Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಮೆರಿಕದ ಬಳಿಕ ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ನಾಗರಿಕರಿಗೆ ಸೂಚನೆ ನೀಡಿದ ಸಿಂಗಾಪುರ | Operation Sindoor

08/05/2025 6:21 PM

ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಚಾಪ್ಟರ್-2: ಕೇಂದ್ರ ಗೃಹ ಸಚಿವಾಲಯ | Operation Sindoor

08/05/2025 6:06 PM

BREAKING : ಭಾರತವು ಪಾಕಿಸ್ತಾನದ ನಾಗರಿಕರ ಮೇಲೆ ದಾಳಿ ಮಾಡಿಲ್ಲ : ಕೇಂದ್ರ ಗೃಹ ಸಚಿವಾಲಯದಿಂದ ಸ್ಪಷ್ಟನೆ

08/05/2025 6:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಚಾಪ್ಟರ್-2: ಕೇಂದ್ರ ಗೃಹ ಸಚಿವಾಲಯ | Operation Sindoor
INDIA

ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಚಾಪ್ಟರ್-2: ಕೇಂದ್ರ ಗೃಹ ಸಚಿವಾಲಯ | Operation Sindoor

By kannadanewsnow0908/05/2025 6:06 PM

ನವದೆಹಲಿ: ಪಾಕಿಸ್ತಾನ ಭಾರತದ ಮೇಲೆ ದಾಳಿಗೆ ಯತ್ನಿಸಿದೆ. ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ದಾಳಿಗೆ ಯತ್ನಿಸಿದೆ. ಆದರೇ ಪಾಕಿಸ್ತಾನದ ದಾಳಿಯನ್ನು ಭಾರತ ನಿಷ್ಕ್ರೀಯಗೊಳಿಸಿದೆ. ಪಾಕಿಸ್ತಾನ ನಡೆಸಿದಂತ ದಾಳಿಯಲ್ಲಿ 16 ಅಮಾಯಕರು ಬಲಿಯಾಗಿದ್ದಾರೆ. ಪಾಕಿಸ್ತಾನದ ವಿರುದ್ಧ ಭಾರತದಲ್ಲಿ ಆಪರೇಷನ್ ಸಿಂಧೂರ್ ಚಾಪ್ಟರ್-2 ಆರಂಭಿಸೋ ಸುಳಿವನ್ನು  ಕೇಂದ್ರ ವಿದೇಶಾಂಗ ಸಚಿವಾಲಯ ತಿಳಿಸಿದೆ.

#WATCH | Delhi: Colonel Sofiya Qureshi says, "This morning, the Indian Armed Forces targeted Air Defence Radars and systems at a number of locations in Pakistan. Indian response has been in the same domain with same intensity as Pakistan. It has been reliably learnt that an Air… pic.twitter.com/chaTbH8nsg

— ANI (@ANI) May 8, 2025

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ವಿಂಗ್ ಕಮಾಂಡರ್ ವ್ಯೋಮಿಕಾ, ವಿಕ್ರಮ್ ಮಿಸ್ತ್ರಿ ಅವರು, ಲಾಹೋರ್ ನಲ್ಲಿದ್ದ ಏರ್ ಡಿಫೆನ್ಸ್ ಸಿಸ್ಟಂ ನಾಶ ಮಾಡಿದ್ದೇವೆ. ಪಾಕಿಸ್ತಾನ ವಿರುದ್ಧ ಆಪರೇಷನ್ ಸಿಂಧೂರ್ ಚಾಪ್ಟರ್-2 ಮುಂದುವರೆದಿದೆ ಎಂದರು.

ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘಿಸಿದೆ. ಪಹಲ್ಗಾಮ್ ಉಗ್ರರ ದಾಳಿ ಬಳಿಕ ಉದ್ವಿಗ್ನತೆ ಹೆಚ್ಚಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಪಹಲ್ಗಾಮ್ ಉಗ್ರರ ದಾಳಿಯೇ ಉದ್ವಿಗ್ನತೆಗೆ ಮೂಲ ಕಾರಣವಾಗಿದೆ ಎಂದರು.

#WATCH | Delhi: Colonel Sofiya Qureshi says, "During the press briefing on operation Sindoor on 07 May 2025, India had called its response as focused, measured and non-escalatory. It was specifically mentioned that Pakistani military establishments had not been targeted. It was… pic.twitter.com/KIhL5Ao3DT

— ANI (@ANI) May 8, 2025

ಪಹಲ್ಗಾಮ್ ದಾಳಿಯ ಹೊಣೆಯನ್ನ ಟಿ ಆರ್ ಎಸ್ ಸಂಘಟನೆ ಹೊತ್ತುಕೊಂಡಿದೆ. ಪಾಕ್ ಸೇನೆ ಭಾರತೀಯ ಸೇನಾ ನೆಲೆ ಗುರಿಯಾಗಿಸಿ ದಾಳಿಗೆ ಯತ್ನಿಸಿತ್ತು. ಕ್ಷಿಪಣಿ, ಡ್ರೋನ್ ಮೂಲಕ ಯತ್ನಿಸಿತ್ತು. ಲಷ್ಕರ್ ಭಯೋತ್ಪಾದಕ ಸಂಘಟನೆಗೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಿದೆ. ಪಾಕಿಸ್ತಾನದಲ್ಲಿ ನಾಗರೀಕರನ್ನು ಗುರಿಯಾಗಿಸಿ ಭಾರತ ದಾಳಿ ಮಾಡಿಲ್ಲ ಎಂಬುದಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

