Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮಾಡಿರುವ ಖರ್ಚೆಷ್ಟು?: ಶ್ವೇತಪತ್ರ ಹೊರಡಿಸಲು ರಾಜ್ಯ ಸರ್ಕಾರಕ್ಕೆ HDK ಆಗ್ರಹ

15/06/2025 6:56 PM

BIG NEWS: ಕಾಂತಾರ ಚಾಪ್ಟರ್-1 ಸಿನಿಮಾ ಶೂಟಿಂಗ್ ವೇಳೆ ಯಾವುದೇ ಅವಘಡ ಸಂಭವಿಸಿಲ್ಲ: ಹೊಂಬಾಳೆ ಫಿಲ್ಮ್ ಸ್ಪಷ್ಟನೆ

15/06/2025 6:50 PM

ಬೆಂಗಳೂರು ಕಾಲ್ತುಳಿತ ದುರಂತ: ತುರ್ತು ಅಧಿವೇಶನ ಕರೆಯಲು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

15/06/2025 6:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಮದ್ದೂರಿನಲ್ಲಿ ತಿರಂಗಾ ಯಾತ್ರೆ: ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ
KARNATAKA

ನಾಳೆ ಮದ್ದೂರಿನಲ್ಲಿ ತಿರಂಗಾ ಯಾತ್ರೆ: ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ

By kannadanewsnow0920/05/2025 12:55 PM

ಮಂಡ್ಯ :-  ಭಯೋತ್ಪಾದಕರ ವಿರುದ್ಧ ನಡೆದ ಆಪರೇಷನ್ ಸಿಂಧೂರ್‌ನಲ್ಲಿ ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ ಯೋಧರಿಗೆ ಆತ್ಮಸ್ತೈರ್ಯ ತುಂಬುವ ನಿಟ್ಟಿನಲ್ಲಿ ಮದ್ದೂರು ಪಟ್ಟಣದಲ್ಲಿ ಮೇ.21 ಬುಧವಾರ ಬೆಳಿಗ್ಗೆ 10 ಗಂಟೆಗೆ ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮನ್ ಮಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೊಷ್ಟಿಯಲ್ಲಿ ಮಾಲತನಾಡಿ, ಪ್ರವಾಸಿ ಮಂದಿರದ ವೃತ್ತದಿಂದ ತಿರಂಗಾ ಯಾತ್ರೆ ಆರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿ ತಿರಂಗಾ ಯಾತ್ರೆ ತಲುಪಿ ಬಳಿಕ ಬಹಿರಂಗ ಸಭೆ ನಡೆಯಲಿದೆ ಎಂದು  ಹೇಳಿದರು.

ಅಮಾಯಕ ಪ್ರವಾಸಿಗರನ್ನು ಕೊಂದ ಉಗ್ರರಿಗೆ ದೇಶದ ಸೈನಿಕರು ತಕ್ಕ ಉತ್ತರವನ್ನು ನೀಡಿ ಇಡೀ ಪ್ರಪಂಚಕ್ಕೆ ದೇಶದ ಸೈನಿಕರು ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ದೇಶದ ಅಖಂಡತೆ ಮತ್ತು ಭದ್ರತೆಗೆ ಧಕ್ಕೆ ಉಂಟಾದಾಗ ನಮ್ಮ ದೇಶ ಕಾಪಾಡುವ ಹೊಣೆ ಸೈನಿಕರದ್ದಾಗಿದೆ. ಅವರಿಗೆ ಗೌರವ ಸಲ್ಲಿಸಲಿಕ್ಕೆ ಈ ಯಾತ್ರೆ ಆಯೋಜಿಸಲಾಗಿದ್ದು, ಇದನ್ನು ಒಂದು ರೀತಿಯ ಹಬ್ಬದ ವಾತಾವರಣದೊಂದಿಗೆ ತಿರಂಗಾ ಯಾತ್ರೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬೇಕೆಂದರು.

ತಿರಂಗಾ ಯಾತ್ರೆಯಲ್ಲಿ ತಾಲೂಕಿನ ಮಠಾಧೀಪತಿಗಳು, ಮಾಜಿ ಸೈನಿಕರು, ತಾಲೂಕು ಬಿಜೆಪಿ ಮಂಡಲ ಪದಾಧಿಕಾರಿಗಳು, ಹಿಂದೂ ಪರ ಸಂಘಟನೆಗಳು, ಕಾಲೇಜು ವಿದ್ಯಾರ್ಥಿಗಳು, ಪ್ರಗತಿಪರ ಚಿಂತಕರು, ಕನ್ನಡಪರ ಸಂಘಟನೆಗಳು, ದಲಿತ ಪರ ಸಂಘಟನೆಗಳು, ಬ್ರಾಹ್ಮಣ ಮಹಾಸಭಾ, ರೈತ ಸಂಘ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಎಲ್ಲಾ ನಾಗರಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇಗುಲದ ಪ್ರಧಾನ ಅರ್ಚಕ ರಾಘವೇಂದ್ರ ರಾವ್, ಮಾಜಿ ಸೈನಿಕ ಸಂಘದ ಜಿಲ್ಲಾಧ್ಯಕ್ಷ ಮಲ್ಲರಾಜು, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ಕರವೆ ತಾಲೂಕು ಅಧ್ಯಕ್ಷ ಅಶೋಕ್, ಹಿಂದು ಜಾಗರಣಾ ವೇದಿಕೆಯ ಯೋಗಾನಂದ, ಜಿಪಂ ಮಾಜಿ ಸದಸ್ಯ ಬೋರಯ್ಯ, ಮಾಜಿ ಸೈನಿಕ ಮಿಲ್ಟ್ರಿ ಕುಮಾರ್,  ಮುಖಂಡರಾದ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಅಧ್ಯಕ್ಷ ಶಂಕರ್, ಮಹಾಲಿಂಗು ಹಾಗೂ ಮತ್ತಿತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮಾಡಿರುವ ಖರ್ಚೆಷ್ಟು?: ಶ್ವೇತಪತ್ರ ಹೊರಡಿಸಲು ರಾಜ್ಯ ಸರ್ಕಾರಕ್ಕೆ HDK ಆಗ್ರಹ

