ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದ್ದು,ಭಯೋತ್ಪಾದಕ ಸಹಾಯಕರ ಹುಡುಕಾಟದಲ್ಲಿ ಎಸ್ಐಎ ಜಮ್ಮು ಮತ್ತು ಕಾಶ್ಮೀರದ 6 ಸ್ಥಳಗಳ ಮೇಲೆ ದಾಳಿ ನಡೆಸಿದೆ.
ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಭಾರತೀಯ ಸೇನೆಯ ಉಗ್ರರ ವಿರುದ್ದ ಕಾರ್ಯಾಚರಣೆ ಮುಂದುವರೆಸಿದ್ದು, ಇಂದು ಜಮ್ಮುಕಾಶ್ಮೀರದ 6 ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಸದ್ಯ ಪರಿಶೀಲನೆ ನಡೆಸುತ್ತಿದೆ.