ಶ್ರೀನಗರ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತ್ರ ಭಾರತೀಯ ಸೇನೆ ಹಾಗೂ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಜಮ್ಮು-ಕಾಶ್ಮೀರದ ಪೂಂಚ್ ನಲ್ಲಿ 42 ಜೀವಂತ ಬಾಂಬ್ ಪತ್ತೆ ಹಚ್ಚಿ, ನಿಷ್ಕ್ರೀಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಮ್ಮು-ಕಾಶ್ಮೀರದ ಪೂಂಚ್ ನಲ್ಲಿ ಸೇನೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ 42 ಜೀವಂತ ಬಾಂಬ್ ಪತ್ತೆ ಹಚ್ಚಿದ್ದಾರೆ. ಅಲ್ಲದೇ ಕಾರ್ಯಾಚರಣೆಯಲ್ಲಿ ಸಿಕ್ಕಂತ 42 ಜೀವಂತ ಗುಂಡುಗಳನ್ನು ನಿಷ್ಕ್ರೀಯಗೊಳಿಸಿದ್ದಾರೆ.
ಅಂದಹಾಗೇ ಏಪ್ರಿಲ್.22ರಂದು ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಪುಲ್ ಅಲರ್ಟ್ ಘೋಷಿಸಲಾಗಿದೆ. ಭಯೋತ್ಪಾದನೆ ನಿಗ್ರಹ ಮಾಡುವ ನಿಟ್ಟಿನಲ್ಲಿ ಮಹತ್ವದ ಕಾರ್ಯಾಚರಣೆ ಮುಂದುವರೆಸಲಾಗಿದೆ.
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್ ಗುಂಡೂರಾವ್
ಆಪರೇಷನ್ ಸಿಂಧೂರ್: ಪಾಕ್ ಭಯೋತ್ಪಾದಕ ಲಾಂಚ್ ಪ್ಯಾಡ್ ಮೇಲಿನ ದಾಳಿಯ ವೀಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