ನಿಮ್ಮ ಸ್ವಂತ ಮನೆ ಕೆಲಸ ನಿಂತು ಹೋಗಿದ್ಯಾ? ಹೀಗೆ ಭೂ ವರಾಹ ಸ್ವಾಮಿ ಪೂಜಿಸಿ, ಮುಕ್ತಾಯ ಗ್ಯಾರಂಟಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಸ್ವಂತ ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವನದ ಕನಸು ಆಗಿರುತ್ತದೆ. ಅನೇಕ ಜನರು ಅನೇಕ ರೀತಿಯಲ್ಲಿ ಪ್ರಯತ್ನಗಳನ್ನು ಮಾಡಿದರೂ ಸಹ ಮನೆ ಕಟ್ಟಿಸುವ ಕನಸು ಮಾತ್ರ ಕನಸಾಗಿಯೇ ಇರುತ್ತದೆ. ಕೆಲವರ ಬಳಿ ಎಷ್ಟೇ ಹಣ ಇದ್ದರೂ ಕೂಡಾ ಅವರು ತಮಗೆ ಇಷ್ಟ ಬಂದ ಹಾಗೇ ಒಂದು ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಆಗದೇ ಒದ್ದಾಡುತ್ತಾ ಇರುತ್ತಾರೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಈ ಸಮಸ್ಯೆಯ ಪರಿಹಾರಕ್ಕಾಗಿಯೇ ಇಲ್ಲಿ ಇಂದು ದೇವಾಲಯವಿದೇ. ಇಲ್ಲಿ ನೆಲೆಸಿರುವ ದೇವರು ಸ್ವಂತ ಮನೆ ಕಟ್ಟಿಸುವ ಕನಸನ್ನು ನನಸು ಮಾಡುವರು ಎನ್ನುವುದು ಕೆಲವರ ಅಚಲ ನಂಬಿಕೆ
ಈ ವಿಶಿಷ್ಟ ದೇವಾಲಯ ಇರುವುದು ಮಂಡ್ಯ ಜಿಲ್ಲೆಯಲ್ಲಿ ಕೆಆರ್ ಪೇಟೆ ತಾಲೂಕಿನಿಂದ 18 ಕಿಲೋಮೀಟರ್ ದೂರದಲ್ಲಿರುವ ಕಲ್ಲಾ ಹಳ್ಳಿಯ ಹೇಮಾವತಿ ನದಿ ತೀರದಲ್ಲಿರುವ ಭೂ ವರಾಹಸ್ವಾಮಿ ದೇವಾಲಯ.
ಇಲ್ಲಿನ ವಿಶೇಷ ಎಂದರೆ ವರಾಹ ಮೂರ್ತಿಯ ಕಾಲಿನಮೇಲೆ ಭೂ ದೇವಿಯು ಆಸೀನಳಾಗಿದ್ದಾಳೆ. ಈ ಕಾರಣದಿಂದಾಗಿ ಈ ಮೂರ್ತಿಗೆ ಭೂ ವರಾಹ ಮೂರ್ತಿ ಎಂದು ಕರೆಯಲಾಗುತ್ತದೆ. ಸುಮಾರು 14 ಅಡಿ ಎತ್ತರದ ಕಪ್ಪು ಸಾಲಿಗ್ರಾಮ ಶಿಲೆಯಲ್ಲಿ ಕಡಿದಿರುವ ಈ ವಿಗ್ರಹವು ನೋಡಲು ರುದ್ರರಾಮಣೀಯವಾಗಿ ತೋರುತ್ತದೆ. ಈ ಸ್ಥಳಕ್ಕೆ ವಿಶೇಷ ಪೌರಾಣಿಕ ಮಹತ್ವ ಇದೆ. ಹಿರಣ್ಯಾಕ್ಷನನ್ನು ಕೊಂದ ವರಾಹ ರೂಪದ ವಿಷ್ಣು ಇದೇ ಸ್ಥಳದಲ್ಲಿ ತನ್ನ ಕೋಪವನ್ನು ಶಮನ ಗೊಳಿಸಿಕೊಂಡರು ಎಂಬ ನಂಬಿಕೆ ಇದೆ. ನಂತರ ಗೌತಮ ಮುನಿಗಳು ಇಲ್ಲಿ ವರಾಹ ಮೂರ್ತಿಯನ್ನು ಸಾಲಿಗ್ರಾಮ ಶಿಲೆಯಲ್ಲಿ ಸ್ಥಾಪಿಸಿ ಪೂಜಿಸಿದರು ಎಂಬ ಪ್ರತೀತಿ ಕೂಡಾ ಇದೆ. ಋಷಿಮುನಿಗಳು ಪ್ರಾರ್ಥಿಸಿ ಪೂಜಿಸುತ್ತಿದ್ದ ಈ ಮೂರ್ತಿಯು ಕಾಲ ಕ್ರಮೇಣ ಭೂಗರ್ಭದಲ್ಲಿ ಹುದುಗಿ ಹೋಗುತ್ತದೆ. 