Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕುಡಿದು ಗಾಡಿ ಓಡಿಸಿ ಸಿಕ್ಕಿಬಿದ್ದ ಡೇವಿಡ್ ವಾರ್ನರ್: ಆಸೀಸ್ ಬ್ಯಾಟಿಂಗ್ ಹೀರೋ ಬಂಧನ; ಮುಂದಿನ ತಿಂಗಳು ಕೋರ್ಟ್‌ಗೆ ಹಾಜರು!

07/04/2026 8:50 PM

ಮಹಾರಾಷ್ಟ್ರದ ಕನ್ನಡ ಶಿಕ್ಷಕರಿಗೆ ನೆರವಾಗಲು ಕರ್ನಾಟಕ ಮುಖ್ಯ ಕಾರ್ಯದರ್ಶಿಗಳ ಮನವಿ: ಕನ್ನಡದಲ್ಲೂ ‘ಟಿಇಟಿ’ ನಡೆಸಲು ಒತ್ತಾಯ

07/04/2026 8:42 PM

ವಿಧಾನಸಭೆ ಕೇವಲ ಟ್ರೈಲರ್ ಅಷ್ಟೇ, ಸಂಸತ್ ಭವನವೇ ಅಸಲಿ ಟಾರ್ಗೆಟ್!: ದೆಹಲಿ ಭದ್ರತಾ ಲೋಪ ಪ್ರಕರಣದಲ್ಲಿ ಬಯಲಾಯ್ತು ಆರೋಪಿಯ ಭೀಕರ ಸ್ಕೆಚ್!

07/04/2026 8:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈಗ ನಿಲ್ದಾಣಗಳಲ್ಲಿ ‘ಸ್ವಯಂಸೇವಾ ಟಿಕೆಟ್ ಯಂತ್ರ’ ವ್ಯವಸ್ಥೆ | Namma Metro Train
KARNATAKA

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈಗ ನಿಲ್ದಾಣಗಳಲ್ಲಿ ‘ಸ್ವಯಂಸೇವಾ ಟಿಕೆಟ್ ಯಂತ್ರ’ ವ್ಯವಸ್ಥೆ | Namma Metro Train

By kannadanewsnow0907/05/2025 5:39 PM

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಈಗ ವೇಗವಾಗಿ ಮತ್ತು ಸುಲಭವಾಗಿ ಟಿಕೆಟ್ ಪಡೆಯಲು ಮೆಟ್ರೋ ನಿಲ್ದಾಣದಲ್ಲಿ ಸ್ವಯಂಸೇವಾ ಕ್ಯೂ.ಆರ್ ಟಿಕೆಟ್ ಯಂತ್ರಗಳ ವ್ಯವಸ್ಥೆ ಮಾಡಲಾಗಿದೆ.

ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಉತ್ತಮಪಡಿಸಲು ಮತ್ತು ಡಿಜಿಟಲ್ ನವೀನತೆಗಳನ್ನು ಅಳವಡಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ಬದ್ಧವಾಗಿದೆ. ಈ ಪ್ರಯತ್ನದ ಭಾಗವಾಗಿ, ಬಿಎಂಆರ್‌ಸಿಎಲ್‌ ಬೆಂಗಳೂರಿನ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ 10 ನೂತನ ಸ್ವಯಂ ಸೇವಾ ಟಿಕೆಟ್ ಯಂತ್ರಗಳನ್ನು ಸ್ಥಾಪಿಸಿದೆ. ಈ ಯಂತ್ರಗಳು QR-ಆಧಾರಿತ ಟಿಕೆಟ್‌ಗಳನ್ನು ತ್ವರಿತವಾಗಿ ಮತ್ತು ಸಂಪರ್ಕರಹಿತವಾಗಿ ವಿತರಿಸಲು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ, ಇದು ಸಾಂಪ್ರದಾಯಿಕ ಏಕ ಪ್ರಯಾಣ ಟೋಕನ್‌ಗಳನ್ನು ಕ್ರಮೇಣ ಬದಲಾಯಿಸುತ್ತದೆ.

ಸರಳವಾದ ಎರಡು-ಹಂತದ ಪ್ರಕ್ರಿಯೆಯೊಂದಿಗೆ, ಪ್ರಯಾಣಿಕರು 30 ಸೆಕೆಂಡುಗಳಿಗಿಂತ ಕಡಿಮೆ ಅವಧಿಯಲ್ಲಿ ಟಿಕೆಟ್ ಪಡೆಯಬಹುದು.

