ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆಯ ಕಾರಣದಿಂದ ವೈಷ್ಣೋದೇವಿ ದೇವಸ್ಥಾನಕ್ಕೆ ಹೆಲಿಕಾಪ್ಟರ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಕದನ ವಿರಾಮ ಘೋಷಣೆಯಾದ ಬಳಿಕ ಮತ್ತೆ ಪುನರಾರಂಭಿಸಲಾಗಿದೆ.
ಜಮ್ಮು-ಕಾಶ್ಮೀರದ ಐತಿಹಾಸಿಕ ದೇವಾಲಯಗಳಲ್ಲಿ ವೈಷ್ಣೋದೇವಿ ದೇವಾಲಯವೂ ಒಂದಾಗಿದೆ. ಈ ದೇವಾಲಯಕ್ಕೆ ಕೆಲವರು ನಡೆದು ಸಾಗಿದರೇ ಮತ್ತೆ ಕೆಲವರು ಹೆಲಿಕಾಪ್ಟರ್ ಸೇವೆ ಬಳಸಿ ತೆರಳುತ್ತಾರೆ. ಇಂತಹ ಹೆಲಿಕಾಪ್ಟರ್ ಸೇವೆಯನ್ನು ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆಯ ಕಾರಣ ಸ್ಥಗಿತಗೊಳಿಸಲಾಗಿತ್ತು.
ಈಗ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಕಾರಣ 7 ದಿನಗಳ ಬಳಿಕ ಮತ್ತೆ ಭಕ್ತರು ವೈಷ್ಣೋದೇವಿ ಮಂದಿರಕ್ಕೆ ತೆರಳಲು ಹೆಲಿಕಾಪ್ಟರ್ ಸೇವೆಯನ್ನು ಪುನರಾರಂಭಿಸಲಾಗಿದೆ.
3,706 ಕೋಟಿ ಮೌಲ್ಯದ 6ನೇ ಸೆಮಿಕಂಡಕ್ಟರ್ ಘಟಕಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
BREAKING : ಇನ್ಮುಂದೆ ಸರ್ಕಾರದಿಂದಲೇ ‘108 ಆಂಬುಲೆನ್ಸ್’ ಸೇವೆ : ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