13 ನೆ ಶತಮಾನದಲ್ಲಿ ಹೊಯ್ಸಳರ ದೊರೆ ಮೂರನೇ ವೀರ ಬಲ್ಲಾಳನು ಈ ಕಾಡಿನಲ್ಲಿ ಭೇಟೆ ಆಡಲು ಬಂದಾಗ ದಾರಿ ತಪ್ಪುತ್ತಾನೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ನಂತರ ಒಂದು ದೊಡ್ಡ ಮರದ ಕೆಳಗೆ ವಿಶ್ರಾಂತಿ ಪಡೆಯುತ್ತಾ ಇದ್ದಾಗ ಇಂದು ಭೆಟೆ ನಾಯಿ ಒಂದು ಮೊಲವನ್ನು ಬೆನ್ನಟ್ಟುವ ದೃಶ್ಯವನ್ನು ಕಾಣುತ್ತಾನೆ. ಈ ದೃಶ್ಯವನ್ನು ಕಂಡ ರಾಜನಿಗೆ ಈ ಸ್ಥಳದಲ್ಲಿ ಯಾವುದೋ ದಿವ್ಯ ಶಕ್ತಿ ಇರಬಹುದು ಎಂದು ಭಾಸವಾಗಿ ಇಡೀ ಪ್ರದೇಶವನ್ನು ಹುಡುಕುತ್ತಾನೆ. ಆಗ ಭೂಮಿಯೊಳಗೆ ಹುದುಗಿ ಹೋದ ಈ ವಿಗ್ರಹ ಆತನಿಗೆ ಕಂಡುಬರುತ್ತದೆ. ಆಗ ರಾಜನು ಈ ದೇವರಿಗೆ ಪೂಜೆಯನ್ನು ಸಲ್ಲಿಸಿ ದೇವಾಲಯವನ್ನು ಕೂಡಾ ನಿರ್ಮಿಸುತ್ತಾನೆ.
ಈ ಭೂ ವರಾಹ ಸ್ವಾಮಿಗೆ ಹರಕೆಯನ್ನು ಹೊತ್ತು ಭಕ್ತಿ ಶ್ರದ್ಧೆಯಿಂದ ಇಡೆರಿಸಿದರೆ ಭುವಿಗೆ ಸಂಬಂಧಿಸಿದ ಯಾವುದೇ ವಿವಾದ ಆದರೂ ಕೂಡಾ ಬಹುಬೇಗ ಇತ್ಯರ್ಥ ಆಗುತ್ತದೆ. ಇಲ್ಲಿ ಮರಳು ಮತ್ತು ಇಟ್ಟಿಗೆಯನ್ನು ಪೂಜೆ ಮಾಡಿಸಿ ಅದನ್ನೇ ಮನೇ ಕಟ್ಟಲು ಬಳಸಿದಲ್ಲಿ ಮನೇ ಕಟ್ಟುವ ಕಾರ್ಯ ಶುಭಕರವಾಗಿ ನೆರವೇರುವುದು ಎಂದು ಹಾಗೂ ಆ ಮನೆಗಳಲ್ಲಿ ವಾಸಿಸುವ ಜನರಿಗೂ ಕೂಡಾ ಸುಖ ಶಾಂತಿ ನೆಮ್ಮದಿ ದೊರೆಯುವುದು ಎಂದು ಭಕ್ತರಲ್ಲಿ ಅಚಲ ನಂಬಿಕೆ ಇದೆ. ಹಾಗಾಗಿ ಅನೇಕ ಭಕ್ತರು ಇಟ್ಟಗೆಯನ್ನು ಪೂಜೆ ಮಾಡಿಸಿಕೊಂಡು ಹೋಗುತ್ತಾರೆ
ಶಿಥಿಲಾವಸ್ಥೆಯಲ್ಲಿರುವ ಈ ದೇವಾಲಯವನ್ನು ಇತ್ತೀಚೆಗೆ ಅಷ್ಟೇ ಜೀರ್ಣೋದ್ಧಾರ ಮಾಡಲಾಗಿದೆ. ಇದಕ್ಕೆ ಕಾರಣ ಕೂಡಾ ಇಲ್ಲಿ ನೆಲೆಸಿರುವ ಭೂ ವರಾಹ ಸ್ವಾಮಿ ಕಾರಣ ಎನ್ನಬಹುದು. ಕೆಲವು ವರ್ಷಗಳ ಹಿಂದೆ ಮುಂಬೈ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಉದ್ಯಮಿ ಒಬ್ಬರ ಕನಸಲ್ಲಿ ಬಂದೂ ತಾನು ನೆಲೆಸಿರುವ ಕಲ್ಲಾ ಹಳ್ಳಿಗೆ ಬಂದು ದೇವಾಯಲವನ್ನು ಜೀರ್ಣೋದ್ಧಾರ ಮಾಡುವಂತೆ ಹೇಳುತ್ತಾರೆ. ಕುತೂಹಲದಿಂದ ಆ ಉದ್ಯಮಿ ಇಲ್ಲಿ ಬಂದು ನೋಡಿದಾಗ ಆಳೆತ್ತರದ ಭೂ ವರಾಹ ಸ್ವಾಮಿ ಮೂರ್ತಿಯನ್ನು ನೋಡಿ ಪರೀಕ್ಷಿಸಿ ತಾವೇ ಮುಂದೆ ನಿಂತು ಜೀರ್ಣೋದ್ಧಾರ ಮಾಡುತ್ತಾರೆ.
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559