ನವದೆಹಲಿ : ಪಾಕಿಸ್ತಾನವು ಭಾರತದ ನಗರಗಳ ಡ್ರೋನ್ ದಾಳಿ ನಡೆಸಿದ್ದು, ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ. ಪಾಕ್ ನಡೆಸಿದ ದಾಳಿಯಲ್ಲಿ 16 ಮಂದಿ ಅಮಾಯಕರು ಬಲಿಯಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವಾಲಯದ ಅಧಿಕಾರಿಗಳ ಈ ಕುರಿತು ಮಾಹಿತಿ ನೀಡಿದ್ದು, ಭಾರತದ 12 ನಗರಗಳ ಮೇಲೆ ಪಾಕಿಸ್ತಾನ ದಾಳಿಗೆ ಯತ್ನಿಸಿದ್ದು, ಭಾರತೀಯ ಸೇನೆಯು ದಾಳಿಗೆ ಪ್ರತ್ಯುತ್ತರ ನೀಡಿದೆ. ಪಾಕ್ ನಡೆಸಿದ ದಾಳಿಯಲ್ಲಿ 16 ಅಮಾಯಕರು ಬಲಿಯಾಗಿದ್ದಾರೆ. ಪಾಕಿಸ್ತಾನ ನಮ್ಮ ದೇಶದ ಹಲವಡೆ ದಾಳಿಗೆ ಪ್ರಯತ್ನಿಸುತ್ತಿದ್ದಾರೆ ಎಂದರು.
#WATCH | Delhi: Colonel Sofiya Qureshi says, "During the press briefing on operation Sindoor on 07 May 2025, India had called its response as focused, measured and non-escalatory. It was specifically mentioned that Pakistani military establishments had not been targeted. It was… pic.twitter.com/KIhL5Ao3DT
— ANI (@ANI) May 8, 2025