Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​2 ವರ್ಷದೊಳಗಿನ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನಿಷೇಧ? ಸುರಕ್ಷತೆಯ ಕಾರಣ ನೀಡಿ ಕೇಂದ್ರದ ಮಹತ್ವದ ಕ್ರಮ !

12/04/2026 6:39 AM

ಎಕರೆ, ಗುಂಟೆ, ಹೆಕ್ಟೇರ್ ಲೆಕ್ಕಾಚಾರದಲ್ಲಿ ಗೊಂದಲವೇ? ನಿಮ್ಮ ಜಮೀನಿನ ನಿಖರ ಅಳತೆ ತಿಳಿಯಲು ಇಲ್ಲಿದೆ ಸಂಪೂರ್ಣ ಮಾಹಿತಿ!

12/04/2026 6:39 AM

BREAKING: ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಮತ್ತು ಪಿಕಪ್ ನಡುವೆ ಸರಣಿ ಡಿಕ್ಕಿ; 10 ಸಾವು, 25 ಮಂದಿಗೆ ಗಂಭೀರ ಗಾಯ

12/04/2026 6:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಾಳೆ, ನಾಡಿದ್ದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಿಗದಿಯಾಗಿದ್ದ ‘ರಾಜ್ಯದ ಪ್ರಗತಿ ಪರಿಶೀಲನಾ ಸಭೆ’ ಮುಂದೂಡಿಕೆ
KARNATAKA

BREAKING: ನಾಳೆ, ನಾಡಿದ್ದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಿಗದಿಯಾಗಿದ್ದ ‘ರಾಜ್ಯದ ಪ್ರಗತಿ ಪರಿಶೀಲನಾ ಸಭೆ’ ಮುಂದೂಡಿಕೆ

By kannadanewsnow0920/05/2025 2:05 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಳೆ ನಾಡಿದ್ದು ರಾಜ್ಯದ ಪ್ರಗತಿ ಪರಿಶೀಲನೆ ಸಭೆ ನಿಗದಿ ಪಡಿಸಲಾಗಿತ್ತು. ಈ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಪ್ರಗತಿ ಪರಿಶೀಲನೆ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆ ಹಾಗೂ ಉಪ ಮುಖ್ಯಮಂತ್ರಿ ಉಪಸ್ಥಿತಿಯಲ್ಲಿ ದಿನಾಂಕ 21-05-2025 ಮತ್ತು 22-05-2025ರಂದು ಆಯೋಜಿಸಲಾಗಿತ್ತು ಎಂದಿದ್ದಾರೆ.

ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಸಭೆಯು ದಿನಾಂಕ 30-05-2025ರ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಹಾಗೂ ದಿನಾಂಕ 31-05-2025ರಂದು ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ ಎಂಬುದಾಗಿ ತಿಳಿಸಿದ್ದಾರೆ.

ಇನ್ನೂ ಈ ಸಭೆಗೆ ಸಂಬಂಧಿಸಿದ ಕಾರ್ಯಸೂಚಿಯನ್ನು ನಂತ್ರದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅಗತ್ಯ ಮಾಹಿತಿಯೊಂದಿಗೆ ಸದರಿ ಸಭೆಗೆ ಹಾಜರಾಗುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.

ಪಂಜಾಬ್‌ನಲ್ಲಿ ಪಾಕಿಸ್ತಾನ ಬೆಂಬಲಿತ ಖಲಿಸ್ತಾನಿ ಭಯೋತ್ಪಾದಕ ಮಾಡ್ಯೂಲ್ ಪತ್ತೆ

ನಾಳೆ ಮದ್ದೂರಿನಲ್ಲಿ ತಿರಂಗಾ ಯಾತ್ರೆ: ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ

Share. Facebook Twitter LinkedIn WhatsApp Email

Related Posts

ಎಕರೆ, ಗುಂಟೆ, ಹೆಕ್ಟೇರ್ ಲೆಕ್ಕಾಚಾರದಲ್ಲಿ ಗೊಂದಲವೇ? ನಿಮ್ಮ ಜಮೀನಿನ ನಿಖರ ಅಳತೆ ತಿಳಿಯಲು ಇಲ್ಲಿದೆ ಸಂಪೂರ್ಣ ಮಾಹಿತಿ!

