Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರೈತರೇ ಗಮನಿಸಿ : ಅಡಿಕೆಯಲ್ಲಿ ಕೆಂಪು ಮೂತಿ ಹುಳುವಿನ ಭಾದೆ ನಿರ್ವಹಣೆಗೆ ಇಲ್ಲಿದೆ ಮಾಹಿತಿ
KARNATAKA

BIG NEWS : ರೈತರೇ ಗಮನಿಸಿ : ಅಡಿಕೆಯಲ್ಲಿ ಕೆಂಪು ಮೂತಿ ಹುಳುವಿನ ಭಾದೆ ನಿರ್ವಹಣೆಗೆ ಇಲ್ಲಿದೆ ಮಾಹಿತಿ

By kannadanewsnow57

ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಕೆಂಪು ಮೂತಿ ಹುಳು ಸೊರಬ ಮತ್ತು ಸಾಗರ ಭಾಗದ ಅಡಿಕೆ ತೋಟಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದು, ರೈತರಿಗೆ ಸಮಸ್ಯೆಯಾಗಿದೆ. ಇವುಗಳ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ಡಾ.ನಾಗರಾಜಪ್ಪ ಅಡಿವಪ್ಪರ್, ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ ಇವರು ತಿಳಿಸಿರುತ್ತಾರೆ.

4 ರಿಂದ 5 ವರ್ಷದ ತೋಟದಲ್ಲಿ ಇದರ ಬಾಧೆ ಹೆಚ್ಚಾಗಿದ್ದು, ಗರಿಗಳು ಹಳದಿಯಾಗಿ ಬಾಡಿದಂತೆ ಕಾಣಿಸುತ್ತದೆ. ಕಾಂಡದ ಭಾಗದಲ್ಲಿ ರಂಧ್ರಗಳಾಗಿ ಕಂದು ಬಣ್ಣದ ರಸ ಸೋರುತ್ತದೆ. ತೀವ್ರ ಹಾನಿಗೊಳಗಾದ ಮರಗಳಲ್ಲಿ ಕಾಂಡದ ಭಾಗದಲ್ಲಿ ನಾರಿನ ಅಂಶ ಹೊರಬರುತ್ತದೆ. ಹಾನಿಗೊಳಗಾದ ಮರಗಳನ್ನು ಸೀಳಿ ನೋಡಿದಾಗ ವಿವಿಧ ಹಂತದ ಹುಳುಗಳನ್ನು ಕಾಣಬಹುದು. ಇದರಿಂದ ಬೆಳವಣಿಗೆ ಕುಂಠಿತವಾಗುತ್ತದೆ. ತೀವ್ರಹಾನಿಗೊಳಗಾದ ಮರಗಳು ಗಾಳಿ, ಮಳೆಗೆ ಬೀಳುತ್ತವೆ.

ನಿರ್ವಹಣಾ ಕ್ರಮಗಳು:
ಹುಳುವಿನ ಕಡೆ ಒಂದು ರಂಧ್ರವನ್ನು ಮಾಡಿ ಅದಕ್ಕೆ 4 ಮಿ.ಲೀ ಕ್ಲೊರಾಂಟ್ರಿನಿಲಿಪ್ರೋಲ್ 18.5 ಎಸ್.ಸಿ ಅಥವಾ 4 ಮಿ.ಲೀ ಇಂಡಾಕ್ಸಾಕಾರ್ಬ 14.5 ಎಸ್.ಸಿ ನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸುರಿಯಬೇಕು ಮತ್ತು ಸುಳಿಯಲ್ಲಿರುವ ರಂಧ್ರದಲ್ಲಿಯೂ ಕೂಡ ಸುರಿಯಬೇಕು. ಶೇ.5 ರ ಮೆಲಾಥಿಯಾನ್ ಪುಡಿ ಹಾಗೂ ಮರಳು ಸಮಪ್ರಮಾಣದಲ್ಲಿ ಬೆರೆಸಿ ಏಪ್ರಿಲ್ – ಮೇ ಹಾಗೂ ಸೆಪ್ಟೆಂಬರ್–ಅಕ್ಟೋಬರ್ ತಿಂಗಳುಗಳಲ್ಲಿ ಎಲೆಯ ಸಂದುಗಳಲ್ಲಿ ಹಾಕಬೇಕು. ಯಾವುದೇ ಮರಗಳ ಕಾಂಡದಲ್ಲಿ ಗಾಯಗಳಾಗದಂತೆ ಎಚ್ಚರವಹಿಸಬೇಕು. ಗಾಯಗಳಾಗಿದ್ದಲ್ಲಿ 5.0 ಮಿ.ಲೀ ಕ್ಲೋರೋಫೈರಿಫಾಸ್ 20 ಇ.ಸಿ ಸಂದುಗಳಲ್ಲಿ ಹಾಕಿ ಮಣ್ಣಿನ ಮಿಶ್ರಣದಿಂದ ಮುಚ್ಚಬೇಕು. ಕ್ಲೊರಾಂಟ್ರಿನಿಲಿಪ್ರೊಲ್ 18.5 ಎಸ್.ಸಿ (2 ಮಿ.ಲೀ + 500 ಮಿ.ಲೀ ನೀರು) ಅಥವಾ ಇಂಡಾಕ್ಸಾಕಾರ್ಬ 77.78 ಎಸ್.ಸಿ (2 ಮಿ.ಲೀ + 500 ಮಿ.ಲೀ ನೀರು) ಬೇರುಗಳ ಮುಖಾಂತರ ಕೊಡಬೇಕು. ಪ್ರತಿ ಹೆಕ್ಟೇರ್‌ಗೆ ಒಂದರಂತೆ ಮೋಹಕ ಬಲೆಯನ್ನು ಇಡಬೇಕು ಮತ್ತು 6 ತಿಂಗಳಿಗೊಮ್ಮೆ ಲ್ಯೂರ್‌ನ್ನು ಬದಲಾಯಿಸಬೇಕು.

BIG NEWS: Farmers take note: Here is information on managing the red nosed worm infestation in areca nuts
Share. Facebook Twitter LinkedIn WhatsApp Email

Related Posts

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

1 Min Read

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

2 Mins Read

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

1 Min Read
Recent News

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

State News
KARNATAKA

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರು ಹಾಗೂ ಎಐಸಿಸಿ ಕಾರ್ಯದರ್ಶಿಯಾಗಿದ್ದ ಸೂರಜ್ ಹೆಗ್ಡೆ ಅವರು ಭಾನುವಾರ…

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.