Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ `ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ’ ರಚನೆ ಮಾಡಿ ಸರ್ಕಾರ ಮಹತ್ವದ ಆದೇಶ.!
KARNATAKA

BREAKING : ರಾಜ್ಯದಲ್ಲಿ `ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ’ ರಚನೆ ಮಾಡಿ ಸರ್ಕಾರ ಮಹತ್ವದ ಆದೇಶ.!

By kannadanewsnow57

ಬೆಂಗಳೂರು : ರಾಜ್ಯದಲ್ಲಿ `ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ’ ರಚನೆ ಮಾಡಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಮೇಲೆ ಓದಲಾದ ಕ್ರಮ ಸಂಖ್ಯೆ (1) ಮತ್ತು (2) ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳು) ನಿಯಮಗಳು, 2006 ರ ನಿಯಮ 28 ಮತ್ತು 30 ಕ್ಕೆ ತಿದ್ದುಪಡಿ ತಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ನಮೂನೆ-9, 11ಎ ಮತ್ತು ಕ್ರಮಬದ್ಧವಲ್ಲದ ಆಸ್ತಿಗಳಿಗೆ ನಮೂನೆ-11ಬಿ ಅನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಡಿಜಿಟಲ್ ಸಹಿಯ ಮೂಲಕ ವಿತರಿಸಲು ಅವಕಾಶ ಕಲ್ಪಿಸಲಾಗಿದೆ. ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿದೆ.

ಮೇಲೆ ಓದಲಾದ ಕ್ರಮ ಸಂಖ್ಯೆ (3) ರ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ & ಜೈವಿಕ ತಂತ್ರಜ್ಞಾನ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ: 25.03.2025 ರಂದು ನಡೆದ ಸಭೆಯ ಸೂಚನೆಯಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 199 ಕ್ಕೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಇ-ಸ್ವತ್ತುಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆಗಳ ಹಾಗೂ ಸದರಿ ಸಮಸ್ಯೆಗಳ ಪರಿಹಾರದ ಭಾಗವಾಗಿ ಇ-ಸ್ವತ್ತು ಸುಧಾರಣೆಗೆ ಸಂಬಂಧಿಸಿದಂತೆ ವರದಿಯನ್ನು ಆಯುಕ್ತರು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ. ಇವರ ಅಧ್ಯಕ್ಷತೆಯಲ್ಲಿನ ಇ-ಸ್ವತ್ತು ಸಲಹಾ ಸಮಿತಿಗೆ ಸಲ್ಲಿಸಲು ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚಿಸಲು ಸರ್ಕಾರವು ನಿರ್ಣಯಿಸಿದೆ. ಅದರಂತೆ ಈ ಕೆಳಕಂಡ ಆದೇಶ.

ซ่ : KPRC – DEV/281/2025, 3, ໖: 17.04.2025,

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 199 ಕ್ಕೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಇ-ಸ್ವತ್ತುಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆಗಳ ಹಾಗೂ ಸದರಿ ಸಮಸ್ಯೆಗಳ ಪರಿಹಾರದ ಭಾಗವಾಗಿ ಇ-ಸ್ವತ್ತು ಸುಧಾರಣೆಗೆ ಸಂಬಂಧಿಸಿದಂತೆ ವರದಿಯನ್ನು ಸಲ್ಲಿಸಲು ನಿರ್ದೇಶಕರು (ಪಂ.ರಾಜ್) ರವರ ಅಧ್ಯಕ್ಷತೆಯಲ್ಲಿ ಈ ಕೆಳಕಂಡ ಸಮಿತಿ ರಚನೆ ಮಾಡಿ ಆದೇಶಿಸಿದ.

BREAKING: The government has issued an important order to form an 'e-Assets Implementation Committee' in the state!
Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.