12/04/2026 6:39 AM2 Mins Read

ಯುವಜನತೆಗೆ ಕೇಂದ್ರ ಸರ್ಕಾರದ ಬಂಪರ್ ಆಫರ್: `ಇಂಟರ್ನ್‌ಶಿಪ್’ ಮಾಡಿ, ತಿಂಗಳಿಗೆ ₹40,000 ಸ್ಟೈಪೆಂಡ್ ಪಡೆಯಿರಿ!

12/04/2026 6:33 AM2 Mins Read

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

12/04/2026 6:27 AM2 Mins Read
Recent News

​2 ವರ್ಷದೊಳಗಿನ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನಿಷೇಧ? ಸುರಕ್ಷತೆಯ ಕಾರಣ ನೀಡಿ ಕೇಂದ್ರದ ಮಹತ್ವದ ಕ್ರಮ !

12/04/2026 6:39 AM

ಎಕರೆ, ಗುಂಟೆ, ಹೆಕ್ಟೇರ್ ಲೆಕ್ಕಾಚಾರದಲ್ಲಿ ಗೊಂದಲವೇ? ನಿಮ್ಮ ಜಮೀನಿನ ನಿಖರ ಅಳತೆ ತಿಳಿಯಲು ಇಲ್ಲಿದೆ ಸಂಪೂರ್ಣ ಮಾಹಿತಿ!

12/04/2026 6:39 AM

BREAKING: ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಮತ್ತು ಪಿಕಪ್ ನಡುವೆ ಸರಣಿ ಡಿಕ್ಕಿ; 10 ಸಾವು, 25 ಮಂದಿಗೆ ಗಂಭೀರ ಗಾಯ

12/04/2026 6:36 AM

ಯುವಜನತೆಗೆ ಕೇಂದ್ರ ಸರ್ಕಾರದ ಬಂಪರ್ ಆಫರ್: `ಇಂಟರ್ನ್‌ಶಿಪ್’ ಮಾಡಿ, ತಿಂಗಳಿಗೆ ₹40,000 ಸ್ಟೈಪೆಂಡ್ ಪಡೆಯಿರಿ!

12/04/2026 6:33 AM
State News
KARNATAKA

ಎಕರೆ, ಗುಂಟೆ, ಹೆಕ್ಟೇರ್ ಲೆಕ್ಕಾಚಾರದಲ್ಲಿ ಗೊಂದಲವೇ? ನಿಮ್ಮ ಜಮೀನಿನ ನಿಖರ ಅಳತೆ ತಿಳಿಯಲು ಇಲ್ಲಿದೆ ಸಂಪೂರ್ಣ ಮಾಹಿತಿ!

By kannadanewsnow5712/04/2026 6:39 AM KARNATAKA 2 Mins Read

ಬೆಂಗಳೂರು: ನೀವು ಹೊಸದಾಗಿ ಜಮೀನು ಖರೀದಿಸುವ ಯೋಚನೆಯಲ್ಲಿದ್ದೀರಾ? ಅಥವಾ ನಿಮ್ಮ ಸ್ವಂತ ಹೊಲದ ವಿಸ್ತೀರ್ಣದ ಬಗ್ಗೆ ನಿಖರ ಮಾಹಿತಿ ಇಲ್ಲದೆ…

ಯುವಜನತೆಗೆ ಕೇಂದ್ರ ಸರ್ಕಾರದ ಬಂಪರ್ ಆಫರ್: `ಇಂಟರ್ನ್‌ಶಿಪ್’ ಮಾಡಿ, ತಿಂಗಳಿಗೆ ₹40,000 ಸ್ಟೈಪೆಂಡ್ ಪಡೆಯಿರಿ!

12/04/2026 6:33 AM

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

12/04/2026 6:27 AM

BREAKING : ರಾಜ್ಯ ಸರ್ಕಾರದಿಂದ 2026ನೇ ಸಾಲಿನ `ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ ಘೋಷಣೆ : ಐವರು ಸಾಧಕರಿಗೆ ಗೌರವ

12/04/2026 6:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.