Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೇ ತಿಂಗಳಲ್ಲಿ ಭಾರತದ `GST’ ಸಂಗ್ರಹ ಶೇ. 3.2 ರಷ್ಟು ಏರಿಕೆ: ₹1.94 ಲಕ್ಷ ಕೋಟಿ ಆದಾಯ!

BREAKING : ದಾವಣಗೆರೆ ಬೈ ಎಲೆಕ್ಷನ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? : ಸ್ಪೋಟಕ ಆಡಿಯೋ ವೈರಲ್

ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಗಣಪತಿ ಮಂಡಗಳಲೆ ಆಗ್ರಹ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಭಯೋತ್ಪಾದನೆ ವಿರುದ್ಧ ಭಾರತದ ನಿಲುವು ದೃಢ, ರಾಜಿಯ ಮಾತಿಲ್ಲ: ವಿದೇಶಾಂಗ ಸಚಿವ ಎಸ್ ಜೈಶಂಕರ್ | India-Pakistan Ceasefire
INDIA

BREAKING: ಭಯೋತ್ಪಾದನೆ ವಿರುದ್ಧ ಭಾರತದ ನಿಲುವು ದೃಢ, ರಾಜಿಯ ಮಾತಿಲ್ಲ: ವಿದೇಶಾಂಗ ಸಚಿವ ಎಸ್ ಜೈಶಂಕರ್ | India-Pakistan Ceasefire

By ವಸಂತ ಬಿ ಈಶ್ವರಗೆರೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿ ಕೊಂಡಿದ್ದಾವೆ. ಇದರ ನಡುವೆ ಭಯೋತ್ಪಾದನೆ ವಿರುದ್ಧ ಭಾರತ ದೃಢ ನಿಲುವು ಮುಂದುವರೆಯಲಿದೆ. ಇದರಲ್ಲಿ ಯಾವುದೇ ರಾಜಿಯ ಮಾತೇ ಇಲ್ಲ ಎಂಬುದಾಗಿ ಕೇಂದ್ರ ವಿದೇಶಾಂಕ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.

ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ಭಾರತವು ದೃಢ ಮತ್ತು ರಾಜಿಯಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ ಎಂದು ಅವರು ಹೇಳಿದರು.

India and Pakistan have today worked out an understanding on stoppage of firing and military action.

India has consistently maintained a firm and uncompromising stance against terrorism in all its forms and manifestations. It will continue to do so.

— Dr. S. Jaishankar (@DrSJaishankar) May 10, 2025

ಮತ್ತೊಂದೆಡೆ ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಇಂದು ಮಧ್ಯಾಹ್ನ 3:35 ಕ್ಕೆ ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಿಗೆ ಕರೆ ಮಾಡಿದರು. ಎರಡು ಕಡೆಯವರು ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ವಿದೇಶಾಂಗ ಕಾರ್ಯದರ್ಶಿ ಮಿಶ್ರಿ ಹೇಳಿದರು.

BREAKING: ಪಾಕಿಸ್ತಾನವು ಭಾರತೀಯ ಡಿಜಿಎಂಒಗೆ ಕರೆ ಮಾಡಿ ‘ಕದನ ವಿರಾಮ’ಕ್ಕೆ ಒಪ್ಪಿಗೆ: ವಿದೇಶಾಂಗ ಕಾರ್ಯದರ್ಶಿ | India-Pakistan Ceasefire

ಆಪರೇಷನ್ ಸಿಂಧೂರ್: ಗಡಿ ನಿಯಂತ್ರಣ ರೇಖೆ ಬಳಿ ಉಗ್ರರ ನೆಲೆಗಳ ಮೇಲೆ ಗುಂಡಿನ ದಾಳಿ ನಡೆಸಿದ ಭಾರತೀಯ ಸೇನೆ | Operation Sindoor

Share. Facebook Twitter LinkedIn WhatsApp Email

Related Posts

BREAKING : ಮೇ ತಿಂಗಳಲ್ಲಿ ಭಾರತದ `GST’ ಸಂಗ್ರಹ ಶೇ. 3.2 ರಷ್ಟು ಏರಿಕೆ: ₹1.94 ಲಕ್ಷ ಕೋಟಿ ಆದಾಯ!

1 Min Read

SHOCKING : `ಕುರ್ಕುರೆ’ ತಿನ್ನುವವರೇ ಎಚ್ಚರ : ಗಂಟಲಿನಲ್ಲಿ ಕುರ್ಕುರೆ ಪೀಸ್ ಸಿಲುಕಿ 28 ವರ್ಷದ ಯುವಕ ಸಾವು.!

1 Min Read

BREAKING : JEE ಅಡ್ವಾನ್ಸ್ಡ್ 2026 ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿಕೊಳ್ಳಿ |JEE Advanced 2026 Result

1 Min Read
Recent News

BREAKING : ಮೇ ತಿಂಗಳಲ್ಲಿ ಭಾರತದ `GST’ ಸಂಗ್ರಹ ಶೇ. 3.2 ರಷ್ಟು ಏರಿಕೆ: ₹1.94 ಲಕ್ಷ ಕೋಟಿ ಆದಾಯ!

BREAKING : ದಾವಣಗೆರೆ ಬೈ ಎಲೆಕ್ಷನ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? : ಸ್ಪೋಟಕ ಆಡಿಯೋ ವೈರಲ್

ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಗಣಪತಿ ಮಂಡಗಳಲೆ ಆಗ್ರಹ

GOOD NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ | guest teachers

State News
KARNATAKA

BREAKING : ದಾವಣಗೆರೆ ಬೈ ಎಲೆಕ್ಷನ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? : ಸ್ಪೋಟಕ ಆಡಿಯೋ ವೈರಲ್

By ಸುರೇಶ್‌ KARNATAKA 2 Mins Read

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ವಿರುದ್ಧ ಗಂಭೀರ ಸ್ವರೂಪದ ಪಕ್ಷ ವಿರೋಧಿ…

ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಗಣಪತಿ ಮಂಡಗಳಲೆ ಆಗ್ರಹ

GOOD NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ | guest teachers

5 AM Club: ಮುಂಜಾನೆ 5 ಗಂಟೆಗೆ ಹಾಸಿಗೆಯಿಂದ ಎದ್ದರೆ ಸಾಕು.. ನಿಮ್ಮ ಲೈಫ್ ಚೇಂಜ್ ಆಗೋದು ಗ್ಯಾರಂಟಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.