Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

6,50,000 ಉದ್ಯೋಗಿಗಳಿಗೆ 2023-2024 ರಲ್ಲಿ AI ಕೌಶಲ್ಯಗಳ ಕುರಿತು ತರಬೇತಿ: ಡಿಸಿಎಂ ಡಿ.ಕೆ ಶಿವಕುಮಾರ್

27/02/2026 7:27 PM

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

27/02/2026 7:26 PM

ವಿನಯ್ ಕುಲಕರ್ಣಿ ಜಾಮೀನು; ಕೊನೆಗೂ ಸಿಕ್ಕ ನ್ಯಾಯ- ಡಿಸಿಎಂ ಡಿಕೆಶಿ

27/02/2026 7:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘OMC’ ಅಕ್ರಮ ಗಣಿಗಾರಿಕೆ ಪ್ರಕರಣ : ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ತೀರ್ಪು ನೀಡಿದ ಸಿಬಿಐ ವಿಶೇಷ ಕೋರ್ಟ್!
INDIA

BREAKING : ‘OMC’ ಅಕ್ರಮ ಗಣಿಗಾರಿಕೆ ಪ್ರಕರಣ : ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ತೀರ್ಪು ನೀಡಿದ ಸಿಬಿಐ ವಿಶೇಷ ಕೋರ್ಟ್!

By kannadanewsnow0506/05/2025 3:58 PM

ನವದೆಹಲಿ : ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (OMC) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ನೀಡಿದೆ.

ಹೌದು ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಈ ಕುರಿತು ತೀರ್ಪು ಪ್ರಕಟಿಸಿದೆ. ಪ್ರಕರಣ ಸಂಬಂಧ ಹಿಂದೂ ದೆಹಲಿಯ ಸೀಬೆ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಸಿಬಿಐ ನ್ಯಾಯಾಲಯವು ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನರೆಡ್ಡಿ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.

ಪ್ರಕರಣ ಹಿನ್ನೆಲೆ?

2009 ರಲ್ಲಿ ಅಂದಿನ ಆಂಧ್ರಪ್ರದೇಶ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸಿಬಿಐ ತನಿಖೆಯನ್ನು ಪ್ರಾರಂಭಿಸಿತು. ಸಿಬಿಐ 2011 ರಲ್ಲಿ ತನ್ನ ಮೊದಲ ಚಾರ್ಜ್‌ಶೀಟ್ ಸಲ್ಲಿಸಿತು, ನಂತರ ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ, ಗಾಲಿ ಜನಾರ್ದನ ರೆಡ್ಡಿ ಅವರ ಆಪ್ತ ಸಹಾಯಕ ಮೆಫಾಜ್ ಅಲಿ ಖಾನ್ ಮತ್ತು ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಸೇರಿದಂತೆ ಒಂಬತ್ತು ಆರೋಪಿಗಳ ಹೆಸರನ್ನು ಸೇರಿಸುವ ಪೂರಕ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿತು.

ಆರೋಪಿಗಳಲ್ಲಿ ಬಿ.ವಿ. ಶ್ರೀನಿವಾಸ ರೆಡ್ಡಿ, ಗಾಲಿ ಜನಾರ್ದನ ರೆಡ್ಡಿ, ಓಬಳಾಪುರಂ ಮೈನಿಂಗ್ ಕಂಪನಿ, ಮೆಫಾಜ್ ಅಲಿ ಖಾನ್, ಮಾಜಿ ಗಣಿ ನಿರ್ದೇಶಕ ವಿ.ಡಿ. ರಾಜಗೋಪಾಲ್, ಮಾಜಿ ಐಎಎಸ್ ಅಧಿಕಾರಿ ಕೃಪಾನಂದಂ ಮತ್ತು ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಸೇರಿದ್ದಾರೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಯಿತು. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆದ ವಿಚಾರಣೆಯು, ನ್ಯಾಯಾಲಯವು ಮೇ ಅಂತ್ಯದೊಳಗೆ ಪೂರ್ಣಗೊಳಿಸಲು ಗಡುವು ನೀಡಿದ ನಂತರ ಕಳೆದ ತಿಂಗಳು ವಾದಗಳನ್ನು ಮುಕ್ತಾಯಗೊಳಿಸಿತು.

