Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ವಿಮೆ ತಿರಸ್ಕೃತಗೊಂಡ ರೈತರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಧಿ ವಿಸ್ತರಣೆ

06/04/2026 8:24 PM

ಅಬಕಾರಿ ನೀತಿ ಪ್ರಕರಣ: ದೆಹಲಿ ಹೈಕೋರ್ಟ್‌ನಲ್ಲಿ ಸ್ವತಃ ವಾದ ಮಂಡಿಸಲಿರುವ ಕೇಜ್ರಿವಾಲ್! ನ್ಯಾಯಾಧೀಶರ ಬದಲಾವಣೆಗೆ ಆಗ್ರಹ

06/04/2026 8:20 PM

ಯಾವಾಗಲೂ ಸುಸ್ತಾಗುತ್ತಿದೆಯೇ? ‘ಸದಾ ಆಯಾಸ’ಕ್ಕೆ ಈ 7 ಪ್ರಮುಖ ಕಾರಣಗಳಿರಬಹುದು; ನಿರ್ಲಕ್ಷಿಸಬೇಡಿ!

06/04/2026 8:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಡಿಕೇರಿ ತಾಲ್ಲೂಕಿನ ಜನತೆ ಗಮನಕ್ಕೆ: ವಿದ್ಯುತ್ ಅಡಚಣೆಗಾಗಿ ಈ ಸಂಖ್ಯೆಗಳಿಗೆ ಸಂಪರ್ಕಿಸಿ
KARNATAKA

ಮಡಿಕೇರಿ ತಾಲ್ಲೂಕಿನ ಜನತೆ ಗಮನಕ್ಕೆ: ವಿದ್ಯುತ್ ಅಡಚಣೆಗಾಗಿ ಈ ಸಂಖ್ಯೆಗಳಿಗೆ ಸಂಪರ್ಕಿಸಿ

By kannadanewsnow0902/05/2025 8:52 PM

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಆಗಾಗ ಮಳೆ ಬೀಳುತ್ತಿದ್ದು, ಗಾಳಿಯೂ ಸಹ ಇದೆ. ಹೆಚ್ಚಿನ ಬಿರುಗಾಳಿಯಿಂದ ವಿದ್ಯುತ್ ಸರಬರಾಜಿನಲ್ಲಿ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿ ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿನಿ.ಯ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‍ಅಪ್ ಮೂಲಕ ಪೋಟೋ ಸಂದೇಶ ನೀಡಬಹುದಾಗಿದೆ.

ಕೊಡಗು ಜಿಲ್ಲೆಯ (24*7) ಸಹಾಯವಾಣಿ ಸಂಖ್ಯೆ ಸರ್ವೀಸ್ ಸೆಂಟರ್‍ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665.

ಮಡಿಕೇರಿ ತಾಲ್ಲೂಕಿನ ಮಡಿಕೇರಿ ತಾಳತ್‍ಮನೆ, ಮೂರ್ನಾಡು, ಸಂಪಾಜೆ, ಭಾಗಮಂಡಲ, ನಾಪೋಕ್ಲು ಹಾಗೂ ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ ಕುಮಾರ್ 9449598602, ಸಹಾಯಕ/ ಜೂನಿಯರ್ ಎಂಜಿನಿಯರ್‍ಗಳು ಮಡಿಕೇರಿಗೆ ಚೈತ್ರ 9449598603, ತಾಳತ್‍ಮನೆ ಹೇಮಂತ್ ರಾಜ್ 9449598604, ಮೂರ್ನಾಡು ಶಾಖೆಗೆ ತೇಜ 9449598605, ಸಂಪಾಜೆಗೆ ಅನಿಲ್ ಕುಮಾರ್ 9448994851, ಭಾಗಮಂಡಲ ಹರಿಣಾಕ್ಷಿ 9480810344, ನಾಪೋಕ್ಲು ಶಾಖೆಗೆ ಹರೀಶ್ 9449598606 ಹಾಗೂ ಗ್ರಾಹಕರ ಸೇವಾ ಕೇಂದ್ರ ದೂ.ಸಂ. 08272-248454 ಮತ್ತು 9449598665.

ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ, ಮಾದಾಪುರ, ಚೆಟ್ಟಳ್ಳಿ, ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ 9449598538, ಸಹಾಯಕ/ಜೂನಿಯರ್ ಎಂಜಿನಿಯರ್‍ಗಳು ಸುಂಟಿಕೊಪ್ಪ ಶಾಖೆಗೆ ಲವಕುಮಾರ್ ಕೆ.ಎ. 9449598615, ಕುಶಾಲನಗರ ಸೋಮೇಶ್ ಕೆ.ವಿ. 9449598589, ಕೂಡಿಗೆ ಶಾಖೆಗೆ ರಾಣಿ 9449598613, ಮಾದಾಪುರ ನಿರಂಜನ್ ಎಸ್.ಜಿ. 9449598588, ಚೆಟ್ಟಳ್ಳಿ ಮಂಜುನಾಥ ಜೆ.ಆರ್.9448499965 ಹಾಗೂ ಗ್ರಾಹಕರ ಸೇವಾ ಕೇಂದ್ರ 08276-271046.

ಸೋಮವಾರಪೇಟೆ ತಾಲ್ಲೂಕಿನ ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ, ಆಲೂರು ಸಿದ್ದಾಪುರ, ಶಾಂತಳ್ಳಿ, ಗ್ರಾಹಕರ ಸೇವಾ ಕೇಂದ್ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ ಕುಮಾರ್ 9449598612, ಸಹಾಯಕ/ಜೂನಿಯರ್ ಎಂಜಿನಿಯರ್‍ಗಳು ಸೋಮವಾರಪೇಟೆ ಶಾಖೆಗೆ ಶಿವಪ್ರಸಾದ್ 9449598614, ಶನಿವಾರಸಂತೆ ಸುದೀಪ್ ಕುಮಾರ್ 9449598616, ಕೊಡ್ಲಿಪೇಟೆ ಶಾಖೆಗೆ ಪ್ರಕಾಶ್ 9449598617, ಆಲೂರು ಸಿದ್ದಾಪುರ ಮನುಕುಮಾರ್ 9449598622, ಶಾಂತಳ್ಳಿ ಎಚ್.ಡಿ.ಲೋಕೇಶ್(ಪ್ರಭಾರ) 9480837509, ಗ್ರಾಹಕರ ಸೇವಾ ಕೇಂದ್ರ 9448283394.

ವಿರಾಜಪೇಟೆ ತಾಲ್ಲೂಕಿನ ವಿರಾಜಪೇಟೆ, ಅಮ್ಮತ್ತಿ, ಸಿದ್ದಾಪುರ, ಪಾಲಿಬೆಟ್ಟ, ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ್ 9480837545, ಸಹಾಯಕ/ಜೂನಿಯರ್ ಎಂಜಿನಿಯರ್‍ಗಳು ವಿರಾಜಪೇಟೆಗೆ ಅಭಿಷೇಕ್ 9449598610, ಅಮ್ಮತ್ತಿ ಮನೋಜ್ 9448994344, ಸಿದ್ದಾಪುರ ಶಾಖೆಗೆ ಸ್ವರಾಗ್ 9449598611, ಪಾಲಿಬೆಟ್ಟ ಶಿವರಾಜ 9448994341, ಗ್ರಾಹಕರ ಸೇವಾ ಕೇಂದ್ರ 9448289410.

ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು, ಶ್ರೀಮಂಗಲ, ಬಾಳೆಲೆ ಹಾಗೂ ಗ್ರಾಹಕರ ಸೇವಾ ಕೇಂದ್ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸತೀಶ್ 9449598607, ಸಹಾಯಕ/ಜೂನಿಯರ್ ಎಂಜಿನಿಯರ್‍ಗಳು ಗೋಣಿಕೊಪ್ಪ ಶಾಖೆಗೆ ಹೇಮಂತ್ ಕುಮಾರ್ 9449598608, ಶ್ರೀಮಂಗಲ ನಾಗೇಂದ್ರ ಪ್ರಸಾದ್ 9449598609, ಬಾಳೆಲೆ ಶಾಖೆಗೆ ರಂಗಸ್ವಾಮಿ 9449597484, ಗ್ರಾಹಕರ ಸೇವಾ ಕೇಂದ್ರ 9448283394 ಹಾಗೂ ಕಾರ್ಯನಿರ್ವಾಹಕ ಎಂಜಿನಿಯರ್(ವಿ) ಎಂ.ರಾಮಚಂದ್ರ ದೂ.ಸಂ. 9449598601 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ತಿಳಿಸಿದ್ದಾರೆ.