15/06/2025 6:56 PM4 Mins Read

BIG NEWS: ಕಾಂತಾರ ಚಾಪ್ಟರ್-1 ಸಿನಿಮಾ ಶೂಟಿಂಗ್ ವೇಳೆ ಯಾವುದೇ ಅವಘಡ ಸಂಭವಿಸಿಲ್ಲ: ಹೊಂಬಾಳೆ ಫಿಲ್ಮ್ ಸ್ಪಷ್ಟನೆ

15/06/2025 6:50 PM1 Min Read

ಬೆಂಗಳೂರು ಕಾಲ್ತುಳಿತ ದುರಂತ: ತುರ್ತು ಅಧಿವೇಶನ ಕರೆಯಲು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

15/06/2025 6:38 PM1 Min Read
Recent News

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮಾಡಿರುವ ಖರ್ಚೆಷ್ಟು?: ಶ್ವೇತಪತ್ರ ಹೊರಡಿಸಲು ರಾಜ್ಯ ಸರ್ಕಾರಕ್ಕೆ HDK ಆಗ್ರಹ

15/06/2025 6:56 PM

BIG NEWS: ಕಾಂತಾರ ಚಾಪ್ಟರ್-1 ಸಿನಿಮಾ ಶೂಟಿಂಗ್ ವೇಳೆ ಯಾವುದೇ ಅವಘಡ ಸಂಭವಿಸಿಲ್ಲ: ಹೊಂಬಾಳೆ ಫಿಲ್ಮ್ ಸ್ಪಷ್ಟನೆ

15/06/2025 6:50 PM

ಬೆಂಗಳೂರು ಕಾಲ್ತುಳಿತ ದುರಂತ: ತುರ್ತು ಅಧಿವೇಶನ ಕರೆಯಲು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

15/06/2025 6:38 PM

ಕುಮಾರಸ್ವಾಮಿ ವಿರುದ್ಧ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ: ವಿರೋಧಿಗಳಿಗೆ ಹೆಚ್.ಡಿ.ದೇವೇಗೌಡ ತಿರುಗೇಟು

15/06/2025 6:36 PM
State News
KARNATAKA

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮಾಡಿರುವ ಖರ್ಚೆಷ್ಟು?: ಶ್ವೇತಪತ್ರ ಹೊರಡಿಸಲು ರಾಜ್ಯ ಸರ್ಕಾರಕ್ಕೆ HDK ಆಗ್ರಹ

By kannadanewsnow0915/06/2025 6:56 PM KARNATAKA 4 Mins Read

ಬೆಂಗಳೂರು: ಕಲ್ಯಾಣ ಕರ್ನಾಟಕಕ್ಕೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಎಷ್ಟು ಅನುದಾನ ನೀಡಿದ್ದೀರಿ? ಎಷ್ಟು ವೆಚ್ಚ ಮಾಡಿದ್ದೀರಿ? ಏನೇನು ಅಭಿವೃದ್ಧಿ ಕೆಲಸಗಳು…

BIG NEWS: ಕಾಂತಾರ ಚಾಪ್ಟರ್-1 ಸಿನಿಮಾ ಶೂಟಿಂಗ್ ವೇಳೆ ಯಾವುದೇ ಅವಘಡ ಸಂಭವಿಸಿಲ್ಲ: ಹೊಂಬಾಳೆ ಫಿಲ್ಮ್ ಸ್ಪಷ್ಟನೆ

15/06/2025 6:50 PM

ಬೆಂಗಳೂರು ಕಾಲ್ತುಳಿತ ದುರಂತ: ತುರ್ತು ಅಧಿವೇಶನ ಕರೆಯಲು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

15/06/2025 6:38 PM

ಕುಮಾರಸ್ವಾಮಿ ವಿರುದ್ಧ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ: ವಿರೋಧಿಗಳಿಗೆ ಹೆಚ್.ಡಿ.ದೇವೇಗೌಡ ತಿರುಗೇಟು

15/06/2025 6:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.