ಗುಜರಾತ್: ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಹಮದಾಬಾದ್‌ನಲ್ಲಿ ತಿರಂಗ ಯಾತ್ರೆಗೆ ಚಾಲನೆ ನೀಡಿದರು.
ಭಾರತೀಯ ಸಶಸ್ತ್ರ ಪಡೆಗಳ ಗೌರವಾರ್ಥವಾಗಿ ಅಹಮದಾಬಾದ್‌ನಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ‘ತಿರಂಗ ಯಾತ್ರೆ’ ಆಯೋಜಿಸಲಾಗಿತ್ತು. ಈ ತಿರಂಗ ಯಾತ್ರೆಗೆ ಅವರು ಚಾಲನೆ ನೀಡಿದರು.
ಈ ಬಳಿಕ ಅವರು, ಆಪರೇಷನ್ ಸಿಂಧೂರ್ ನಂತರ ಭಾರತೀಯ ಸಶಸ್ತ್ರ ಪಡೆಗಳನ್ನು ಗೌರವಿಸಲು ಸನಂದ್‌ನಲ್ಲಿ ನಡೆದ ತಿರಂಗ ಯಾತ್ರೆಯಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದರು.
Gujarat: Union Home Minister Amit Shah participates in the Tiranga Yatra in Sanand to honor the Indian Armed Forces following Operation Sindoor pic.twitter.com/gIkt3THpHi
— IANS (@ians_india) May 18, 2025