#WATCH | Delhi: Foreign Secretary Vikram Misri says, "When talks were going on about the Pahalgam at the UNSC, Pakistan opposed the role of TRF (The Resistance Front). This is after TRF claimed the responsibility of the attack not once, but twice… Col Qureshi and Wing Commander… pic.twitter.com/fTDnHqFDVB

— ANI (@ANI) May 8, 2025

Share. Facebook Twitter LinkedIn WhatsApp Email

Related Posts

BREAKING : ಭಾರತವು ಪಾಕಿಸ್ತಾನದ ನಾಗರಿಕರ ಮೇಲೆ ದಾಳಿ ಮಾಡಿಲ್ಲ : ಕೇಂದ್ರ ಗೃಹ ಸಚಿವಾಲಯದಿಂದ ಸ್ಪಷ್ಟನೆ

08/05/2025 6:04 PM1 Min Read

BREAKING : ಪಾಕಿಸ್ತಾನ ಸೇನೆಯಿಂದ ಭಾರತದ 14 ನಗರಗಳ ಮೇಲೆ ಡ್ರೋನ್, ಕ್ಷಿಪಣಿ ದಾಳಿ : ಗೃಹ ಸಚಿವಾಲಯದ ಅಧಿಕಾರಿಗಳಿಂದ ಮಾಹಿತಿ

08/05/2025 5:59 PM1 Min Read

BREAKING : ಭಾರತದ ಮೇಲೆ ಪಾಕ್ ನಡೆಸಿದ ದಾಳಿಯಲ್ಲಿ 16 ಮಂದಿ ಅಮಾಯಕರು ಬಲಿ : ಗೃಹ ಸಚಿವಾಲಯದ ಅಧಿಕಾರಿಗಳಿಂದ ಮಾಹಿತಿ

08/05/2025 5:55 PM1 Min Read
Recent News

BREAKING : ಅಮೆರಿಕದ ಬಳಿಕ ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ನಾಗರಿಕರಿಗೆ ಸೂಚನೆ ನೀಡಿದ ಸಿಂಗಾಪುರ | Operation Sindoor

08/05/2025 6:21 PM

ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಚಾಪ್ಟರ್-2: ಕೇಂದ್ರ ಗೃಹ ಸಚಿವಾಲಯ | Operation Sindoor

08/05/2025 6:06 PM

BREAKING : ಭಾರತವು ಪಾಕಿಸ್ತಾನದ ನಾಗರಿಕರ ಮೇಲೆ ದಾಳಿ ಮಾಡಿಲ್ಲ : ಕೇಂದ್ರ ಗೃಹ ಸಚಿವಾಲಯದಿಂದ ಸ್ಪಷ್ಟನೆ

08/05/2025 6:04 PM

BREAKING : ಪಾಕಿಸ್ತಾನ ಸೇನೆಯಿಂದ ಭಾರತದ 14 ನಗರಗಳ ಮೇಲೆ ಡ್ರೋನ್, ಕ್ಷಿಪಣಿ ದಾಳಿ : ಗೃಹ ಸಚಿವಾಲಯದ ಅಧಿಕಾರಿಗಳಿಂದ ಮಾಹಿತಿ

08/05/2025 5:59 PM
State News
KARNATAKA

BREAKING : ‘ಆಪರೇಷನ್ ಸಿಂಧೂರ್’ : ಭಾರತೀಯ ಸೈನಿಕರ ಯೋಗಕ್ಷೇಮಕ್ಕಾಗಿ ನಾಳೆ ರಾಜ್ಯಾದ್ಯಂತ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ.!

By kannadanewsnow5708/05/2025 5:48 PM KARNATAKA 1 Min Read

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಪ್ರತೀಕಾರವಾಗಿ ನಡೆಸಲಾದ ‘ಆಪರೇಷನ್ ಸಿಂಧೂರ್’ನಲ್ಲಿ ಭಾಗವಹಿಸಿದ ಭಾರತೀಯ ಸೈನಿಕರ ಯೋಗಕ್ಷೇಮಕ್ಕಾಗಿ ರಾಜ್ಯಾದ್ಯಂತ ಮಸೀದಿಗಳಲ್ಲಿ ವಿಶೇಷ…

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ ಘೋಷಣೆ

08/05/2025 3:13 PM

ರಾಜ್ಯದಲ್ಲಿ ಕೇಂದ್ರದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲನೆ: ಸಿಎಂ ಸಿದ್ಧರಾಮಯ್ಯ

08/05/2025 3:08 PM

BIG NEWS: ಪಾಕಿಸ್ತಾನದ ಬಹುತೇಕ ಪ್ರಜೆಗಳು ರಾಜ್ಯದಿಂದ ಗಡಿಪಾರು: ಸಿಎಂ ಸಿದ್ಧರಾಮಯ್ಯ ಮಾಹಿತಿ

08/05/2025 2:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.