Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಜೇಡ ಕಡಿತ’ ಅಪಾಯಕಾರಿಯೇ.? ಜೇಡ ಕಚ್ಚಿದ್ರೆ ಏನಾಗುತ್ತೆ ಗೊತ್ತಾ?

22/03/2026 10:09 PM

ಅಂತರಂಗದ ಬದುಕಿಗೆ ಲಗ್ಗೆ ಇಟ್ಟ AI; ಈಗ ‘AI-ಸೆಕ್ಷುವಲ್’ ಹೊಸ ಟ್ರೆಂಡ್! | AI-sexual

22/03/2026 9:41 PM

ಇಸ್ರೇಲ್ – ಇರಾನ್ ವಾರ್ ಎಫೆಕ್ಟ್; ವಿಮಾನಯಾನ ಸಂಸ್ಥೆಗಳಿಗೆ ಬರೋಬ್ಬರಿ 5,000 ಕೋಟಿ ನಷ್ಟ

22/03/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಲಬುರ್ಗಿಯಲ್ಲಿ ಡಬಲ್ ಮರ್ಡರ್ : ಅನೈತಿಕ ಸಂಬಂಧದ ಹಿನ್ನೆಲೆ ಪತ್ನಿ, ಆಕೆಯ ಪ್ರಿಯಕರನನ್ನು ಕೊಂದ ಪತಿ!
KARNATAKA

BREAKING : ಕಲಬುರ್ಗಿಯಲ್ಲಿ ಡಬಲ್ ಮರ್ಡರ್ : ಅನೈತಿಕ ಸಂಬಂಧದ ಹಿನ್ನೆಲೆ ಪತ್ನಿ, ಆಕೆಯ ಪ್ರಿಯಕರನನ್ನು ಕೊಂದ ಪತಿ!

By kannadanewsnow0502/05/2025 3:29 PM

ಕಲಬುರ್ಗಿ : ಇತ್ತೀಚಿನ ದಿನಗಳಲ್ಲಿ ಈ ಅನೈತಿಕ ಸಂಬಂಧದಿಂದ ಅದೆಷ್ಟೋ ಕೊಲೆಗಳು ನಡೆಯುತ್ತಿವೆ. ಇದರಿಂದ ಕೊಲೆಗೋಳಗಾದವರ ಮಕ್ಕಳು ಅನಾಥರಾಗಿದ್ದಾರೆ. ಇದೀಗ ಕಲ್ಬುರ್ಗಿಯಲ್ಲೂ ಇಂತಹದ್ದೇ ಘಟನೆ ನಡೆದಿದ್ದು ಪ್ರಿಯಕರನ ಜೊತೆ ಪತ್ನಿಯನ್ನು ಕಂಡು ಕುಪಿತಗೊಂಡ ಪತಿ, ಇಬ್ಬರನ್ನು ಕೊಂದು ಬಳಿಕ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳ ತಾಲೂಕಿನ ಮಾದನ ಹಿಪ್ಪರಗ ಎಂಬ ಗ್ರಾಮದಲ್ಲಿ ನಡೆದಿದೆ.

ಹೌದು, ಅನೈತಿಕ ಸಂಬಂಧ ಶಂಕೆಯಿಂದ ಪತ್ನಿ, ಆಕೆಯ ಪ್ರಿಯಕರನನ್ನು ಪತಿಯ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಕೊಲೆಯಾದವರನ್ನಯ ಪ್ರಿಯಕರ ಕಾಜಪ್ಪ(22), ಪತ್ನಿ ಸೃಷ್ಟಿ (22) ಎಂದು ಗುರುತಿಸಲಾಗಿದೆ. ಅವರನ್ನು ಪತಿ ಶ್ರೀಮಂತ್ ಕೊಲೆ ಮಾಡಿದ್ದಾನೆ.

ಪತ್ನಿಯ ಜೊತೆಗೆ ಕಾಜಪ್ಪ ಇದ್ದುದನ್ನು ಕಂಡು ಕೆಂಡಕಾರಿದ ಶ್ರೀಮಂತ್ ಇಬ್ಬರನ್ನು ಹತ್ಯೆಗೈದು, ನಂತರ ಪೋಲಿಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಎರಡು ವರ್ಷಗಳ ಹಿಂದೆಯಷ್ಟೇ ಸೃಷ್ಟಿಯನ್ನು ಶ್ರೀಮಂತ್ ಮದುವೆಯಾಗಿದ್ದ. ಆದರೆ ಸೃಷ್ಟಿ ಪರ ಪುರುಷನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಘಟನೆ ನಡೆದ ಸ್ಥಳಕ್ಕೆ ಮಾದನಹಿಪ್ಪರಗಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share. Facebook Twitter LinkedIn WhatsApp Email

Related Posts

ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿರುದ್ಧ ಅಲ್ಪಸಂಖ್ಯಾತರ ಆಕ್ರೋಶ; ಕೈ ಪಾಳೆಯದಲ್ಲಿ ಭುಗಿಲೆದ್ದ ಅಸಮಾಧಾನ!

22/03/2026 9:33 PM1 Min Read

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM2 Mins Read

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM1 Min Read
Recent News

‘ಜೇಡ ಕಡಿತ’ ಅಪಾಯಕಾರಿಯೇ.? ಜೇಡ ಕಚ್ಚಿದ್ರೆ ಏನಾಗುತ್ತೆ ಗೊತ್ತಾ?

22/03/2026 10:09 PM

ಅಂತರಂಗದ ಬದುಕಿಗೆ ಲಗ್ಗೆ ಇಟ್ಟ AI; ಈಗ ‘AI-ಸೆಕ್ಷುವಲ್’ ಹೊಸ ಟ್ರೆಂಡ್! | AI-sexual

22/03/2026 9:41 PM

ಇಸ್ರೇಲ್ – ಇರಾನ್ ವಾರ್ ಎಫೆಕ್ಟ್; ವಿಮಾನಯಾನ ಸಂಸ್ಥೆಗಳಿಗೆ ಬರೋಬ್ಬರಿ 5,000 ಕೋಟಿ ನಷ್ಟ

22/03/2026 9:38 PM

ಗುಜರಾತ್ ಸಿಎಂಯಿಂದ ಭಾರತದ ಪ್ರಧಾನಿವರೆಗೆ, 24 ವರ್ಷಗಳ ನಿರಂತರ ಸೇವೆ : ಮೋದಿಯ ‘ಅಚಲ ಸಮರ್ಪಣೆ’ಯ ಸ್ಟೋರಿಯಿದು!

22/03/2026 9:33 PM
State News
KARNATAKA

ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿರುದ್ಧ ಅಲ್ಪಸಂಖ್ಯಾತರ ಆಕ್ರೋಶ; ಕೈ ಪಾಳೆಯದಲ್ಲಿ ಭುಗಿಲೆದ್ದ ಅಸಮಾಧಾನ!

By kannadanewsnow0922/03/2026 9:33 PM KARNATAKA 1 Min Read

ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿ ದಾವಣಗೆರೆ ಜಿಲ್ಲೆಯಲ್ಲಿ ಹೊಸ ಸಂಚಲನ…

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM

ಸಾಗರದಲ್ಲಿ ಅದ್ದೂರಿಯಾಗಿ ನೆರವೇರಿದ ‘ಶ್ರೀ ಮಹಾಗಣಪತಿ ರಥೋತ್ಸವ’: ಭಕ್ತಿಯ ಪರಾಕಾಷ್ಠೆ, ಸಂಸ್ಕೃತಿಯ ಸಂಗಮ

22/03/2026 7:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.