1. ನಿಮ್ಮ ಗಮ್ಯಸ್ಥಾನ ಆಯ್ಕೆಮಾಡಿ:

ಪ್ರಯಾಣಿಕರು ಡ್ರಾಪ್-ಡೌನ್ ಮೆನು ಅಥವಾ ನಕ್ಷೆಯನ್ನು ಉಪಯೋಗಿಸಿ ಗಮ್ಯಸ್ಥಾನವನ್ನು ಆಯ್ಕೆ ಮಾಡಬಹುದು. ನಂತರ ಪ್ರಯಾಣಿಕರ ಸಂಖ್ಯೆಯನ್ನು ನಮೂದಿಸಿ, ಫೇರ್ ಪರಿಶೀಲಿಸಬಹುದು.

2. ಪಾವತಿ ಮಾಡಿ:

ಯಾವುದೇ ಯುಪಿಐ ಆಧಾರಿತ ಮೊಬೈಲ್ ಆ್ಯಪ್‌ಗಳ ಮೂಲಕ ಪಾವತಿ ಮಾಡಬಹುದಾಗಿದೆ. ಪಾವತಿ ಯಶಸ್ವಿಯಾದ ನಂತರ ತಕ್ಷಣವೇ ಪೇಪರ್ ಕ್ಯೂಆರ್ ಟಿಕೆಟ್ ಪಕಟವಾಗುತ್ತದೆ.

ಈ ಕ್ಯೂಆರ್ ಟಿಕೆಟ್‌ಗಳನ್ನು ನಿಲ್ದಾಣದ ಎಂಟ್ರಿ ಮತ್ತು ಎಕ್ಸಿಟ್ ಗೇಟ್‌ಗಳಲ್ಲಿ ಬಳಸಬಹುದಾಗಿದೆ. ಪ್ರಯಾಣ ಮುಗಿಸಿದ ನಂತರ, ಪ್ರಯಾಣಿಕರು ಟಿಕೆಟ್‌ಗಳನ್ನು ನಿಗದಿತ ಕಸದ ಬಾಕ್ಸುಗಳಲ್ಲಿ ಹಾಕುವಂತೆ ಬಿಎಂಆರ್‌ಸಿಎಲ್ ಮನವಿ ಮಾಡುತ್ತಿದೆ – ಇದು ಸ್ವಚ್ಛತೆ ಮತ್ತು ಪರಿಸರಸ್ನೇಹಿ ಕ್ರಮಗಳ ಭಾಗವಾಗಿದೆ.

“ಪ್ರಯಾಣಿಕರ ಅನುಭವವನ್ನು ಸುಧಾರಿಸಲು ನಾವು ತಂತ್ರಜ್ಞಾನವನ್ನು ಅಳವಡಿಸುತ್ತಿದ್ದೇವೆ. ಸ್ವಯಂ ಸೇವಾ ಟಿಕೆಟ್ ಯಂತ್ರಗಳ ಪರಿಚಯವು ನಮ್ಮ ಮೆಟ್ರೋ ಸೇವೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ, ಸುಗಮವಾಗಿ ಮತ್ತು ಆಧುನಿಕ ಪಾವತಿ ವಿಧಾನಗಳೊಂದಿಗೆ ಹೊಂದಿಕೊಳ್ಳುವಂತೆ ಮಾಡುವ ಮಹತ್ವದ ಹೆಜ್ಜೆಯಾಗಿದೆ. ಪ್ರಯಾಣಿಕರ ಅನುಕೂಲತೆ ಮತ್ತು ಸುಲಭ ಪ್ರವೇಶದತ್ತ ಇದು ನಮ್ಮ ಬದ್ಧತೆಯ ಪ್ರತಿಬಿಂಬವಾಗಿದೆ.” ಎಂದು ಬಿಎಂಆರ್ ಸಿಎಲ್‌ ತಿಳಿಸಿದೆ.

BIG NEWS: ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ: ಬಿಲ್ ಪಾವತಿ ಬಗ್ಗೆ ಸರ್ಕಾರದಿಂದ ಮಹತ್ವದ ಸೂಚನೆ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಶೇ.10.75ರಿಂದ 12.25ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike Dearness Allowance

Share. Facebook Twitter LinkedIn WhatsApp Email

Related Posts

ಮಹಾರಾಷ್ಟ್ರದ ಕನ್ನಡ ಶಿಕ್ಷಕರಿಗೆ ನೆರವಾಗಲು ಕರ್ನಾಟಕ ಮುಖ್ಯ ಕಾರ್ಯದರ್ಶಿಗಳ ಮನವಿ: ಕನ್ನಡದಲ್ಲೂ ‘ಟಿಇಟಿ’ ನಡೆಸಲು ಒತ್ತಾಯ