ಕಟ್ಟಿದ ಹಣ ಕೊಡದೇ ಸತಾಯಿಸಿದ ‘ಡೆವಲಪರ್ಸ್’ಗೆ ಬಡ್ಡಿ ಸಹಿತ ವಾಪಾಸ್ ಕೊಡುವಂತೆ ಕೋರ್ಟ್ ಆದೇಶ

BREAKING : ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಕೇಸ್ : ಪ್ರಕರಣ ರದ್ದು ಕೋರಿ ಸಿ.ಟಿ ರವಿ ಸಲ್ಲಿಸಿದ್ದ ಅರ್ಜಿ ವಜಾ

Share. Facebook Twitter LinkedIn WhatsApp Email

Related Posts

ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ವಿಮೆ ತಿರಸ್ಕೃತಗೊಂಡ ರೈತರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಧಿ ವಿಸ್ತರಣೆ

06/04/2026 8:24 PM1 Min Read

ಸಾಗರದ ಮಾರಿಗುಡಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ: ಅಧ್ಯಕ್ಷ ನಾಗರಾಜ್, ಪ್ರಧಾನಕಾರ್ಯದರ್ಶಿ ಆನಂದ್ ಸ್ವೀಕಾರ

06/04/2026 8:10 PM2 Mins Read

BIG NEWS: ರಾಜ್ಯದಲ್ಲಿ PUCವರೆಗೆ ಗಂಡು ಮಕ್ಕಳಿಗೆ ಉಚಿತ ಪ್ರಯಾಣದ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ: KSRTC ಸ್ಪಷ್ಟನೆ

06/04/2026 7:49 PM1 Min Read
Recent News

ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ವಿಮೆ ತಿರಸ್ಕೃತಗೊಂಡ ರೈತರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಧಿ ವಿಸ್ತರಣೆ

06/04/2026 8:24 PM

ಅಬಕಾರಿ ನೀತಿ ಪ್ರಕರಣ: ದೆಹಲಿ ಹೈಕೋರ್ಟ್‌ನಲ್ಲಿ ಸ್ವತಃ ವಾದ ಮಂಡಿಸಲಿರುವ ಕೇಜ್ರಿವಾಲ್! ನ್ಯಾಯಾಧೀಶರ ಬದಲಾವಣೆಗೆ ಆಗ್ರಹ

06/04/2026 8:20 PM

ಯಾವಾಗಲೂ ಸುಸ್ತಾಗುತ್ತಿದೆಯೇ? ‘ಸದಾ ಆಯಾಸ’ಕ್ಕೆ ಈ 7 ಪ್ರಮುಖ ಕಾರಣಗಳಿರಬಹುದು; ನಿರ್ಲಕ್ಷಿಸಬೇಡಿ!

06/04/2026 8:10 PM

ಸಾಗರದ ಮಾರಿಗುಡಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ: ಅಧ್ಯಕ್ಷ ನಾಗರಾಜ್, ಪ್ರಧಾನಕಾರ್ಯದರ್ಶಿ ಆನಂದ್ ಸ್ವೀಕಾರ

06/04/2026 8:10 PM
State News
KARNATAKA

ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ವಿಮೆ ತಿರಸ್ಕೃತಗೊಂಡ ರೈತರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಧಿ ವಿಸ್ತರಣೆ

By kannadanewsnow0906/04/2026 8:24 PM KARNATAKA 1 Min Read

ಬೆಂಗಳೂರು: 2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ಯಡಿ ಮೆಕ್ಕೆಜೋಳ ಬೆಳೆಗೆ ವಿಮೆ ಪಾವತಿಸಿ, ತಾಂತ್ರಿಕ…

ಸಾಗರದ ಮಾರಿಗುಡಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ: ಅಧ್ಯಕ್ಷ ನಾಗರಾಜ್, ಪ್ರಧಾನಕಾರ್ಯದರ್ಶಿ ಆನಂದ್ ಸ್ವೀಕಾರ

06/04/2026 8:10 PM

BIG NEWS: ರಾಜ್ಯದಲ್ಲಿ PUCವರೆಗೆ ಗಂಡು ಮಕ್ಕಳಿಗೆ ಉಚಿತ ಪ್ರಯಾಣದ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ: KSRTC ಸ್ಪಷ್ಟನೆ

06/04/2026 7:49 PM

ನನಗೆ ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ ಬಂದಿದೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

06/04/2026 7:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.