ವಿಜಯಪುರ: ಜಿಲ್ಲೆಯಲ್ಲಿ ಮಾಜಿ ಕಾರ್ಪೊರೇಟರ್ ಒಬ್ಬರ ಪುತ್ರ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಇಂದು ನಡೆದಿದೆ.
ವಿಜಯಪುರದಲ್ಲಿ ಮಾಜಿ ಕಾರ್ಪೊರೇಟರ್ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಲೆಗೆ ಗುಂಡು ಹಾರಿಸಿಕೊಂಡು ಅಶನಾಮ್ ಪ್ರಕಾಶ್(22) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಶರಣಾದಂತ ಅಶನಾಮ್ ಪ್ರಕಾಶ್ ವಿಜಯಪುರದ ಮಾಜಿ ಕಾರ್ಪೊರೇಟರ್ ಪ್ರಕಾಶ್ ಮಿರ್ಜಿ ಅವರ ಪುತ್ರರಾಗಿದ್ದಾರೆ. ವಿಜಯಪುರ ನಗರದ ಶಿಕಾರಿಖಾನೆ ಏರಿಯಾದ ಮನೆಯಲ್ಲಿ ಈ ಘಟನೆ ನಡೆದಿದೆ.
ಬೆಸ್ಕಾಂ ಪ್ರೀಪೇಯ್ಡ್ ಮೀಟರ್ ಶುಲ್ಕಕ್ಕೆ ‘ಹೈಕೋರ್ಟ್’ನಿಂದ ಮಧ್ಯಂತರ ತಡೆ