Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

​CBSE OSM ಗುತ್ತಿಗೆ ವಿವಾದ: ರಾಹುಲ್ ಗಾಂಧಿಯ ಅಕ್ರಮದ ಆರೋಪಗಳನ್ನು ತಳ್ಳಿಹಾಕಿದ ಮಂಡಳಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಈ ಶೈಕ್ಷಣಿಕ ವರ್ಷದಿಂದಲೇ `ಸ್ಪೋಕನ್ ಇಂಗ್ಲಿಷ್’ ತರಗತಿ ಆರಂಭ.!
KARNATAKA

BIG NEWS : ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಈ ಶೈಕ್ಷಣಿಕ ವರ್ಷದಿಂದಲೇ `ಸ್ಪೋಕನ್ ಇಂಗ್ಲಿಷ್’ ತರಗತಿ ಆರಂಭ.!

By kannadanewsnow57

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ‘ಮಾತನಾಡುವ ಇಂಗ್ಲೀಷ್’ (ಸ್ಪೋಕನ್ ಇಂಗ್ಲೀಷ್) ತರಗತಿಗಳು ಆರಂಭವಾಗಲಿವೆ.

ಹೌದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಸಕ್ತ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪೂರ್ಣಪ್ರಮಾಣದಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ನಡೆಸಲು ನಿರ್ಧರಿಸಿದ್ದು, ಈ ಸಂಬಂಧ ಇಲಾಖೆಯು ಅತ್ಯುತ್ತಮ ಸಂಪನ್ಮೂಲವುಳ್ಳ ವ್ಯವಸ್ಥೆ ಜಾರಿಗೆ ಯೋಜನೆ ರೂಪಿಸಿದೆ.

ಇಲಾಖೆ ಕಳೆದ ವರ್ಷ ವಾರಾಂತ್ಯದಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ನಡೆಸುವುದಕ್ಕೆ ಚಾಲನೆ ನೀಡಿತ್ತು. ರಿಜನಲ್ ಇನ್ ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಸಂಸ್ಥೆಯು ಬೋಧಕರಿಗೆ ರಾಜ್ಯ ಮಟ್ಟದ ತರಬೇತಿ ನೀಡಲು ಸೂಚಿಸಲಾಗಿತ್ತು. ಆದರೆ, ಈ ಕಾರ್ಯಕ್ರಮ ಜಾರಿಯೇ ಆಗಿರಲಿಲ್ಲ. ಇದೀಗ ಈ ಬಗ್ಗೆ ಎಚ್ಚೆತ್ತುಕೊಂಡಿರುವ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ವರ್ಷ ವ್ಯವಸ್ಥಿತವಾಗಿ ಯೋಜನೆ ಜಾರಿಗೆ ಮುಂದಾಗಿದೆ.

ಈ ಹೊಸ ಯೋಜನೆಯನ್ವಯ ವರ್ಷಕ್ಕೆ 180 ಗಂಟೆಗಳ ಕಾಲ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದ್ದು ಈ ಯೋಜನೆಯು ಸರಿಸುಮಾರು 1000 ಶಾಲೆಗಳಲ್ಲಿ ಜಾರಿಗೆ ಬರಲಿದೆ ಎನ್ನಲಾಗಿದೆ.

Another good news for state government school children: 'Spoken English' classes will start from this academic year itself!
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

2 Mins Read

ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

2 Mins Read

ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು ಮಾಜಿ ಸಿಎಂ ಎಸ್.ಎಂ.ಕೃಷ್ಣ: ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ

3 Mins Read
Recent News

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

​CBSE OSM ಗುತ್ತಿಗೆ ವಿವಾದ: ರಾಹುಲ್ ಗಾಂಧಿಯ ಅಕ್ರಮದ ಆರೋಪಗಳನ್ನು ತಳ್ಳಿಹಾಕಿದ ಮಂಡಳಿ

IPL 2026: ಕೇವಲ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಕ್ರಿಸ್ ಗೇಲ್ ದಾಖಲೆ ಮುರಿದ ವೈಭವ್ ಸೂರ್ಯವಂಶಿ!

State News
KARNATAKA

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಜೂನ್ 1ರಿಂದ ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲೂ ಅತ್ಯಂತ ವಿಜೃಂಭಣೆಯಿಂದ ಆಚರಿಸಲು…

ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು ಮಾಜಿ ಸಿಎಂ ಎಸ್.ಎಂ.ಕೃಷ್ಣ: ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ

ಸಾಗರದಲ್ಲಿ ರಸಗೊಬ್ಬರ, ಇಂಧನ ಬೆಲೆ ಏರಿಕೆ ವಿರುದ್ಧ ರೈತರ ಆಕ್ರೋಶ: ಬಿಕ್ಕಟ್ಟು ಬಗೆಹರಿಸಲು ಎಸಿ ಮೂಲಕ ಸರ್ಕಾರಕ್ಕೆ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.