ಅಮೃತಸರ : ಪಂಜಾಬ್ ನ ಅಮೃತಸರದಲ್ಲಿ ಪಾಕಿಸ್ತಾನದ ಪರವಾಗಿ ಗೂಢಚರ್ಯೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಪಂಜಾಬ್ ನ ಅಮೃತಸರದಲ್ಲಿ ಪಾಕ್ ಪರವಾಗಿ ಗೂಢಚರ್ಯೆ ನಡೆಸುತ್ತಿದ್ದ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸೂಕ್ಷ್ಮೂ ವಿಚಾರಗಳನ್ನು ಪಾಕ್ ಜೊತೆಗೆ ಆರೋಪಿಗಳು ಹಂಚಿಕೊಳ್ಳುತ್ತಿದ್ದರು.