Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಹೊಸನಗರದ ಹಿರಿಯ ಪತ್ರಕರ್ತ ರವಿಬಿದನೂರಿಗೆ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್ ಪ್ರಶಸ್ತಿ’

ಚಿತ್ರದುರ್ಗ ಜಿಲ್ಲಾ ಯಾದವ (ಗೊಲ್ಲ) ಸಂಘದ ಅಧ್ಯಕ್ಷರಾಗಿ ‘ಮೀಸೆ ಮಹಲಿಂಗಪ್ಪ’ ಪುನರಾಯ್ಕೆ

ಪುರುಷರ ಗಂಧ-ಸುಗಂಧಗಳ ಬಗ್ಗೆ ಮಹಿಳೆಯರ ಅಸಲಿ ಭಾವನೆ ಏನು? ಇಲ್ಲಿದೆ ರೋಚಕ ಮಾಹಿತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಶೇ.10.75ರಿಂದ 12.25ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike Dearness Allowance
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಶೇ.10.75ರಿಂದ 12.25ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike Dearness Allowance

By ಅವಿನಾಶ್‌ ಆರ್‌ ಭೀಮಸಂದ್ರ
Vidhana Soudha

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ತುಟ್ಟಿಭತ್ಯೆಯನ್ನು ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಶೇ 1.50ರಷ್ಟು ಹೆಚ್ಚಳ ಮಾಡುವುದರ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.

ಆದೇಶದಲ್ಲಿ ಉಲ್ಲೇಖ ಮಾಡಲಾಗಿರುವಂತೆ (1) ದಿನಾಂಕ: 23.08.2024ರ ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 21 ಎಸ್‌ಆರ್‌ಪಿ 2024 (2) ದಿನಾಂಕ: 27.11.2024ರ ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 43 ಎಸ್‌ಆರ್‌ಪಿ 2024 (3) ಭಾರತ ಸರ್ಕಾರದ ದಿನಾಂಕ 02.04.2025ರ ಅಧಿಕೃತ ಜ್ಞಾಪನ ಸಂಖ್ಯೆ:1/1(1)/2025- ಸರ್ಕಾರಿ ಸರ್ಕಾರದ ಆದೇಶ ಸಂಖ್ಯೆ: ಆಇ 8 ಎಸ್‌ಆರ್‌ಪಿ 2025 ಬೆಂಗಳೂರು, ದಿನಾಂಕ: 7ನೇ ಮೇ 2025 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 10.75 ರಿಂದ ಶೇಕಡ 12.25 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ.

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ’ ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ,(ಅ) 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,(ಆ) 2024ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ, (ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ.

ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್‌ ಗುಂಪು ಸೇರಿಕೊಳ್ಳಿ  https://chat.whatsapp.com/IrUCOvj6lb9BOTe0MLkeaY

ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜನವರಿ 2025 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 10.75 ರಿಂದ ಶೇಕಡ 12.25 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.

ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಕ.ನಾ.ಸೇ(ಪ.ವೇ) ನಿಯಮಗಳು, 2024ರ ನಿಯಮ 3ರಲ್ಲಿ ಸೂಚಿಸಿರುವ ಮತ್ತು ಸದರಿ ನಿಯಮದಡಿ ಹೊರಡಿಸಿರುವ ಆದೇಶಗಳಲ್ಲಿ ಸೂಚಿಸಿರುವ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನವನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರುಗಳಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ.ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.

ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು ಅಂತ ತಿಳಿಸಲಾಗಿದೆ, (ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ.

ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜನವರಿ 2025 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 10.75 ರಿಂದ ಶೇಕಡ 12.25 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ ಅಂತ ತಿಳಿಸಿದೆ.

ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಕ.ನಾ.ಸೇ(ಪ.ವೇ) ನಿಯಮಗಳು, 2024ರ ನಿಯಮ 3ರಲ್ಲಿ ಸೂಚಿಸಿರುವ ಮತ್ತು ಸದರಿ ನಿಯಮದಡಿ ಹೊರಡಿಸಿರುವ ಆದೇಶಗಳಲ್ಲಿ ಸೂಚಿಸಿರುವ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನವನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರುಗಳಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು.

BREAKING: ತುಟಿ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ | Dearness Allowance State government issues official order to increase lip allowance
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಹೊಸನಗರದ ಹಿರಿಯ ಪತ್ರಕರ್ತ ರವಿಬಿದನೂರಿಗೆ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್ ಪ್ರಶಸ್ತಿ’

2 Mins Read

ಚಿತ್ರದುರ್ಗ ಜಿಲ್ಲಾ ಯಾದವ (ಗೊಲ್ಲ) ಸಂಘದ ಅಧ್ಯಕ್ಷರಾಗಿ ‘ಮೀಸೆ ಮಹಲಿಂಗಪ್ಪ’ ಪುನರಾಯ್ಕೆ

2 Mins Read

BREAKING: ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಅಕ್ರಮ ಅದಿರು ಸಾಗಣೆ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್!

1 Min Read
Recent News

ಶಿವಮೊಗ್ಗ: ಹೊಸನಗರದ ಹಿರಿಯ ಪತ್ರಕರ್ತ ರವಿಬಿದನೂರಿಗೆ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್ ಪ್ರಶಸ್ತಿ’

ಚಿತ್ರದುರ್ಗ ಜಿಲ್ಲಾ ಯಾದವ (ಗೊಲ್ಲ) ಸಂಘದ ಅಧ್ಯಕ್ಷರಾಗಿ ‘ಮೀಸೆ ಮಹಲಿಂಗಪ್ಪ’ ಪುನರಾಯ್ಕೆ

ಪುರುಷರ ಗಂಧ-ಸುಗಂಧಗಳ ಬಗ್ಗೆ ಮಹಿಳೆಯರ ಅಸಲಿ ಭಾವನೆ ಏನು? ಇಲ್ಲಿದೆ ರೋಚಕ ಮಾಹಿತಿ!

Handshake: ನಿಮ್ಮ ಹಸ್ತಲಾಘವದ ಶಕ್ತಿಗೂ, ನಿಮ್ಮ ಪ್ರೇಮ ಜೀವನಕ್ಕೂ ಇದೆ ನಿಕಟ ಸಂಬಂಧ: ಅಧ್ಯಯನ

State News
KARNATAKA

ಶಿವಮೊಗ್ಗ: ಹೊಸನಗರದ ಹಿರಿಯ ಪತ್ರಕರ್ತ ರವಿಬಿದನೂರಿಗೆ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್ ಪ್ರಶಸ್ತಿ’

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ರಾಜ್ಯದ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘವು ನೀಡುವ 2026ನೇ ಸಾಲಿನ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್…

ಚಿತ್ರದುರ್ಗ ಜಿಲ್ಲಾ ಯಾದವ (ಗೊಲ್ಲ) ಸಂಘದ ಅಧ್ಯಕ್ಷರಾಗಿ ‘ಮೀಸೆ ಮಹಲಿಂಗಪ್ಪ’ ಪುನರಾಯ್ಕೆ

BREAKING: ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಅಕ್ರಮ ಅದಿರು ಸಾಗಣೆ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್!

ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್ ಸಿಪಿಐ ನೇಣಿಗೆ ಶರಣು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.