Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಇ-ಸಿಗರೇಟ್’ ಸೇವನೆ : `ರಿಯಾನ್ ಪರಾಗ್’ ಗೆ ಪಂದ್ಯದ ಸಂಭಾವನೆಯ ಶೇ.25 ರಷ್ಟು ದಂಡ |WATCH VIDEO

30/04/2026 2:09 PM

BREAKING : ಬೀದರ್ ನಲ್ಲಿ ಬೈಕ್-ಕಾರಿನ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ!

30/04/2026 2:08 PM

ಆಸ್ತಿ ಖರೀದಿಗೂ ಮುನ್ನ ಎಚ್ಚರ: ನಿಮ್ಮ ಸೈಟ್ ಯಾವ ವರ್ಗಕ್ಕೆ ಸೇರಿದೆ? ಇಲ್ಲಿದೆ ಮಹತ್ವದ ಮಾಹಿತಿ

30/04/2026 2:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದ್ವಿತೀಯ ಪಿಯುಸಿ ಪರೀಕ್ಷೆ-2ರ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ ಪ್ರಕಟ
KARNATAKA

ದ್ವಿತೀಯ ಪಿಯುಸಿ ಪರೀಕ್ಷೆ-2ರ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ ಪ್ರಕಟ

By kannadanewsnow0904/05/2025 5:30 AM

ಬೆಂಗಳೂರು: 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-2 ದಿನಾಂಕ 26-05-2025ರಿಂದ 02-06-2025ರವರೆಗೆ ನಡೆಯಲಿದೆ. ಈ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರೀಕ್ಷೆ ಪೂರ್ವದಲ್ಲಿ ಪ್ರಶ್ನೆಗಳಿಗೆ ಮಾದರಿ ಉತ್ತರ ಪ್ರಕಟಿಸಲಾಗಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ದಿನಾಂಕ:24.04.2025 ರಿಂದ 29.04.2025 ರವರೆಗೆ ನಡೆದ 2025ರ ದ್ವಿತೀಯ ಪಿಯುಸಿ ಪರೀಕ್ಷೆ-2ರ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ (Scheme of Evaluation) ಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ದಿನಾಂಕ: 02.05.2025 ರಿಂದ ದಿನಾಂಕ: 08.05.2025 ರವರೆಗೆ ನಡೆಯಲಿರುವ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು/ಪೋಷಕರುಗಳು ಈ ಕೆಳಗಿನ ಅಂಶಗಳಿಗೆ ಮಾತ್ರ ಆಕ್ಷೇಪಣೆಗಳನ್ನು ಪೂರಕ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ ಎಂದಿದೆ.

1) ದ್ವಂದ್ವಾರ್ಥ ಬರುವ ಪ್ರಶ್ನೆಗಳಿಗೆ 2) ಆಪೂರ್ಣ ಪ್ರಶ್ನೆಗಳಿಗೆ
3) ಪಠ್ಯಕ್ರಮದಲ್ಲಿ ಇಲ್ಲದೇ ಇರುವುದು.
4) ಕನ್ನಡ ಮತ್ತು ಇಂಗ್ಲಿಷ್ ಆವೃತ್ತಿಯಲ್ಲಿ ಬೇರೆ ಬೇರೆ ಅರ್ಥ ಬರುವಂತದ್ದು
5) ಒಂದು ಆಯ್ಕೆಗಿಂತ ಹೆಚ್ಚು ಆಯ್ಕೆಗಳು ಸರಿ ಇರುವ ಬಹು ಆಯ್ಕೆ ಪ್ರಶ್ನೆಗಳು
ಆನ್‌ಲೈನ್‌ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ:03.05.2025 ರಿಂದ 05.05.2025 ರ ಸಂಜೆ 5.00 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ದಿನಾಂಕ:05.05.2025 ರ ಸಂಜೆ 5.00 ಗಂಟೆಯ ನಂತರ ಸಲ್ಲಿಸಲಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

ಈ ಕೆಳಗಿನ ಲಿಂಕ್ ಬಳಸಿ ಆಕ್ಷೇಪಣೆಗಳನ್ನು ಸಲ್ಲಿಸುವುದು. -:ಮಂಡಲಿಯ ವೆಬ್‌ ಸೈಟ್ ವಿಳಾಸ:-
https://dpue-exam.karnataka.gov.in/sovdpue2025exam2
Latest News Click here for filing objections for II PUC Exammation
April/May 2025 Scheme of Evaluation.

Share. Facebook Twitter LinkedIn WhatsApp Email

Related Posts

BREAKING : ಬೀದರ್ ನಲ್ಲಿ ಬೈಕ್-ಕಾರಿನ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ!

30/04/2026 2:08 PM1 Min Read

ಆಸ್ತಿ ಖರೀದಿಗೂ ಮುನ್ನ ಎಚ್ಚರ: ನಿಮ್ಮ ಸೈಟ್ ಯಾವ ವರ್ಗಕ್ಕೆ ಸೇರಿದೆ? ಇಲ್ಲಿದೆ ಮಹತ್ವದ ಮಾಹಿತಿ

30/04/2026 2:04 PM2 Mins Read

BREAKING : ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಕೇಸ್ : 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

30/04/2026 2:03 PM1 Min Read
Recent News

BREAKING : ‘ಇ-ಸಿಗರೇಟ್’ ಸೇವನೆ : `ರಿಯಾನ್ ಪರಾಗ್’ ಗೆ ಪಂದ್ಯದ ಸಂಭಾವನೆಯ ಶೇ.25 ರಷ್ಟು ದಂಡ |WATCH VIDEO

30/04/2026 2:09 PM

BREAKING : ಬೀದರ್ ನಲ್ಲಿ ಬೈಕ್-ಕಾರಿನ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ!

30/04/2026 2:08 PM

ಆಸ್ತಿ ಖರೀದಿಗೂ ಮುನ್ನ ಎಚ್ಚರ: ನಿಮ್ಮ ಸೈಟ್ ಯಾವ ವರ್ಗಕ್ಕೆ ಸೇರಿದೆ? ಇಲ್ಲಿದೆ ಮಹತ್ವದ ಮಾಹಿತಿ

30/04/2026 2:04 PM

BREAKING : ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಕೇಸ್ : 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

30/04/2026 2:03 PM
State News
KARNATAKA

BREAKING : ಬೀದರ್ ನಲ್ಲಿ ಬೈಕ್-ಕಾರಿನ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ!

By kannadanewsnow0530/04/2026 2:08 PM KARNATAKA 1 Min Read

ಬೀದರ್ : ಬೀದರ್ನಲ್ಲಿ ಬೈಕ್ ಹಾಗೂ ಕಾರಿನ ಮಧ್ಯ ಭೀಕರವಾದ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೀದರ್…

ಆಸ್ತಿ ಖರೀದಿಗೂ ಮುನ್ನ ಎಚ್ಚರ: ನಿಮ್ಮ ಸೈಟ್ ಯಾವ ವರ್ಗಕ್ಕೆ ಸೇರಿದೆ? ಇಲ್ಲಿದೆ ಮಹತ್ವದ ಮಾಹಿತಿ

30/04/2026 2:04 PM

BREAKING : ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಕೇಸ್ : 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

30/04/2026 2:03 PM

ALERT : ಚೆಕ್ ಬರೆಯುವಾಗ ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗಬಹುದು ಎಚ್ಚರ.!

30/04/2026 1:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.