ರಾಯಚೂರು: ಪ್ರಧಾನಿ ಮೋದಿ ಬಗ್ಗೆ ಆಕ್ಷೇಪಾರ್ಹ, ಅವಹೇಳನಕಾರಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಂತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ತುರುವಿಹಾಳದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದಂತ 37 ವರ್ಷದ ಆಜ್ಮೀರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುರುವಿಹಾಳ ಠಾಣೆಯ ಪೊಲೀಸರು ಆರೋಪಿ ಅಜ್ಮೀರ್ ವಶಕ್ಕೆ ಪಡೆದಿದ್ದಾರೆ.
ಅಂದಹಾಗೇ ಬಂಧಿತ ಆರೋಪಿ ರಫೇಲ್ ಯುದ್ಧ ವಿಮಾನ, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದನು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ನಡೆಸಿ, ಈಗ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
BIG NEWS : ರಾಜ್ಯದ ʻಆಸ್ತಿʼ ಮಾಲೀಕರಿಗೆ ಗುಡ್ ನ್ಯೂಸ್ : ʻಬಿ-ಖಾತಾʼ ನೀಡುವ ಅವಧಿ 3 ತಿಂಗಳು ವಿಸ್ತರಣೆ.!