ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸದ್ದು, ಟೆಂಪೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಟೆಂಪೋ ಟಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೊಸಕೋಟೆಯ ಚಿಕ್ಕಹುಲ್ಲೂಅರಿನಲ್ಲಿ ಟೆಂಪೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.