Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಷ್ಟ್ರೀಯ ವಿಜ್ಞಾನ ದಿನ 2026: ಇತಿಹಾಸ, ಮಹತ್ವ ಮತ್ತು ‘ರಾಮನ್ ಎಫೆಕ್ಟ್’ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ | National Science Day

28/02/2026 1:38 PM

ಮರಣ ಪ್ರಮಾಣಪತ್ರವಿಲ್ಲದೆ ಪೂರ್ವಜರ ಆಸ್ತಿ ಪಡೆಯುವುದು ಹೇಗೆ? ವಾರಸುದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ!

28/02/2026 1:23 PM

ಮಾಜಿ ಸೈನಿಕರ ಪರ ರಾಹುಲ್ ಗಾಂಧಿ ಧ್ವನಿ: ECHS ಅನುದಾನ ಮತ್ತು ಅಂಗವೈಕಲ್ಯ ಪೆನ್ಶನ್ ತೆರಿಗೆ ರದ್ದತಿಗೆ ಆಗ್ರಹ

28/02/2026 1:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಕ್ಕಳ ಜನನ ನಿಯಂತ್ರಣಕ್ಕಾಗಿ ಸರಳ ವಿಧಾನ ಎನ್‌ಎಸ್‌ವಿ ಶಸ್ತ್ರಚಿಕಿತ್ಸೆ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು
KARNATAKA

ಮಕ್ಕಳ ಜನನ ನಿಯಂತ್ರಣಕ್ಕಾಗಿ ಸರಳ ವಿಧಾನ ಎನ್‌ಎಸ್‌ವಿ ಶಸ್ತ್ರಚಿಕಿತ್ಸೆ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

By kannadanewsnow0903/05/2025 5:09 PM

ಬಳ್ಳಾರಿ : ಮಕ್ಕಳ ಜನನ ನಿಯಂತ್ರಣಕ್ಕಾಗಿ ಪುರುಷರಿಗೆ ಇರುವ ಸರಳ ವಿಧಾನವಾದ ಎನ್‌ಎಸ್‌ವಿ (ನೋ ಸ್ಕಾಲ್‌ಪೇಲ್ ವ್ಯಾಸೆಕ್ಟುಮಿ) ಶಸ್ತçಚಿಕಿತ್ಸೆಯನ್ನು ಮಾಡಿಸುವ ಮೂಲಕ ಸಂತಸದ ಕುಟುಂಬ ಹೊಂದಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.

ಸಂಡೂರು ತಾಲ್ಲೂಕಿನ ತೋರಣಗಲ್ಲು ಗ್ರಾಮದ ದಂಪತಿಗಳು ನಿರ್ಧಾರ ಕೈಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಸರಳವಾದ ಸುರಕ್ಷಿತ, ಹೊಲಿಗೆಯಿಲ್ಲದ, ಗಾಯವಿಲ್ಲದ “ನೋ ಸ್ಕಾಲ್‌ಪೇಲ್ ವ್ಯಾಸೆಕ್ಟುಮಿ” (ಎನ್‌ಎಸ್‌ವಿ) ಶಸ್ತçಚಿಕಿತ್ಸೆ ಮಾಡಿಸಿಕೊಂಡ ದಂಪತಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ದಂಪತಿಗಳು ಮಕ್ಕಳು ಬೇಡವೆಂದು ನಿರ್ಧರಿಸಿದಾಗ ಕೇವಲ ಮಡದಿಗೆ ಮಾತ್ರ ಲ್ಯಾಪರೊಸ್ಕೋಪಿಕ್ ಅಥವಾ ಟ್ಯುಬೆಕ್ಟುಮಿ ಶಸ್ತçಚಿಕಿತ್ಸೆ ಮಾಡಿಸುವುದು ವಾಡಿಕೆಯಾಗಿದೆ. ಆದರೂ ಸಹಿತ ದಂಪತಿಗಳು ಕೇವಲ ತಮ್ಮ ಪತ್ನಿಗೆೆ ಮಾತ್ರ ಶಸ್ತçಚಿಕಿತ್ಸೆಗೆ ಒಳಪಡಿಸುತ್ತಾರೆ. ಆದರೆ ಅತ್ಯಂತ ಸರಳ-ಸುಲಭವಾದ “ನೋ ಸ್ಕಾಲ್‌ಪೇಲ್ ವ್ಯಾಸೆಕ್ಟುಮಿ” (ಎನ್‌ಎಸ್‌ವಿ) ಶಸ್ತçಚಿಕಿತ್ಸೆಗೆ ಪತಿಯು ಮುಂದೆ ಬರುವ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.