07/04/2026 8:42 PM2 Mins Read

ಕೆಎಸ್‌ಆರ್‌ಟಿಸಿ ನೌಕರರಿಗೆ ಬಿಗ್ ರಿಲೀಫ್: ಮುಷ್ಕರದ ಅವಧಿಯ ಶಿಸ್ತು ಪ್ರಕರಣಗಳ ನಿಯಮ ಬದಲು, ಶಿಕ್ಷೆ ಪ್ರಮಾಣ ಇಳಿಕೆ

07/04/2026 8:30 PM1 Min Read

ಕಲಬುರ್ಗಿಯಲ್ಲಿ ಭೀಕರ ರಸ್ತೆ ಅಪಘಾತ; ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿಯಾಗಿ ತಂದೆ-ಮಗಳು ಸ್ಥಳದಲ್ಲೇ ಸಾವು

07/04/2026 8:21 PM1 Min Read
Recent News

ಕುಡಿದು ಗಾಡಿ ಓಡಿಸಿ ಸಿಕ್ಕಿಬಿದ್ದ ಡೇವಿಡ್ ವಾರ್ನರ್: ಆಸೀಸ್ ಬ್ಯಾಟಿಂಗ್ ಹೀರೋ ಬಂಧನ; ಮುಂದಿನ ತಿಂಗಳು ಕೋರ್ಟ್‌ಗೆ ಹಾಜರು!

07/04/2026 8:50 PM

ಮಹಾರಾಷ್ಟ್ರದ ಕನ್ನಡ ಶಿಕ್ಷಕರಿಗೆ ನೆರವಾಗಲು ಕರ್ನಾಟಕ ಮುಖ್ಯ ಕಾರ್ಯದರ್ಶಿಗಳ ಮನವಿ: ಕನ್ನಡದಲ್ಲೂ ‘ಟಿಇಟಿ’ ನಡೆಸಲು ಒತ್ತಾಯ

07/04/2026 8:42 PM

ವಿಧಾನಸಭೆ ಕೇವಲ ಟ್ರೈಲರ್ ಅಷ್ಟೇ, ಸಂಸತ್ ಭವನವೇ ಅಸಲಿ ಟಾರ್ಗೆಟ್!: ದೆಹಲಿ ಭದ್ರತಾ ಲೋಪ ಪ್ರಕರಣದಲ್ಲಿ ಬಯಲಾಯ್ತು ಆರೋಪಿಯ ಭೀಕರ ಸ್ಕೆಚ್!

07/04/2026 8:40 PM

​ಯುಎಇಯ ಶಾರ್ಜಾ ಮೇಲೆ ಇರಾನ್ ಕ್ಷಿಪಣಿ ದಾಳಿ: ಟೆಲಿಕಾಂ ಕೇಂದ್ರಕ್ಕೆ ಹಾನಿ, ಇಬ್ಬರು ಪಾಕಿಸ್ತಾನಿ ಪ್ರಜೆಗಳಿಗೆ ಗಾಯ!

07/04/2026 8:30 PM
State News
KARNATAKA

ಮಹಾರಾಷ್ಟ್ರದ ಕನ್ನಡ ಶಿಕ್ಷಕರಿಗೆ ನೆರವಾಗಲು ಕರ್ನಾಟಕ ಮುಖ್ಯ ಕಾರ್ಯದರ್ಶಿಗಳ ಮನವಿ: ಕನ್ನಡದಲ್ಲೂ ‘ಟಿಇಟಿ’ ನಡೆಸಲು ಒತ್ತಾಯ

By kannadanewsnow0907/04/2026 8:42 PM KARNATAKA 2 Mins Read

ಬೆಂಗಳೂರು: ಮಹಾರಾಷ್ಟ್ರ ರಾಜ್ಯದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಹಿತರಕ್ಷಣೆಗಾಗಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ…

ಕೆಎಸ್‌ಆರ್‌ಟಿಸಿ ನೌಕರರಿಗೆ ಬಿಗ್ ರಿಲೀಫ್: ಮುಷ್ಕರದ ಅವಧಿಯ ಶಿಸ್ತು ಪ್ರಕರಣಗಳ ನಿಯಮ ಬದಲು, ಶಿಕ್ಷೆ ಪ್ರಮಾಣ ಇಳಿಕೆ

07/04/2026 8:30 PM

ಕಲಬುರ್ಗಿಯಲ್ಲಿ ಭೀಕರ ರಸ್ತೆ ಅಪಘಾತ; ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿಯಾಗಿ ತಂದೆ-ಮಗಳು ಸ್ಥಳದಲ್ಲೇ ಸಾವು

07/04/2026 8:21 PM

CRIME NEWS: ಬೆಂಗಳೂರಲ್ಲಿ ರಾಪಿಡೋ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದ ಆರೋಪಿಯ ಬಂಧನ!

07/04/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.