ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿರುವಂತ ವೀರಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅದ್ಧೂರಿಯಾಗಿ ಭಗೀರಥ ಜಯಂತಿಯನ್ನು ಆಚರಣೆ ಮಾಡಲಾಯಿತು.
ಸಾಗರ ಅಶೋಕ ರಸ್ತೆಯಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ಸೇವಾ ಪ್ರತಿಷ್ಠಾನ ರಿ. ಹಾಗೂ ಉಪ್ಪಾರ ಸಮಾಜದ ವತಿಯಿಂದ ಇಂದು ಆಶೋಕ ರಸ್ತೆಯ ವೀರಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಭಗೀರಥ ಜಯಂತಿಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಉಪ್ಪಾರ ಸಮಾಜದ ಅಧ್ಯಕ್ಷರಾದ ಮಲ್ಲೇಶಪ್ಪ, ಉಪಾಧ್ಯಕ್ಷರಾದ ನಾಗರಾಜ್ ಕೆ, ಕಾರ್ಯದರ್ಶಿ ಹನುಮಂತ ಎಲ್, ಖಜಾಂಜಿ ರವಿ ಪೂಜಾರ್ ಹಾಗೂ ಸದಸ್ಯರಾದ ಮಂಜುನಾಥ್ ಆರ್, ನೀಲಪ್ಪ ವೈ, ಭಾಸ್ಕರ್ ಕೆ, ನಾಗಭೂಷಣ್ ಉಪ್ಪಾರ್, ಮಂಜುನಾಥ್ ಎನ್, ರಾಘು ಯು, ಮಂಜುನಾಥ್, ಶರತ್, ನವೀನ್ ಉಪ್ಪಾರ ಸಮಾಜದವರು ಹಾಗೂ ಸಾರ್ವಜನಿಕರು ಹಾಜರಿದ್ದರು.
ಶಿವಮೊಗ್ಗ: ಸಾಗರದ ಮರ್ಕಜ್ ಶಾಲೆಗೆ ಸತತ 7ನೇ ಬಾರಿ SSLC ಪರೀಕ್ಷೆಯಲ್ಲಿ ಶೇ.100 ಫಲಿತಾಂಶ