ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್ https://schooleducation.karnataka.gov.in/86/teachers/kn ನ ಶಿಕ್ಷಕರ ಸೇವಾ ವಿವರಗಳಲ್ಲಿನ ಕ್ರ.ಸಂ 04 ರಲ್ಲಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ(ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಈ ಪಟ್ಟಿಗೆ ಸಂಬAಧಿಸಿದAತೆ ಯಾವುದೇ ಆಕ್ಷೆಗಳು ಇದ್ದಲ್ಲಿ ಸಲ್ಲಿಸಬಹುದು.
ಕರಡು ತಾತ್ಕಾಲಿಕಾ ಜೇಷ್ಟತಾ ಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬAಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಮೇ 8 ರೊಳಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಬAಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ನೇರವಾಗಿ ಸಲ್ಲಿಸಬಹುದೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.
BREAKING: ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮೇಜರ್ ಸರ್ಜರಿ: 16 ಸಿಬ್ಬಂದಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
BREAKING: ಭಾರತ-ಪಾಕ್ ಉದ್ವಿಗ್ನತೆಯ ನಡುವೆ 2ನೇ ಬಾರಿಗೆ ಫತಾಹ್ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ!