ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳು ಆದ ಹೆಚ್.ಡಿ. ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.