ನವದೆಹಲಿ: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವೂರ್ ರಾಣಾ ಅವರನ್ನು ಎನ್ಐಎ ಕಸ್ಟಡಿಗೆ ನೀಡಿದ್ದಂತ ಅವಧಿ ಮುಕ್ತಾಯಗೊಂಡಿತ್ತು. ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಅವರನ್ನು ಮತ್ತೆ 12 ದಿನಗಳ ಕಾಲ ಕೋರ್ಟ್ ಎನ್ಐಎ ವಶಕ್ಕೆ ನೀಡಿ ಆದೇಶಿಸಿದೆ.
ಇಂದು 26/11 ಭಯೋತ್ಪಾದಕ ದಾಳಿಯ ಆರೋಪಿ ತಹವೂರ್ ರಾಣಾನನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ನಿಂದ ಕರೆದೊಯ್ಯಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನ್ಯಾಯಾಲಯವು ಅವರ ಕಸ್ಟಡಿಯನ್ನು 12 ದಿನಗಳವರೆಗೆ ವಿಸ್ತರಿಸಿದೆ.
ಅಂದಹಾಗೇ ಇಂದು ತಹವೂರ್ ರಾಣಾ ಅವರನ್ನು ಎನ್ಐಎ ವಶಕ್ಕೆ ನೀಡಿದ್ದಂತ ಕಾಲಾವಧಿ ಮುಕ್ತಾಯಗೊಂಡಿತ್ತು. ಮತ್ತೆ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಈ ಮನವಿಯನ್ನು ಪುರಸ್ಕರಿಸಿ, ಮತ್ತೆ 12 ದಿನಗಳ ಕಾಲ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವೂರ್ ರಾಣಾನನ್ನು ಎನ್ಐಎ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
#WATCH | 26/11 terror attack accused Tahawwur Rana being taken from Delhi's Patiala House Court.
The National Investigation Agency (NIA) court extended his custody for 12 days pic.twitter.com/Ux8l2c1AKY
— ANI (@ANI) April 28, 2025
ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ಮೇ.3ರಿಂದ ಈಜುಕೊಳದಲ್ಲಿ ಬೇಸಿಗೆ ಈಜು ತರಬೇತಿ ಆರಂಭ
BIG NEWS : ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ.ದಂಡ : ‘BMRCL’ ಮಹತ್ವದ ಪ್ರಕಟಣೆ.!