ನವದೆಹಲಿ: ಕ್ರಿಕೆಟಿ ಗೌತಮ್ ಗಂಭೀರ್ ಗೆ ಬೆದರಿಕೆ ಇ-ಮೇಲ್ ಕಳುಹಿಸಿದ್ದಂತ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವಂತ ದೆಹಲಿ ಪೊಲೀಸರು, ಕ್ರಿಕೆಟಿಗ ಗೌತಮ್ ಗಂಭೀರ್ ಅವರಿಗೆ ಬೆದರಿಕೆ ಇ-ಮೇಲ್ ಕಳುಹಿಸಿದ್ದ ವ್ಯಕ್ತಿಯನ್ನು ಗುಜರಾತ್ ಮೂಲದ 21 ವರ್ಷದ ಜಿಗ್ನೇಶ್ ಸಿಂಗ್ ಪರ್ಮಾರ್ ಎಂದು ಗುರುತಿಸಲಾಗಿದೆ. ಆತನನ್ನು ಕೇಂದ್ರ ಜಿಲ್ಲಾ ಪೊಲೀಸ್ ತಂಡ ಬಂಧಿಸಿ ವಿವರವಾಗಿ ವಿಚಾರಣೆ ನಡೆಸಿದೆ
ಅವರು ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಅವರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಅವರ ಕುಟುಂಬ ಹೇಳಿಕೊಂಡಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
In connection with the threat e-mail to cricketer Gautam Gambhir, the individual who sent the mail has been identified as 21 year old Jigneshsinh Parmar hailing from Gujarat. He has been caught by Central District Police team and interrogated in detail. He is an engineering…
— ANI (@ANI) April 26, 2025
7 ಬೀನ್ ಟೀಮ್ ವೆಬ್‌ಸೈಟ್ ಅನಾವರಣಗೊಳಿಸಿದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು