ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಎಲ್.ಇ.ಟಿ ಕಮಾಂಡರ್ ಸೈಫುಲ್ಲಾ ಖಾಲಿದ್ ನನ್ನು ಹತ್ಯೆಗೈಯ್ಯಲಾಗಿದೆ. 2006ರ ಆರ್ಎಸ್ಎಸ್ ಕೇಂದ್ರ ಕಚೇರಿ ಮೇಲಿನ ದಾಳಿಯ ಸಂಚುಕೋರ ನೇಪಾಳ ಮತ್ತು ಭಾರತದ ಗಡಿಯ ಮೂಲಕ ಉಗ್ರರನ್ನು ಕಳುಹಿಸುತ್ತಿದ್ದ ಎಂದು ತಿಳಿದುಬಂದಿದೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಇದೀಗ ಸೈಫುಲ್ಲಾ ಖಾಲಿದ್ನನ್ನು ಅತ್ತೆಗಯ್ಯಲಾಗಿದೆ ಬೆಂಗಳೂರಿನ IISc ಹಾಗು CRPF ಕ್ಯಾಂಪ್ ಮೇಲಿನ ದಾಳಿಯ ರೂವಾರಿಯಾಗಿದ್ದ ಎನ್ನಲಾಗಿದೆ. ಇದೀಗ ಸೈಫುಲ್ಲಾ ಖಾಲಿದ್ ನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಮನೆಯ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈಯಲಾಗಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.