ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564
ಪ್ರೀತಿ ಮತ್ತು ಸಂತೋಷ ದಿಂದಿರಬೇಕು.
ಮನಸ್ಸಿಗೆ ನೋವಾಗುವಂತೆ ಎಂದಿಗೂ ಮಾತನಾಡಬಾರದು.
ಕೋಪ ಮಾಡಿಕೊಳ್ಳ ಬಾರದು.
ಊಟದಲ್ಲಿ ಕೊರತೆಯನ್ನು ಹೇಳ ಬಾರದು.
ಅನ್ಯರ ಮುಂದೆ ಬಯ್ಯಬಾರದು.
ಯಾವ ಜಾಗದಲ್ಲಿಯೂ ಬಿಟ್ಟು ಕೊಡಬಾರದು
ಮುಖ್ಯವಾದ ಸಮಾರಂಭಗಳಿಗೆ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು.
ಕುಟುಂಬದ ಮುಖ್ಯವಾದ ವಿಷಯಗಳನ್ನು ಹೆಂಡತಿಯ ಜೊತೆಗೂಡಿ ಆಲೋಚಿಸಬೇಕು.
ಹೇಳುವುದನ್ನು ಸಮಾದಾನವಾಗಿ ಕೇಳಬೇಕು.
ಹೆಂಡತಿಯ ಮಾತನ್ನು ಅನುಸರಿಸಬೇಕು ಆದರಿಸಬೇಕು.
ಹಣವು ಮಾತ್ರ ದ್ಯೇಯವಲ್ಲ ಮಕ್ಕಳು ಮತ್ತು ಕುಟುಂಬಕ್ಕೆ ಮುಖ್ಯ ಒತ್ತನ್ನು ನೀಡಬೇಕು.
ವಾರಕ್ಕೆ ಒಂದು ಸಲವಾದರು ಮನಸ್ಸು ಬಿಚ್ಚಿ ಮಾತನಾಡಬೇಕು.
ವಷ೯ಕ್ಕೆ ಒಂದು ಸಲವಾದರು ಪ್ರವಾಸಕ್ಕೆ
ಕರೆದು ಕೊಂಡು ಹೋಗಬೇಕು.
ಮಕ್ಕಳ ಶಿಕ್ಷಣದ ಬಗ್ಗೆ ಅಕ್ಕರೆ ತೋರಿಸಬೇಕು
ಮುಚ್ಚು ಮರೆ ಇರಕೂಡದು.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಹೆಂಡತಿಯಲ್ಲಿ ನಂಬಿಕೆ ಇಡಬೇಕು.
ಮುಖ್ಯವಾದ ವಿಷಯಗಳನ್ನು ಹೆಂಡತಿಯ ಬಳಿ ಮುಚ್ಚಿಡದೆ ಎಲ್ಲವನ್ನು ತಿಳಿಸಿ.
ಹೆಂಡತಿಯ ಬಳಿ ಬೇರೆ ಹೆಣ್ಣಿನ ಬಗ್ಗೆ ಹೊಗಳಬಾರದು.
ಬೇರೆಯವರ ಹೆಂಡತಿ ಸುಂದರವಾಗಿದ್ದಾಳೆ. ಎಂದು ನೆನೆಯದೆ ಸಿಕ್ಕಿರುವುದನ್ನು ಇಷ್ಟ ಪಟ್ಟು ಸಂತೋಷ ಪಡಬೇಕು.
ನನಗಿರುವ ಕಷ್ಟವು ತಾನೆ ನನ್ನ ಹೆಂಡತಿಗು ಇರುತ್ತದೆ ಎಂದು ಯೋಚಿಸಬೇಕು.
ಹುಷಾರಿಲ್ಲದೆ ಇರುವಾಗ ಹತ್ತಿರ ಇದ್ದು ನೋಡಿಕೊಳ್ಳ ಬೇಕು.
ಚಿಕ್ಕ ಚಿಕ್ಕ ಆಸೆಗಳನ್ನ ಈಡೇರಿಸಬೇಕು.
ಚಿಕ್ಕ ಚಿಕ್ಕ ಸಹಾಯಗಳನ್ನ ಮಾಡಬೇಕು.
ಯಾವುದೆ ಕಾರಣಕ್ಕಾಗಿಯೂ ಅದು ನನ್ನ ಮಗು ಇದು ನನ್ನ ಮಗು ಎಂದು ವಿಂಗಡಿಸಿ ಮಾತನಾಡಬಾರದು.
ಅಮ್ಮನ ಬಳಿ ತೋರಿಸುವ ಪ್ರೀತಿ ಹೆಂಡತಿಯ ಬಳಿಯೂ ತೋರಿಸಬೇಕು.
ಮನೆಯಲ್ಲಿ ಹೆಂಡತಿಯ ಜೊತೆ ಜಗಳವಾಡಿ ಸಮಾದಾನ ಮಾಡದೆ ಇರಬಾರದು.