Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `KEA’ಯಿಂದ ಮೊಬೈಲ್ ಆ್ಯಪ್, ಚಾಟ್ ಬಾಟ್ ಸೇರಿ ಹಲವು ಸೇವೆ ಜಾರಿ.!
KARNATAKA

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `KEA’ಯಿಂದ ಮೊಬೈಲ್ ಆ್ಯಪ್, ಚಾಟ್ ಬಾಟ್ ಸೇರಿ ಹಲವು ಸೇವೆ ಜಾರಿ.!

By kannadanewsnow57

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರಾಜ್ಯದ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿ ಸ್ನೇಹಿ ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್ ಮತ್ತು ಚಾಟ್ ಬಾಟ್ ನಂತಹ ಹೊಸ ಸೇವೆಗಳನ್ನು ಜಾರಿಗೆ ತಂದಿದೆ.

ಹೌದು, ಕೆಇಎ ಜಾರಿಗೆ ತಂದಿರುವ ಈ ಹೊಸ ಸೇವೆಗಳಿಂದ ವಿದ್ಯಾರ್ಥಿಗಳು ಪ್ರವೇಶ ಬಯಸುವ ಕಾಲೇಜಿನ ಫೋಟೋ, ಲಭ್ಯವಿರುವ ಸೌಲಭ್ಯ, ಬೋಧಕರು, ಬೋಧಕೇತರ ಸಿಬ್ಬಂದಿ, ಮಾನ್ಯತೆ ಸೇರಿದಂತೆ ಎಲ್ಲಾ ಮಾಹಿತಿ ಕಾಲೇಜು ಪೋರ್ಟಲ್ ನಲ್ಲಿ ಲಭ್ಯವಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳು ಪ್ರವೇಶ ಪಡೆಯುವ ಕಾಲೇಜಿನ ಮಾಹಿತಿ ಪಡೆಯಲು ಅನುಕೂಲವಾಗುತ್ತದೆ.

ಕೆಇಎನಲ್ಲಿ ಕಾಲೇಜಿನ ಪೋರ್ಟಲ್ ಲಿಂಕ್ ಇರಲಿದೆ. ಕಾಲೇಜುಗಳ ಮೂಲ ಸೌಕರ್ಯ, ಶೈಕ್ಷಣಿಕ ವಾತಾವರಣ, ಗ್ರಂಥಾಲಯ, ಹಾಸ್ಟೆಲ್, ಪ್ರಯೋಗಾಲಯ, ಕೋರ್ಸ್, ಶುಲ್ಕ ವಿವರ, ಅತಿಥಿ ಉಪನ್ಯಾಸಕರು ಸೇರಿ ಸಿಬ್ಬಂದಿಯ ಪೂರ್ಣ ವಿವರಗಳು ಪೋರ್ಟಲ್ ನಲ್ಲಿ ಲಭ್ಯವಾಗಲಿವೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿನೂತನ ಉಪಕ್ರಮಗಳು — ಕಾಲೇಜು ಪೋರ್ಟಲ್, ಕೆಇಎ ಮೊಬೈಲ್ ಆ್ಯಪ್‌ ಮತ್ತು ಕೆಇಎ ಚಾಟ್ ಬಾಟ್ ಉದ್ಘಾಟನೆ ನೆರವೇರಿಸಲಾಯಿತು. 2025-26 ಸಾಲಿನ ವೃತ್ತಿಪರ ಕೋರ್ಸುಗಳಿಗೆ ಸೀಟು ಆಯ್ಕೆ ಪ್ರಕ್ರಿಯೆ ಇನ್ನಷ್ಟು ಪಾರದರ್ಶಕವಾಗಲಿದೆ.

ವಿದ್ಯಾರ್ಥಿಗಳು ಆ್ಯಪ್‌ ಅನ್ನು ಈ ರೀತಿ ಡೌನ್ಲೋಡ್ ಮಾಡಿ ಲಾಭ ಪಡೆದುಕೊಳ್ಳಿ.!

Image

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿನೂತನ ಉಪಕ್ರಮಗಳು — ಕಾಲೇಜು ಪೋರ್ಟಲ್, ಕೆಇಎ ಮೊಬೈಲ್ ಆ್ಯಪ್‌ ಮತ್ತು ಕೆಇಎ ಚಾಟ್ ಬಾಟ್ ಉದ್ಘಾಟನೆ ನೆರವೇರಿಸಲಾಯಿತು.
2025-26 ಸಾಲಿನ ವೃತ್ತಿಪರ ಕೋರ್ಸುಗಳಿಗೆ ಸೀಟು ಆಯ್ಕೆ ಪ್ರಕ್ರಿಯೆ ಇನ್ನಷ್ಟು ಪಾರದರ್ಶಕವಾಗಿ!
ವಿದ್ಯಾರ್ಥಿಗಳು ಆ್ಯಪ್‌ ಡೌನ್ಲೋಡ್ ಮಾಡಿ ಲಾಭ ಪಡೆದುಕೊಳ್ಳಿ. pic.twitter.com/X2zHYnafBu

— Dr MC Sudhakar (@drmcsudhakar) May 12, 2025

chat bot! Good news for students in the state: `KEA' launches many services including mobile app
Share. Facebook Twitter LinkedIn WhatsApp Email

Related Posts

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

1 Min Read

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

2 Mins Read

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

2 Mins Read
Recent News

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

‘ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಇಲ್ಲ ಎಂಬ ಕಾರಣಕ್ಕೆ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು!’: ಸುಪ್ರೀಂ ಕೋರ್ಟ್

State News
KARNATAKA

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಲಿಂಡರ್‌ಗಾಗಿ ಸಾರ್ವಜನಿಕರು…

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.