ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ವಿಶ್ವ ಪ್ರಸಿದ್ಧ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಮೇ.1ರಿಂದ ಮುಕ್ತ ಅವಕಾಶ ನೀಡಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ಜೋಗ ಜಲಪಾತದ ವೀಕ್ಷಣೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಪ್ರವೇಶವನ್ನು ಮೇ 1 ರಿಂದ ಪುನರಾರಂಭಿಸಲಾಗುತ್ತಿದೆ.
ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏಪ್ರಿಲ್ 30ರ ವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮುಂದಿನ ತಿಂಗಳಿಂದ ಮತ್ತೆ ಪ್ರವೇಶಾವಕಾಶ ಕಲ್ಪಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ಜೋಗ ಜಲಪಾತದ ವೀಕ್ಷಣೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಪ್ರವೇಶವನ್ನು ಮೇ 1 ರಿಂದ ಪುನರಾರಂಭಿಸಲಾಗುತ್ತಿದೆ.
ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏಪ್ರಿಲ್ 30ರ ವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ… pic.twitter.com/N5m7LQQB9w
— DIPR Karnataka (@KarnatakaVarthe) April 25, 2025
ಸಾರ್ವಜನಿಕರೇ ಎಚ್ಚರ.! ಕಾಡುಹಂದಿ ಸಾಯಿಸಲು ‘ಕಚ್ಚಾ ಬಾಂಬ್’ ಇಟ್ಟರೇ ಕೇಸ್ ಫಿಕ್ಸ್