ನವದೆಹಲಿ : ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕುರಿತು ಇಂದು ಸಂಜೆ 5.30 ಕ್ಕೆ ವಿದೇಶಾಂಗ ಸಚಿವಾಲಯ ಮಹತ್ವದ ಸುದ್ದಿಗೋಷ್ಠಿ ನಡೆಸಲಿದೆ.
ಇಂದು ಸಂಜೆ 5.30 ಕ್ಕೆ ದೆಹಲಿಯಲ್ಲಿ ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ಆಪರೇಷನ್ ಸಿಂಧೂರ್ ಕುರಿತು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ.