Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

BIG NEWS : ಕೊಟ್ಟ ಸಾಲ ಮರಳಿ ಬರದಿದ್ದಕ್ಕೆ, ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

SHOCKING : ಮೈಸೂರಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ನೇಣು ಬಿಗಿದು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹಿಂದೂ ಕಾರ್ಯಕರ್ತ `ಸುಹಾಸ್ ಶೆಟ್ಟಿ’ ವಿರುದ್ಧ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ : ಸಚಿವ ದಿನೇಶ್ ಗುಂಡೂರಾವ್ ಸ್ಪೋಟಕ ಹೇಳಿಕೆ
KARNATAKA

BIG NEWS : ಹಿಂದೂ ಕಾರ್ಯಕರ್ತ `ಸುಹಾಸ್ ಶೆಟ್ಟಿ’ ವಿರುದ್ಧ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ : ಸಚಿವ ದಿನೇಶ್ ಗುಂಡೂರಾವ್ ಸ್ಪೋಟಕ ಹೇಳಿಕೆ

By kannadanewsnow57

ಬೆಂಗಳೂರು : ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ, ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬೊಮ್ಮಾಯಿ,. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.? ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು‌ ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ. ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ, ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬೊಮ್ಮಾಯಿ,. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.? ಕರಾವಳಿಯನ್ನು ಕೋಮು‌ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು‌ ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು‌ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ ಎಂದರು.

ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ಬಿಜೆಪಿ ನಾಯಕರ‌ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ‌ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ.? ಬಿಜೆಪಿಯವರ ‌ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ‌ ಬಲಿಯಾಗಿದೆ. ಎಷ್ಟೋ ಮನೆಗಳ‌‌ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ‌ದುಷ್ಟ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ದ.ಕನ್ನಡದ‌ ಜನ‌ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ‌ ಬಿಜೆಪಿಯವರ‌ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ‌ ನೆಮ್ಮದಿಯೇ ಹಾಳಾಗಲಿದೆ ಎಂದರು.

ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು‌ ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.#SuhasShetty ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು @BJP4India… pic.twitter.com/mIc4GVEEcD

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 6, 2025

BIG NEWS: BJP opened a rowdy sheeter against Hindu activist `Suhas Shetty': Minister Dinesh Gundu Rao's explosive statement
Share. Facebook Twitter LinkedIn WhatsApp Email

Related Posts

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

3 Mins Read

BIG NEWS : ಕೊಟ್ಟ ಸಾಲ ಮರಳಿ ಬರದಿದ್ದಕ್ಕೆ, ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

2 Mins Read

SHOCKING : ಮೈಸೂರಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ನೇಣು ಬಿಗಿದು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!

2 Mins Read
Recent News

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

BIG NEWS : ಕೊಟ್ಟ ಸಾಲ ಮರಳಿ ಬರದಿದ್ದಕ್ಕೆ, ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

SHOCKING : ಮೈಸೂರಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ನೇಣು ಬಿಗಿದು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!

ಬಿಡದಿ ಟೌನ್ ಶಿಪ್ ಎಂದರೆ ಲೂಟಿ ಸ್ಕೀಮ್ : ಸಿಎಂ ಡಿಕೆ ಶಿವಕುಮಾರ್ ವಿರುದ್ಧ HD ಕುಮಾರಸ್ವಾಮಿ ವಾಗ್ದಾಳಿ

State News
KARNATAKA

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ…

BIG NEWS : ಕೊಟ್ಟ ಸಾಲ ಮರಳಿ ಬರದಿದ್ದಕ್ಕೆ, ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

SHOCKING : ಮೈಸೂರಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ನೇಣು ಬಿಗಿದು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!

ಬಿಡದಿ ಟೌನ್ ಶಿಪ್ ಎಂದರೆ ಲೂಟಿ ಸ್ಕೀಮ್ : ಸಿಎಂ ಡಿಕೆ ಶಿವಕುಮಾರ್ ವಿರುದ್ಧ HD ಕುಮಾರಸ್ವಾಮಿ ವಾಗ್ದಾಳಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.