ಜೈಪುರ: ಜಲ ಜೀವನ್ ಮಿಷನ್ ಹಗರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಮಹೇಶ್ ಜೋಶಿ ( Former Rajasthan minister and Congress leader Mahesh Joshi ) ಅವರನ್ನು ಜಾರಿ ನಿರ್ದೇಶನಾಲಯ (Enforcement Directorate -ED) ಗುರುವಾರ ಜೈಪುರದಲ್ಲಿ ಬಂಧಿಸಿದೆ.
ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಆಪ್ತ ಸಹಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಜೋಶಿ ಅವರನ್ನು ಕೇಂದ್ರ ಏಜೆನ್ಸಿ ಹಲವಾರು ಸುತ್ತಿನ ವಿಚಾರಣೆಯ ನಂತರ ವಶಕ್ಕೆ ತೆಗೆದುಕೊಂಡಿದೆ.
ಒಟ್ಟಾರೆಯಾಗಿ ಜಲ ಜೀವನ್ ಮಿಷನ್ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಮತ್ತು ರಾಜಸ್ಥಾನದ ಮಾಜಿ ಸಚಿವ ಮಹೇಶ್ ಜೋಶಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಪಾನ ಮುಕ್ತ: ಸಿಎಂ ಸಿದ್ಧರಾಮಯ್ಯ ಘೋಷಣೆ