Share. Facebook Twitter LinkedIn WhatsApp Email

Related Posts

BREAKING : ಪಾಕಿಸ್ತಾನ ಮೇಲೆ ಪ್ರತಿದಾಳಿಗೆ ಅಫ್ಘಾನ್ ಸಿದ್ಧತೆ ; ‘ಆತ್ಮಹತ್ಯಾ ದಳ’ಕ್ಕೆ ತಾಲಿಬಾನ್ ಸಜ್ಜು!

27/02/2026 6:13 PM1 Min Read

ದೆಹಲಿಯಲ್ಲಿ ಚುನಾವಣೆ ನಡೆಸಿ, ಬಿಜೆಪಿ 10 ಸ್ಥಾನಗಳಲ್ಲಿ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ : ಅರವಿಂದ್ ಕೇಜ್ರಿವಾಲ್

27/02/2026 5:59 PM1 Min Read

BREAKING : ಅಬಕಾರಿ ನೀತಿ ಪ್ರಕರಣ ; ‘ಕೇಜ್ರಿವಾಲ್’ ಖುಲಾಸೆ ರದ್ದು ಕೋರಿ ಹೈಕೋರ್ಟ್’ಗೆ CBI ಅರ್ಜಿ ಸಲ್ಲಿಕೆ

27/02/2026 5:45 PM1 Min Read
Recent News

6,50,000 ಉದ್ಯೋಗಿಗಳಿಗೆ 2023-2024 ರಲ್ಲಿ AI ಕೌಶಲ್ಯಗಳ ಕುರಿತು ತರಬೇತಿ: ಡಿಸಿಎಂ ಡಿ.ಕೆ ಶಿವಕುಮಾರ್

27/02/2026 7:27 PM

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

27/02/2026 7:26 PM

ವಿನಯ್ ಕುಲಕರ್ಣಿ ಜಾಮೀನು; ಕೊನೆಗೂ ಸಿಕ್ಕ ನ್ಯಾಯ- ಡಿಸಿಎಂ ಡಿಕೆಶಿ

27/02/2026 7:24 PM

BREAKING : ಪಾಕಿಸ್ತಾನ ಮೇಲೆ ಪ್ರತಿದಾಳಿಗೆ ಅಫ್ಘಾನ್ ಸಿದ್ಧತೆ ; ‘ಆತ್ಮಹತ್ಯಾ ದಳ’ಕ್ಕೆ ತಾಲಿಬಾನ್ ಸಜ್ಜು!

27/02/2026 6:13 PM
State News
KARNATAKA

6,50,000 ಉದ್ಯೋಗಿಗಳಿಗೆ 2023-2024 ರಲ್ಲಿ AI ಕೌಶಲ್ಯಗಳ ಕುರಿತು ತರಬೇತಿ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0927/02/2026 7:27 PM KARNATAKA 3 Mins Read

ಬೆಂಗಳೂರು: “ಕರ್ನಾಟಕ ರಾಜ್ಯ ಸಂಶೋಧನೆಗೆ, ನೂತನ ಆವಿಷ್ಕಾರಗಳಿಗೆ, ಉದ್ಯೋಗಗಳಿಗೆ ಹಾಗೂ ಪ್ರತಿಭಾವಂತರಿಗೆ ಕಾಯಕ ಭೂಮಿಯಾಗಿದೆ. ಕರ್ನಾಟಕವು 875 ಕ್ಕೂ ಹೆಚ್ಚು ಜಾಗತಿಕ…

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

27/02/2026 7:26 PM

ವಿನಯ್ ಕುಲಕರ್ಣಿ ಜಾಮೀನು; ಕೊನೆಗೂ ಸಿಕ್ಕ ನ್ಯಾಯ- ಡಿಸಿಎಂ ಡಿಕೆಶಿ

27/02/2026 7:24 PM

8 ವರ್ಷ ಪ್ರೀತಿಸಿ ಕೈಕೊಡೋದಕ್ಕೆ ಯತ್ನಿಸಿದ ಶಿಕ್ಷಕ ಲಾಕ್: ಪೊಲೀಸರ ಸಮ್ಮುಖದಲ್ಲೇ ಪ್ರೇಯಸಿಗೆ ಮಾಂಗಲ್ಯಧಾರಣೆ

27/02/2026 5:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.