ಬೆಂಗಳೂರು: ರಾಜ್ಯ ಸರ್ಕಾರದಿಂದ ಡಿಜಿ ಮತ್ತು ಐಜಿಪಿಯಾಗಿರುವಂತ ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ.31ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಮಾಡಿದ್ದು, ರಾಜ್ಯದ ಡಿಜಿ ಮತ್ತು ಐಜಿಪಿಯಾಗಿರುವಂತ ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ.31ರವರೆಗೆ ವಿಸ್ತರಣೆ ಮಾಡಿರುವುದಾಗಿ ತಿಳಿಸಿದೆ.
ಸುಪ್ರೀಂ ಕೋರ್ಟ್ ಆದೇಶದ ಅನ್ವಯ 2 ವರ್ಷ ಕಾರ್ಯನಿರ್ವಹಣೆ ಮಾಡಬೇಕು. ಪೊಲೀಸ್ ಮಹಾನಿರ್ದೇಶಕರು 2 ವರ್ಷ ಕಾರ್ಯನಿರ್ವಹಿಸಬೇಕು ಎಂಬ ಆದೇಶದ ಅನ್ವಯ ಮುಂದಿನ ಮೇ.31ರವರೆಗೆ ಸೇವಾವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ.
GOOD NEWS: ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಗುಡ್ ನ್ಯೂಸ್: ಉಚಿತ ಲ್ಯಾಪ್ ಟಾಪ್ ವಿತರಣೆ ಆರಂಭ