Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ನಾರಿ ಶಕ್ತಿ’ಯ 12 ವರ್ಷಗಳ ಸಂಭ್ರಮ: ಮಹಿಳಾ ನೇತೃತ್ವದ ಅಭಿವೃದ್ಧಿಗೆ ಎನ್‌ಡಿಎ ಸರ್ಕಾರ ಬದ್ಧ ಎಂದ ಪಿಎಂ ಮೋದಿ

ನೇಪಾಳದಲ್ಲಿ ಘೋರ ದುರಂತ: ರಸ್ತೆಯಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್; 8 ಸಾವು, 16 ಜನರಿಗೆ ತೀವ್ರ ಗಾಯ!

BREAKING: ಡ್ರೋನ್ ನುಸುಳುವಿಕೆ ಹಗರಣ: ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷರಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಉತ್ತರಾಖಂಡದಲ್ಲಿ ಘೋರ ದುರಂತ : ಹೆಲಿಕಾಪ್ಟರ್ ಪತನವಾಗಿ 5 ಮಂದಿ ಸಾವು | Video Viral
INDIA

BREAKING : ಉತ್ತರಾಖಂಡದಲ್ಲಿ ಘೋರ ದುರಂತ : ಹೆಲಿಕಾಪ್ಟರ್ ಪತನವಾಗಿ 5 ಮಂದಿ ಸಾವು | Video Viral

By ಸುರೇಶ್‌

ಉತ್ತರಾಖಂಡ : ಉತ್ತರಾಖಂಡದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಉತ್ತರಕಾಶಿ ಜಿಲ್ಲೆಯ ಗಂಗಾನನಿ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗರ್ವಾಲ್ ವಿಭಾಗೀಯ ಆಯುಕ್ತ ವಿನಯ್ ಶಂಕರ್ ಪಾಂಡೆ ದೃಢಪಡಿಸಿದ್ದಾರೆ.

ಬೆಳಿಗ್ಗೆ ಉತ್ತರಾಖಂಡದ ಉತ್ತರಕಾಶಿ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುಮಾರು ಆರು ಜನರಿದ್ದರು, ಅದರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರಯಾಣಿಕರಿಂದ ತುಂಬಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿತ್ತು. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ತೆರಳಿವೆ. ಅಪಘಾತದ ಕುರಿತಂತೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

उत्तरकाशी-सुबह 9 बजे गंगनानी से आगे हुआ एक हेलीकॉप्टर हादसा,प्राइवेट कम्पनी का बताया जा रहा है

हेलीकॉप्टर, गंगोत्री की ओर जा रहा था ये हेलीकाफ्टर। 5 से 6 यात्री सवार थे जिसमें 2 लोग अभी घायल बताए जा रहे हैं।

उक्त स्थान हेतु पुलिस, आर्मी फोर्स, आपदा प्रबंधन QRT , टीम 108… https://t.co/ZXIoQWQjFt pic.twitter.com/BaB4l1RRep

— Pyara Uttarakhand प्यारा उत्तराखंड (@PyaraUKofficial) May 8, 2025

Share. Facebook Twitter LinkedIn WhatsApp Email

Related Posts

​’ನಾರಿ ಶಕ್ತಿ’ಯ 12 ವರ್ಷಗಳ ಸಂಭ್ರಮ: ಮಹಿಳಾ ನೇತೃತ್ವದ ಅಭಿವೃದ್ಧಿಗೆ ಎನ್‌ಡಿಎ ಸರ್ಕಾರ ಬದ್ಧ ಎಂದ ಪಿಎಂ ಮೋದಿ

2 Mins Read

ನೇಪಾಳದಲ್ಲಿ ಘೋರ ದುರಂತ: ರಸ್ತೆಯಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್; 8 ಸಾವು, 16 ಜನರಿಗೆ ತೀವ್ರ ಗಾಯ!

2 Mins Read

BREAKING: ಡ್ರೋನ್ ನುಸುಳುವಿಕೆ ಹಗರಣ: ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷರಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ!

2 Mins Read
Recent News

​’ನಾರಿ ಶಕ್ತಿ’ಯ 12 ವರ್ಷಗಳ ಸಂಭ್ರಮ: ಮಹಿಳಾ ನೇತೃತ್ವದ ಅಭಿವೃದ್ಧಿಗೆ ಎನ್‌ಡಿಎ ಸರ್ಕಾರ ಬದ್ಧ ಎಂದ ಪಿಎಂ ಮೋದಿ

ನೇಪಾಳದಲ್ಲಿ ಘೋರ ದುರಂತ: ರಸ್ತೆಯಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್; 8 ಸಾವು, 16 ಜನರಿಗೆ ತೀವ್ರ ಗಾಯ!

BREAKING: ಡ್ರೋನ್ ನುಸುಳುವಿಕೆ ಹಗರಣ: ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷರಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ!

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

State News
KARNATAKA

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ನಾಲ್ಕೂ…

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಗ್ರಾಮೀಣ ಪ್ರದೇಶದ 50 ಸರ್ಕಾರಿ ಶಾಲೆಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಕೃತಕಬುದ್ಧಿಮತ್ತೆ ಪ್ರಯೋಗಾಲ ಸ್ಥಾಪಿಸಲು ಅನುಮೋದನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.