ಮಂಗಳೂರು : ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಇದೀಗ ಮತ್ತೊಬ್ಬ ಹಿಂದೂ ಮುಖಂಡನಿಗೆ ಜೀವ ಬೆದರಿಕೆ ಬಂದಿದೆ.
ಹೌದು, ಮಂಗಳೂರಿನಲ್ಲಿ ಮತ್ತೊಬ್ಬ ಹಿಂದೂ ಮುಖಂಡನಿಗೆ ಕೊಲ್ಲುವುದಾಗಿ ಡೇಟ್ ಫಿಕ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಮೇ.5ರಂದು ರಾತ್ರಿ 9.30 ಕ್ಕೆ ಹಿಂದೂ ಮುಖಂಡ ಭರತ್ ಕಮ್ದಲ್ ಗೆ ಹತ್ಯೆ ಮಾಡುವುದಾಗಿ ಪೋಸ್ಟ್ ಮಾಡಲಾಗಿದೆ. ಜಾಲತಾಣದಲ್ಲಿ ಸುಹಾಸ್ ಶೆಟ್ಟಿ ಫೋಟೋಗೆ ರೈಟ್ ಚಿಹ್ನೆ ಹಾಕಿ ವಿಕೃತಿ ಮೆರೆಯಲಾಗಿದೆ.