ಮುಖ್ಯವಾಗಿ ಪತ್ನಿಯು ಗಂಡಾAತರ ಗರ್ಭಿಣಿಯೆಂದು ನಿರ್ಧರಿಸುವ ಅಂಶಗಳಾದ 30 ವರ್ಷ ವಯಸ್ಸಿನ ನಂತರ ಗರ್ಭಿಣಿಯಾದಲ್ಲಿ, ಎತ್ತರ 142 ಸೆಂ.ಮೀ. ಗಿಂತ ಕಡಿಮೆ ಇದ್ದಲ್ಲಿ, ಸಕ್ಕರೆ ಖಾಯಿಲೆ ಅಥವಾ ರಕ್ತದೊತ್ತಡ 140/90 ಗಿಂತ ಹೆಚ್ಚು ಇದ್ದಲ್ಲಿ, ಅವಳಿ-ಜವಳಿ ಮಕ್ಕಳಾದಲ್ಲಿ, ಹೆರಿಗೆ ಶಸ್ತçಚಿಕಿತ್ಸೆ ಮೂಲಕವಾದಲ್ಲಿ ಅಥವಾ ಯಾವುದಾದರೂ ಕಾಯಿಲೆಗೆ ದೀರ್ಘಾವಧಿ ಚಿಕಿತ್ಸೆ ಪಡೆಯುತ್ತಿದ್ದರೆ ಇಂತ ಪತಿಯು ಎಸ್‌ಎಸ್‌ವಿ ಶಸ್ತçಚಿಕಿತ್ಸೆ ಮಾಡಿಸಲು ತಿಳಿಸಿ, ಇದಕ್ಕಾಗಿ ರೂ.1100/- ಪ್ರೋತ್ಸಾಹ ಧನವಿದೆ ಎಂದು ತಿಳಿಸಿದರು.

ಕುಟುಂಬ ಕಲ್ಯಾಣ ಕಾರ್ಯಕ್ರಮ ಭಾಗವಾಗಿರುವ ಸಂತಾನ ನಿರೋಧಕ ಶಸ್ತçಚಿಕಿತ್ಸೆಯಲ್ಲಿ ಪತಿಯು ಭಾಗವಹಿಸುವ ಕುರಿತು ಎನ್.ಎಸ್.ವಿ ಶಸ್ತçಚಿಕಿತ್ಸೆಯ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕಿದೆ ಎಂದರು.

ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ ಅವರು ಮಾತನಾಡಿ, ಸಾಮಾನ್ಯವಾಗಿ ಎನ್‌ಎಸ್‌ವಿ ಶಸ್ತçಚಿಕಿತ್ಸೆ ಗಾಯವಿಲ್ಲದ ಹೋಲಿಗೆ ಇಲ್ಲದ ಶಸ್ತçಚಿಕಿತ್ಸೆಯ ಕುರಿತು ಜಿಲ್ಲೆಯಲ್ಲಿ ಜಾಗೃತಿ ನೀಡಲಾಗುತ್ತಿದ್ದು, ಪುರುಷತ್ವ ಕುಂದುವುದು ಎಂಬ ತಪ್ಪು ನಂಬಿಕೆಗಳನ್ನು ಹೋಗಲಾಡಿಸಲು ನಿರಂತರವಾಗಿ ಜಾಗೃತಿ ನೀಡಲಾಗುತ್ತಿದೆ. ಇದಕ್ಕಾಗಿ ದಂಪತಿಗಳು ಮುಂದೆ ಬರಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ಗೋಪಾಲ್ ರಾವ್, ಆರೋಗ್ಯ ನಿರೀಕ್ಷಣಾಧಿಕಾರಿ ನಿಜಾಮುದ್ದೀನ್, ಆಶಾ ಕಾರ್ಯಕರ್ತೆ ರಾಜೇಶ್ವರಿ, ತಜ್ಞರಾದ ಡಾ.ಮಲ್ಲಿಕಾರ್ಜುನ್, ಡಾ.ಕಾಶಿ ಪ್ರಸಾದ್ ಅಭಿನಂದನೆ ಸಲ್ಲಿಸಿದರು.

