ನವದೆಹಲಿ : ಪಹಲ್ಗಾಮ್ ಉಗ್ರ ದಾಳಿ ಬೆನ್ನಲ್ಲೇ ಭಾರತದ ದಾಳಿ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮೇ.2 ರವರೆಗೆ ನೋ ಫ್ಲೈಜೋನ್ ಅನ್ನು ಪಾಕಿಸ್ತಾನ ಘೋಷಣೆ ಮಾಡಿದೆ.
ಹೌದು, ಮೇ.2ರವರೆಗೆ ಇಸ್ಲಮಾಬಾದ್, ಲಾಹೋರ್ ನಲ್ಲಿ ನೋ ಫ್ಲೈ ಜೋನ್ ಘೋಷಣೆ ಮಾಡಲಾಗಿದ್ದು, ವಿಮಾನ ಹಾರಾಟಕ್ಕೆ ನಿರ್ಬಂಧ ವಿಧಿಸಿ ಪಾಕ್ ಸರ್ಕಾರ ಆದೇಶ ಹೊರಡಿಸಿದೆ.