರೆ.
ಪ್ರಸಕ್ತ ವರ್ಷ 2,000 ಬಸ್‌ಗಳನ್ನು ಖರೀದಿಸಿ ವಾಯುವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ತಲಾ 700 ಬಸ್‌ಗಳನ್ನು ನೀಡಲಾಗುವುದು. ಉಳಿದ ಬಸ್‌ಗಳು ಕೆಎಸ್‌ಆರ್‌ಟಿಸಿಗೆ ಸೇರಲಿವೆ ಎಂದು ಸಾರಿಗೆ ಸಚಿವರಾದ @RLR_BTM ತಿಳಿಸಿದ್ದಾರೆ. pic.twitter.com/Gh24YmArJn
— DIPR Karnataka (@KarnatakaVarthe) April 24, 2025
BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಪಾನ ಮುಕ್ತ: ಸಿಎಂ ಸಿದ್ಧರಾಮಯ್ಯ ಘೋಷಣೆ