ಜಲ ಮಾರ್ಗ ಬಂದ್: ಪಾಕಿಸ್ತಾನಕ್ಕೆ ಹೋಗುವ, ಬರುವ ಹಡಗುಗಳ ಸಂಚಾರಕ್ಕೆ ಬ್ರೇಕ್ ಹಾಕಿದ ಭಾರತ

ಭೂಕಬಳಿಕೆದಾರರಿಂದ ಶೀಬಿ ಅರಣ್ಯಭೂಮಿ ರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

Share. Facebook Twitter LinkedIn WhatsApp Email

Related Posts

ಮರಣ ಪ್ರಮಾಣಪತ್ರವಿಲ್ಲದೆ ಪೂರ್ವಜರ ಆಸ್ತಿ ಪಡೆಯುವುದು ಹೇಗೆ? ವಾರಸುದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ!

28/02/2026 1:23 PM2 Mins Read

ರಾಜ್ಯದಲ್ಲಿ `SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ಗಮನಿಸಿ : ನಿಮ್ಮ ಸಮಸ್ಯೆಗೆ `ಸಹಾಯವಾಣಿ’ ಅರಂಭ !

28/02/2026 12:46 PM1 Min Read

BREAKING : ಬೆಳಗಾವಿಯಲ್ಲಿ ಘೋರ ದುರಂತ : `ದ್ವಿತೀಯ PUC’ ಪರೀಕ್ಷೆಗೆ ರೆಡಿ ಆಗುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು !

28/02/2026 12:40 PM1 Min Read
Recent News

ರಾಷ್ಟ್ರೀಯ ವಿಜ್ಞಾನ ದಿನ 2026: ಇತಿಹಾಸ, ಮಹತ್ವ ಮತ್ತು ‘ರಾಮನ್ ಎಫೆಕ್ಟ್’ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ | National Science Day

28/02/2026 1:38 PM

ಮರಣ ಪ್ರಮಾಣಪತ್ರವಿಲ್ಲದೆ ಪೂರ್ವಜರ ಆಸ್ತಿ ಪಡೆಯುವುದು ಹೇಗೆ? ವಾರಸುದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ!

28/02/2026 1:23 PM

ಮಾಜಿ ಸೈನಿಕರ ಪರ ರಾಹುಲ್ ಗಾಂಧಿ ಧ್ವನಿ: ECHS ಅನುದಾನ ಮತ್ತು ಅಂಗವೈಕಲ್ಯ ಪೆನ್ಶನ್ ತೆರಿಗೆ ರದ್ದತಿಗೆ ಆಗ್ರಹ

28/02/2026 1:22 PM

ಕಬಡ್ಡಿ ಅಖಾಡದಲ್ಲಿ ರೈಲ್ವೇ ಅಬ್ಬರ: ಮಹಾರಾಷ್ಟ್ರ ಮಣಿಸಿ 72ನೇ ನ್ಯಾಷನಲ್ ಚಾಂಪಿಯನ್ ಪಟ್ಟ ಗೆದ್ದ ಇಂಡಿಯನ್ ರೈಲ್ವೇಸ್!

28/02/2026 1:02 PM
State News
KARNATAKA

ಮರಣ ಪ್ರಮಾಣಪತ್ರವಿಲ್ಲದೆ ಪೂರ್ವಜರ ಆಸ್ತಿ ಪಡೆಯುವುದು ಹೇಗೆ? ವಾರಸುದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ!

By kannadanewsnow5728/02/2026 1:23 PM KARNATAKA 2 Mins Read

ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಹಿರಿಯರಿಂದ ಆಸ್ತಿಯನ್ನು ಆನುವಂಶಿಕವಾಗಿ ಪಡೆಯುತ್ತಾನೆ. ಆದರೆ, ಪಿತ್ರಾರ್ಜಿತ ಆಸ್ತಿ ಮತ್ತು ಸ್ವಯಾರ್ಜಿತ ಆಸ್ತಿಗಳ ನಡುವಿನ ವ್ಯತ್ಯಾಸ…

ರಾಜ್ಯದಲ್ಲಿ `SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ಗಮನಿಸಿ : ನಿಮ್ಮ ಸಮಸ್ಯೆಗೆ `ಸಹಾಯವಾಣಿ’ ಅರಂಭ !

28/02/2026 12:46 PM

BREAKING : ಬೆಳಗಾವಿಯಲ್ಲಿ ಘೋರ ದುರಂತ : `ದ್ವಿತೀಯ PUC’ ಪರೀಕ್ಷೆಗೆ ರೆಡಿ ಆಗುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು !

28/02/2026 12:40 PM

BIG NEWS : ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ : 3 ತಿಂಗಳ ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ !

28/02/2026 12:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.