ಬೆಂಗಳೂರು : ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆರೋಗ್ಯ ತಪಾಸಣೆ ಮಾಡಿಸಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರೋಟಿನ್ ಚೆಕಪ್ ಗಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ತಮ್ಮ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.